Crime News

ವಿಮಾನದಲ್ಲಿ ಬೆಂಗಳೂರಿಗೆ ಎಂಟ್ರಿ, ಮನೆಗೆ ಕನ್ನ ಹಾಕಿ ಮತ್ತೆ ಫ್ಲೈಟ್ʼನಲ್ಲಿ ಎಸ್ಕೇಪ್: ಕುಖ್ಯಾತ ಮನೆಗಳ್ಳ ಅರೆಸ್ಟ್!

ಬೆಂಗಳೂರು: ವಿಮಾನದಲ್ಲಿ ಬೆಂಗಳೂರಿಗೆ ಬರುತ್ತಿದ್ದ, ಮನೆಗಳ್ಳತನ ಮಾಡಿ ಮತ್ತೆ ವಿಮಾನದಲ್ಲೇ ವಾಪಸ್‌...

EMI ಕಟ್ಟದ ಕಾರುಗಳ ಮೇಲೆ ವಂಚಕರ ಕಣ್ಣು: ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್!

ಬೆಂಗಳೂರು: ಲೋನ್‌ ಕಟ್ಟದ ಕಾರುಗಳನ್ನೇ ಕಡಿಮೆ ಬೆಲೆಗೆ ಖರೀದಿಸಿ, ನಕಲಿ ದಾಖಲೆಗಳನ್ನು...

ಗಾರೆ ಕೆಲಸ ಬಿಟ್ಟು ಕಾಲೇಜು ಬಳಿ ಗಾಂಜಾ ಮಾರಾಟಕ್ಕೆ ಇಳಿದಿದ್ದ ಮೂವರು ಆರೋಪಿಗಳು ಅರೆಸ್ಟ್.!

ದೊಡ್ಡಬಳ್ಳಾಪುರ: ಗಾರೆ ಕೆಲಸ ಮಾಡಿಕೊಂಡಿದ್ದ ಮೂವರು ಇದೀಗ ಅಕ್ರಮವಾಗಿ ಗಾಂಜಾ ಮಾರಾಟಕ್ಕೆ...

ಟ್ರಯಲ್ ವಿಳಂಬವಾಗುತ್ತಿದೆ, ಮಗಳ ಆರೈಕೆ ಮಾಡಬೇಕಿದೆ: ಪವಿತ್ರಾಗೌಡ ಜಾಮೀನಿಗೆ ವಕೀಲರ ಮನವಿ, SPP ಪ್ರಸನ್ನಕುಮಾರ್ ಆಕ್ಷೇಪ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪವಿತ್ರಾಗೌಡ ಸಲ್ಲಿಸಿರುವ ಜಾಮೀನು...

ಗಣಪತಿ ವಿಸರ್ಜನೆ ವೇಳೆ ಆಯತಪ್ಪಿ ನೀರಿಗೆ ಬಿದ್ದ ಯುವಕ: ಬೆಳಗ್ಗೆ ಪತ್ತೆಯಾದ ಮೃತದೇಹ

ಶಿವಮೊಗ್ಗ: ಜಿಲ್ಲಾಡಳಿತದ ಎಚ್ಚರಿಕೆ ಮತ್ತು ಮಾರ್ಗಸೂಚಿಗಳ ನಡುವೆಯೂ ಗಣೇಶ ವಿಸರ್ಜನೆ ವೇಳೆ...

Political News

ಯಶವಂತರಾಯಗೌಡ ಪಾಟೀಲ್ ರಾಜೀನಾಮೆಗೆ ಮುಂದಾಗಿದ್ದು ರೈತರಿಗಾಗಿ, ಕೊಟ್ಟು-ಕೊಳ್ಳುವ’ ರಾಜಕೀಯಕ್ಕಲ್ಲ: ಡಿ.ಕೆ. ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ಅವರು ರಾಜೀನಾಮೆಗೆ ಮುಂದಾಗಿರುವುದು ರೈತರ ಬದುಕಿಗಾಗಿಯೇ ಹೊರತು, ಈ ಹಿಂದೆ ಈಶ್ವರಪ್ಪ ಅವರು ಹೇಳಿದ್ದ 15 ಶಾಸಕರ 'ಕೊಟ್ಟು-ಕೊಳ್ಳುವ' ರಾಜೀನಾಮೆಯ ರೀತಿಯಲ್ಲ ಎಂದು ಸಿಎಂ ಡಿ.ಕೆ....

ಕ್ಷೇತ್ರದ ಜನರಿಗೆ ನ್ಯಾಯ ಕೊಡಿಸಲು ಆಗುತ್ತಿಲ್ಲ: ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ!

ವಿಜಯಪುರ: ಬರಪೀಡಿತ ತಾಲೂಕುಗಳ ಪಟ್ಟಿಯಿಂದ ವಿಜಯಪುರ ಜಿಲ್ಲೆಯ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ ಅಸಮಾಧಾನಗೊಂಡ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂಡಿ ಹಾಗೂ ಚಡಚಣ...

