Crime News

ವಿಮಾನದಲ್ಲಿ ಬೆಂಗಳೂರಿಗೆ ಎಂಟ್ರಿ, ಮನೆಗೆ ಕನ್ನ ಹಾಕಿ ಮತ್ತೆ ಫ್ಲೈಟ್ʼನಲ್ಲಿ ಎಸ್ಕೇಪ್: ಕುಖ್ಯಾತ ಮನೆಗಳ್ಳ ಅರೆಸ್ಟ್!

ಬೆಂಗಳೂರು: ವಿಮಾನದಲ್ಲಿ ಬೆಂಗಳೂರಿಗೆ ಬರುತ್ತಿದ್ದ, ಮನೆಗಳ್ಳತನ ಮಾಡಿ ಮತ್ತೆ ವಿಮಾನದಲ್ಲೇ ವಾಪಸ್‌...

EMI ಕಟ್ಟದ ಕಾರುಗಳ ಮೇಲೆ ವಂಚಕರ ಕಣ್ಣು: ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್!

ಬೆಂಗಳೂರು: ಲೋನ್‌ ಕಟ್ಟದ ಕಾರುಗಳನ್ನೇ ಕಡಿಮೆ ಬೆಲೆಗೆ ಖರೀದಿಸಿ, ನಕಲಿ ದಾಖಲೆಗಳನ್ನು...

ಗಾರೆ ಕೆಲಸ ಬಿಟ್ಟು ಕಾಲೇಜು ಬಳಿ ಗಾಂಜಾ ಮಾರಾಟಕ್ಕೆ ಇಳಿದಿದ್ದ ಮೂವರು ಆರೋಪಿಗಳು ಅರೆಸ್ಟ್.!

ದೊಡ್ಡಬಳ್ಳಾಪುರ: ಗಾರೆ ಕೆಲಸ ಮಾಡಿಕೊಂಡಿದ್ದ ಮೂವರು ಇದೀಗ ಅಕ್ರಮವಾಗಿ ಗಾಂಜಾ ಮಾರಾಟಕ್ಕೆ...

ಟ್ರಯಲ್ ವಿಳಂಬವಾಗುತ್ತಿದೆ, ಮಗಳ ಆರೈಕೆ ಮಾಡಬೇಕಿದೆ: ಪವಿತ್ರಾಗೌಡ ಜಾಮೀನಿಗೆ ವಕೀಲರ ಮನವಿ, SPP ಪ್ರಸನ್ನಕುಮಾರ್ ಆಕ್ಷೇಪ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪವಿತ್ರಾಗೌಡ ಸಲ್ಲಿಸಿರುವ ಜಾಮೀನು...

ಗಣಪತಿ ವಿಸರ್ಜನೆ ವೇಳೆ ಆಯತಪ್ಪಿ ನೀರಿಗೆ ಬಿದ್ದ ಯುವಕ: ಬೆಳಗ್ಗೆ ಪತ್ತೆಯಾದ ಮೃತದೇಹ

ಶಿವಮೊಗ್ಗ: ಜಿಲ್ಲಾಡಳಿತದ ಎಚ್ಚರಿಕೆ ಮತ್ತು ಮಾರ್ಗಸೂಚಿಗಳ ನಡುವೆಯೂ ಗಣೇಶ ವಿಸರ್ಜನೆ ವೇಳೆ...

Political News

ಯಶವಂತರಾಯಗೌಡ ಪಾಟೀಲ್ ರಾಜೀನಾಮೆಗೆ ಮುಂದಾಗಿದ್ದು ರೈತರಿಗಾಗಿ, ಕೊಟ್ಟು-ಕೊಳ್ಳುವ’ ರಾಜಕೀಯಕ್ಕಲ್ಲ: ಡಿ.ಕೆ. ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ಅವರು ರಾಜೀನಾಮೆಗೆ ಮುಂದಾಗಿರುವುದು ರೈತರ ಬದುಕಿಗಾಗಿಯೇ ಹೊರತು, ಈ ಹಿಂದೆ ಈಶ್ವರಪ್ಪ ಅವರು ಹೇಳಿದ್ದ 15 ಶಾಸಕರ 'ಕೊಟ್ಟು-ಕೊಳ್ಳುವ' ರಾಜೀನಾಮೆಯ ರೀತಿಯಲ್ಲ ಎಂದು ಸಿಎಂ ಡಿ.ಕೆ....

