📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಚಿಕನ್ ತರಲು ತೆರಳಿದ್ದ SSLC ವಿದ್ಯಾರ್ಥಿಗೆ ಖಾಸಗಿ ಬಸ್ ಡಿಕ್ಕಿ; ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಚಿಕನ್ ತರಲು ಮನೆಬಿಟ್ಟು ತೆರಳಿದ್ದ ಬಾಲಕನಿಗೆ ಖಾಸಗಿ ಬಸ್ ಡಿಕ್ಕಿ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೊಮ್ಮೆ ಭದ್ರತಾ ಲೋಪ: ಜೈಲಿನಲ್ಲಿದ್ದುಕೊಂಡೇ ಪತ್ನಿಗೆ ವೀಡಿಯೋ ಕಾಲ್ ಮಾಡಿದ ಕೈದಿ

ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಜೈಲುನಲ್ಲಿ ಕೈದಿಗಳ ಅಕ್ರಮ ಚಟುವಟಿಕೆಗಳು ಮತ್ತೊಮ್ಮೆ...

ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನಿಯಂತ್ರಣ ತಪ್ಪಿ...

ಲಿವಿನ್ ಸಂಬಂಧ ದುರಂತ ಅಂತ್ಯ: ಅನುಮಾನದಿಂದ ಯುವತಿ ನೇಣಿಗೆ ಶರಣು

ಬೆಂಗಳೂರು: ಲಿವಿನ್‌ ಸಂಬಂಧದಲ್ಲಿದ್ದ ಜೋಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಿಗೇಹಳ್ಳಿ ಪೊಲೀಸ್...

ಮಹಿಳೆಯರ ಅಶ್ಲೀಲ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್: ಮಕ್ಕಳ ಆಯೋಗ ಸಮಿತಿ ಸದಸ್ಯ ಅರೆಸ್ಟ್!

ಬೆಂಗಳೂರು: ಮಹಿಳೆಯರ ಜೊತೆಗಿನ ಖಾಸಗಿ ವಿಡಿಯೋಗಳನ್ನು ಬಳಸಿಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪಿಯನ್ನು...

Political News

ಇಬ್ಬರ ಜಗಳ, ಮೂರನೆಯವನಿಗೆ ಲಾಭ: ಖರ್ಗೆ ಸಿಎಂ ಆಗಲು ಪ್ರಯತ್ನಿಸುತ್ತಿದ್ದಾರೆ – ಆರ್.ಅಶೋಕ್

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದ ಒಳಕಲಹ ಮತ್ತಷ್ಟು ತೀವ್ರಗೊಂಡಿದ್ದು, ಈ ಬೆಳವಣಿಗೆಗಳ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಮುಖ್ಯಮಂತ್ರಿ ಹುದ್ದೆಯತ್ತ ಆಸಕ್ತಿ ತೋರಿದ್ದಾರೆ ಎಂದು ಪ್ರತಿಪಕ್ಷ ನಾಯಕ...

ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ: ನಾಮಪತ್ರ ಸಲ್ಲಿಕೆಗೂ ಮುನ್ನ ರಾಜಕೀಯ ಗದ್ದಲ!

ಹಗರಿಬೊಮ್ಮನಹಳ್ಳಿ: ಪಟ್ಟಣದ ರಾಜಕೀಯ ತಾಪಮಾನ ತಾರಕಕ್ಕೇರಿದ್ದು, ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇನ್ನೇನು ಕೆಲವೇ ನಿಮಿಷಗಳಲ್ಲಿ ಆರಂಭಗೊಳ್ಳಲಿದೆ. ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಅಭ್ಯರ್ಥಿಗಳು ಸಹಾಯಕ ಆಯುಕ್ತರು ಹಾಗೂ...

Cinema

Dharwad News

Gadag News

Trending

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ನಿನ್ನೆಯಷ್ಟೇ ‘ಕೊವಿಡ್ ಕೇರ್ ಸೆಂಟರ್ ಮತ್ತು ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳಲ್ಲಿ ಮಹಿಳೆಯರಿಗೆ ಭದ್ರತೆ ಒದಗಿಸಿ’ ಎಂದು ಹೇಳಿದ್ದರು, ಆದರೆ...

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಸಿನಿಮಾದಲ್ಲಿರೋರು ರೋಲ್ ಮಾಡೆಲ್ ಆಗಿರಬೇಕು. ನಾನು ಅಧಿಕಾರಿಯಾಗಿ, ಸಿನಿಮಾದವನಾಗಿ ಕೆಲಸ ಮಾಡಿ ಈಗ ರಾಜಕೀಯದಲ್ಲಿದ್ದೇನೆ. ಮುತ್ತಾತನ ಕಾಲದಿಂದಲೂ ನಮ್ಮದು ಕೃಷಿ ಕುಟುಂಬ. ರೈತರಿಗಾಗಿ ಜೈಲುವಾಸವನ್ನೂ ಅನುಭವಿಸಿದ್ದೇನೆ. ಈ...

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಮಂಡ್ಯ: ದೇವಸ್ಥಾನವೊಂದರ ಕಾಣಿಕೆ ಹುಂಡಿ ಮತ್ತು ದೇವಸ್ಥಾನದ ಇತರ ಅಮೂಲ್ಯ ವಸ್ತುಗಳನ್ನು ಕದಿಯಲು ಬಂದ ಗುಂಪೊಂದು ದೇವಸ್ಥಾನದಲ್ಲಿ ಮಲಗಿದ್ದ ಮೂವರು ಕಾವಲುಗಾರರನ್ನು ಕೊಂದಿದೆ ಎನ್ನಲಾದ ಪ್ರಕರಣ ಶುಕ್ರವಾರ ಮಂಡ್ಯ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!