📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ವ್ಯಾಪಾರಿಯ ಮೇಲೆ ಹಲ್ಲೆ: ಜೀವ ಬೆದರಿಕೆ ಹಾಕಿ ಹಣ ಕಿತ್ತು ಮೂವರು ಪರಾರಿ

ಗದಗ: ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಬಸ್ ನಿಲ್ದಾಣದ ಸಾರ್ವಜನಿಕ ಶೌಚಾಲಯದಲ್ಲಿ ವ್ಯಾಪಾರಿಯೊಬ್ಬರ...

ತಲೆಸುತ್ತಿ ಬಿದ್ದ ಕ್ಷಣವೇ ದುರಂತ: ಬಾಲಕನ ಮೇಲೆ ಬಸ್ ಹರಿದು ಸಾವು!

ಬೆಂಗಳೂರು: ತಂದೆಗೆ ಔಷಧಿ ತರಲು ಮನೆಯಿಂದ ಹೊರಟಿದ್ದ 11 ವರ್ಷದ ಬಾಲಕನೊಬ್ಬ...

ಶಿಡ್ಲಘಟ್ಟ: ಮದುವೆಯಾದ ವರ್ಷದೊಳಗೆ ಯುವತಿ ಅನುಮಾನಾಸ್ಪದ ಸಾವು!

ಚಿಕ್ಕಬಳ್ಳಾಪುರ: ಮದುವೆಯಾದ ಮೊದಲ ವರ್ಷದ ವಾರ್ಷಿಕೋತ್ಸವವನ್ನು ಸಂಭ್ರಮದಿಂದ ಆಚರಿಸಬೇಕಿದ್ದ ನವವಿವಾಹಿತೆಯೊಬ್ಬಳು ಗಂಡನ...

ನೆಲಮಂಗಲ: ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಹಿಟ್ ಅಂಡ್ ರನ್ʼಗೆ ಬಲಿ..!

ಬೆಂಗಳೂರು: ಕೆಲಸ ಮುಗಿಸಿ ರಾತ್ರಿ ಮನೆಗೆ ಮರಳುತ್ತಿದ್ದ ಬೈಕ್ ಸವಾರನಿಗೆ ಟಾಟಾ...

ರಸ್ತೆ ದಾಟುವಾಗಲೇ ದುರಂತ: ತಲೆ ಸುತ್ತಿ ಬಿದ್ದ ವಿದ್ಯಾರ್ಥಿ ಮೇಲೆ ಬಸ್ ಹರಿದು ಸಾವು!

ಬೆಂಗಳೂರು: ರಸ್ತೆ ದಾಟಲು ಕಾಯುತ್ತಿದ್ದ ವೇಳೆ ತಲೆಸುತ್ತಿ ಬಿದ್ದ ವಿದ್ಯಾರ್ಥಿಯೊಬ್ಬ ಖಾಸಗಿ...

Political News

ಎಲ್ಲಿ ಬಿಜೆಪಿ, ಅಲ್ಲಿ ಅಭಿವೃದ್ಧಿ, ಬಂಗಾಳ ಭಯಮುಕ್ತವಾಗಿದೆ: ಪ್ರಧಾನಿ ಮೋದಿ

ನವದೆಹಲಿ: ಪಂಚರಾಜ್ಯ ಚುನಾವಣಾ ಫಲಿತಾಂಶ ಹೊರಬಂದ ಹಿನ್ನೆಲೆಯಲ್ಲಿ ಬಿಜೆಪಿ ಕಚೇರಿಯಲ್ಲಿ ನಡೆದ ವಿಜಯೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಂಗಾಳ ಜನತೆಗೆ ಭರವಸೆ ನೀಡಿದ್ದಾರೆ. “ಗಂಗೋತ್ರಿಯಿಂದ ಗಂಗಾಸಾಗರವರೆಗೆ ಕಮಲ ಅರಳಿದೆ. ಬಂಗಾಳದಲ್ಲಿ ಹೊಸ ಸೂರ್ಯೋದಯವಾಗಿದ್ದು, ರಾಜ್ಯ...

ಉಪಚುನಾವಣೆ ಗೆಲುವು: ಮತದಾರರಿಗೆ ಸಿಎಂ ಸಿದ್ದರಾಮಯ್ಯ ಧನ್ಯವಾದ!

ಬೆಂಗಳೂರು:  ಬಾಗಲಕೋಟೆ ಮತ್ತು ದಾವಣಗೆರೆ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ ಗೆಲುವು ಸಾಧಿಸಲು ನೆರವಾದ ಮತದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಧನ್ಯವಾದ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಈ...