Cinema

Dharwad News

Gadag News

Trending

ಜು.20ರಿಂದ ಮನೆ-ಮನೆಗೆ ರಾಯರ ಪಾದುಕೆ ಪೂಜೆ

ವಿಜಯಸಾಕ್ಷಿ ಸುದ್ದಿ, ಗದಗ": ಕಲಿಯುಗದ ಕಾಮಧೇನು, ಕಲ್ಪವೃಕ್ಷ ಹಾಗೂ ಅಪಮೃತ್ಯು ಪರಿಹಾರದ ಗುರು ಎಂದೇ ಆರಾಧಿಸಲ್ಪಡುವ ಶ್ರೀ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವದ ಅಂಗವಾಗಿ ಗದಗ ನಗರದ ಕಳಸಾಪೂರ ರಸ್ತೆಯಲ್ಲಿರುವ ಮಂತ್ರಾಲಯ...

ನೀರಿಲ್ಲದೆ ಕಂಗಾಲಾಗಿದ್ದ ಜನರಿಗೆ ಗುಡ್ ನ್ಯೂಸ್; ಆಲಮಟ್ಟಿಗೆ ಹೆಚ್ಚಿದ ಒಳಹರಿವು!

ವಿಜಯಪುರ: ಮಹಾರಾಷ್ಟ್ರದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಪ್ರಮುಖ ಜಲಾಶಯಗಳಿಗೆ ನೀರಿನ ಹರಿವು ಹೆಚ್ಚಾಗಿದೆ. ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯಕ್ಕೂ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ರೈತರು ಹಾಗೂ ಜನರಲ್ಲಿ ಸಂತಸ ಮೂಡಿದೆ. ಮಹಾರಾಷ್ಟ್ರದಲ್ಲಿ...

ಕಲ್ಲಯ್ಯಜ್ಜನವರಿಗೆ ರಾಷ್ಟ್ರೀಯ ಜ್ಞಾನಗಂಗಾ ಗೌರವ

ವಿಜಯಸಾಕ್ಷಿ ಸುದ್ದಿ, ಅಣ್ಣಿಗೇರಿ: ಅಡ್ನೂರ–ರಾಜೂರ–ಗದಗ ಬೃಹನ್ಮಠದ ಲಿಂಗೈಕ್ಯ ಪಂಚಾಕ್ಷರ ಶಿವಾಚಾರ್ಯ ಸ್ವಾಮೀಜಿಗಳ ಸ್ಮರಣಾರ್ಥ ಅಣ್ಣಿಗೇರಿಯ ಜ್ಞಾನಗಂಗಾ ಚಾರಿಟೇಬಲ್ ಟ್ರಸ್ಟ್ ಸ್ಥಾಪಿಸಿರುವ ಪ್ರಥಮ ರಾಷ್ಟ್ರೀಯ ಜ್ಞಾನಗಂಗಾ ಪುರಸ್ಕಾರ–2026 ಅನ್ನು ಗದಗದ ವೀರೇಶ್ವರ ಪುಣ್ಯಾಶ್ರಮದ ಪೂಜ್ಯ...

ಸರ್ವಧರ್ಮ ಸಾಧು-ಸಂತರಿಗೆ ಒಂದೇ ವೇದಿಕೆ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಧಾರ್ಮಿಕ ಸಾಮರಸ್ಯ, ಸಾಮಾಜಿಕ ಜಾಗೃತಿ ಮತ್ತು ಮಾನವೀಯ ಮೌಲ್ಯಗಳನ್ನು ಬಲಪಡಿಸುವ ಉದ್ದೇಶದಿಂದ ಸರ್ವಧರ್ಮ ಸಾಧು, ಸಂತ, ಶರಣರ ರಾಜ್ಯ ಒಕ್ಕೂಟವನ್ನು ಅಬ್ಬಿಗೇರಿಯಲ್ಲಿ ಅಧಿಕೃತವಾಗಿ ರಚಿಸಿ, ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ...

ಬಿಎಲ್‌ಒ ಕಾರ್ಯದ ಒತ್ತಡ ಕಡಿಮೆ ಮಾಡಿ: ಶಿಕ್ಷಕರಿಗೆ ಸಹಕಾರ ನೀಡುವಂತೆ ಮನವಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಬಿಎಲ್‌ಒ (ಬೂತ್ ಮಟ್ಟದ ಅಧಿಕಾರಿ) ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರ ಮೇಲೆ ಅನಗತ್ಯ ಒತ್ತಡ ಹೇರದೆ, ಅಗತ್ಯ ಸಹಕಾರ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ನೌಕರರ ಸಂಘ ಹಾಗೂ...

ಶಿಗ್ಲಿಯಲ್ಲಿ ರಸಗೊಬ್ಬರ ವಿತರಣೆಗೆ ಚಾಲನೆ ನೀಡಿದ ಶಾಸಕ ಡಾ. ಚಂದ್ರು ಲಮಾಣಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಿನ ಶಿಗ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ವತಿಯಿಂದ ರೈತರಿಗೆ ರಸಗೊಬ್ಬರ ವಿತರಣಾ ಕಾರ್ಯಕ್ಕೆ ಶಾಸಕ ಡಾ. ಚಂದ್ರು ಲಮಾಣಿ ಭಾನುವಾರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು,...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News