Cinema

Dharwad News

Gadag News

Trending

ಗ್ರಾಮದೇವತೆಯನ್ನೂ ಬಿಡದ ಕಳ್ಳರು; ಲಕ್ಷಾಂತರ ರೂ ಚಿನ್ನಾಭರಣ ಲೂಟಿ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ದೇವರೇನು?ಅವರಪ್ಪನ್ನನ್ನು ಕಳ್ಳತನ ಮಾಡುವ ಎಂಬ ಮಾತಿದೆ. ಅದರಂತೆ ಈಗ ಗ್ರಾಮದೇವತೆಯ ಮೈಮೇಲೆ ಇರುವ ಲಕ್ಷಾಂತರ ರೂ ಮೌಲ್ಯದ ಆಭರಣಗಳನ್ನು ದುಷ್ಕರ್ಮಿಗಳು ಮ ಕಳ್ಳತನ ಮಾಡಿದ್ದಾರೆ. ತಾಲೂಕಿನ ಹೆಸರೂರಿನಲ್ಲಿರುವ ದ್ಯಾಮವ್ವ...

ಕಾಂಗ್ರೆಸ್ ಲೀಡರ್ ಕವಿತಾ ರೆಡ್ಡಿಗೆ ನೋಟಿಸ್ ನೀಡ್ತಿವಿ; ಪ್ರಮಿಳಾ ನಾಯ್ಡು

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಕಾಂಗ್ರೆಸ್ ಲೀಡರ್ ಕವಿತಾ ರೆಡ್ಡಿ ನಟಿ ಸಂಯುಕ್ತ ಹೆಗಡೆ ಮೇಲೆ ನಡೆಸಿರುವ ನೈತಿಕ ಪೊಲೀಸ್ ಗಿರಿ ಸರಿಯಲ್ಲ. ಕವಿತಾ ರೆಡ್ಡಿ ಅವರಿಗೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ...

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಇವತ್ತು ಶುಕ್ರವಾರ ಮುಂಜಾನೆ ಗದಗಿನ ನಗರಸಭೆ ಕಚೇರಿಗೆ ಹೋದ ಸಿಬ್ಬಂದಿ ಮತ್ತು ನಾಗರಿಕರು ಕನ್‌ಫ್ಯೂಸ್ ಆಗುವಂತಹ ಘಟನೆಯೊಂದು ನಡೆಯಿತು. ನಗರಸಭೆ ಆಯುಕ್ತರ ಕುರ್ಚಿಯಲ್ಲಿ ಅದ್ಯಾರೋ ಅಪರಿಚಿತ ವ್ಯಕ್ತಿ...

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ನಿನ್ನೆಯಷ್ಟೇ ‘ಕೊವಿಡ್ ಕೇರ್ ಸೆಂಟರ್ ಮತ್ತು ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳಲ್ಲಿ ಮಹಿಳೆಯರಿಗೆ ಭದ್ರತೆ ಒದಗಿಸಿ’ ಎಂದು ಹೇಳಿದ್ದರು, ಆದರೆ...

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಸಿನಿಮಾದಲ್ಲಿರೋರು ರೋಲ್ ಮಾಡೆಲ್ ಆಗಿರಬೇಕು. ನಾನು ಅಧಿಕಾರಿಯಾಗಿ, ಸಿನಿಮಾದವನಾಗಿ ಕೆಲಸ ಮಾಡಿ ಈಗ ರಾಜಕೀಯದಲ್ಲಿದ್ದೇನೆ. ಮುತ್ತಾತನ ಕಾಲದಿಂದಲೂ ನಮ್ಮದು ಕೃಷಿ ಕುಟುಂಬ. ರೈತರಿಗಾಗಿ ಜೈಲುವಾಸವನ್ನೂ ಅನುಭವಿಸಿದ್ದೇನೆ. ಈ...

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಮಂಡ್ಯ: ದೇವಸ್ಥಾನವೊಂದರ ಕಾಣಿಕೆ ಹುಂಡಿ ಮತ್ತು ದೇವಸ್ಥಾನದ ಇತರ ಅಮೂಲ್ಯ ವಸ್ತುಗಳನ್ನು ಕದಿಯಲು ಬಂದ ಗುಂಪೊಂದು ದೇವಸ್ಥಾನದಲ್ಲಿ ಮಲಗಿದ್ದ ಮೂವರು ಕಾವಲುಗಾರರನ್ನು ಕೊಂದಿದೆ ಎನ್ನಲಾದ ಪ್ರಕರಣ ಶುಕ್ರವಾರ ಮಂಡ್ಯ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!