ಕ್ಷೇತ್ರದ ಜನರಿಗೆ ನ್ಯಾಯ ಕೊಡಿಸಲು ಆಗುತ್ತಿಲ್ಲ: ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ!

ವಿಜಯಪುರ: ಬರಪೀಡಿತ ತಾಲೂಕುಗಳ ಪಟ್ಟಿಯಿಂದ ವಿಜಯಪುರ ಜಿಲ್ಲೆಯ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ ಅಸಮಾಧಾನಗೊಂಡ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂಡಿ ಹಾಗೂ ಚಡಚಣ...

Cinema

Dharwad News

Gadag News

Trending

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ದುರಂತ: ಟ್ರಕ್‌ಗೆ ಎಪಿಎಸ್‌ಆರ್‌ಟಿಸಿ ಬಸ್ ಡಿಕ್ಕಿ, ಚಾಲಕ ಸೇರಿ ಇಬ್ಬರ ಸಾವು

ಚಿಕ್ಕಬಳ್ಳಾಪುರ: ಬೆಂಗಳೂರು–ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ-44ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಎಪಿಎಸ್‌ಆರ್‌ಟಿಸಿ ಬಸ್ ಚಾಲಕ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ. ಮಧ್ಯರಾತ್ರಿ ನಡೆದ ಅಪಘಾತದಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಪೈಲಗುರ್ಕಿ ಗ್ರಾಮದ ಬಳಿ ವೇಗವಾಗಿ ಸಂಚರಿಸುತ್ತಿದ್ದ ಎಪಿಎಸ್‌ಆರ್‌ಟಿಸಿ...

ದಸರಾ ಗಜಪಡೆಗೆ ಆರೋಗ್ಯದ ಕಠಿಣ ತಪಾಸಣೆ; ಇಸಿಜಿ, ಅಲ್ಟ್ರಾಸೌಂಡ್ ಸೇರಿ ಸಮಗ್ರ ವೈದ್ಯಕೀಯ ಪರೀಕ್ಷೆ

ಮಡಿಕೇರಿ: ನಾಡಹಬ್ಬ ಮೈಸೂರು ದಸರಾ-2026ರ ಗಜಪಡೆ ಆಯ್ಕೆ ಪ್ರಕ್ರಿಯೆ ಆರಂಭವಾಗಿದ್ದು, ಈ ಬಾರಿ ಆನೆಗಳ ಆರೋಗ್ಯ ತಪಾಸಣೆಯಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ಕೊಡಗಿನ ಮತ್ತಿಗೋಡು ಮತ್ತು ದುಬಾರೆ ಆನೆ ಶಿಬಿರಗಳಲ್ಲಿ 20ಕ್ಕೂ ಹೆಚ್ಚು...

ಆಸ್ತಿ ವಾಪಸ್ ಕೊಡುವಂತೆ ಪತಿ ಒತ್ತಾಯ: ವಿಚ್ಛೇದನ ಹೋರಾಟದ ನಡುವೆ ನಟಿ ಸೆಲೀನಾ ಜೇಟ್ಲಿ ಗಂಭೀರ ಆರೋಪ

ಮುಂಬೈ: ಮದುವೆಯ ಬಳಿಕ ಚಿತ್ರರಂಗಕ್ಕೆ ವಿದಾಯ ಹೇಳಿದ್ದ ನಟಿ ಸೆಲೀನಾ ಜೇಟ್ಲಿ ಇದೀಗ ತಮ್ಮ ದಾಂಪತ್ಯ ಜೀವನದ ಸಂಕಷ್ಟವನ್ನು ಬಹಿರಂಗಪಡಿಸಿದ್ದಾರೆ. ಜರ್ಮನಿಯ ಉದ್ಯಮಿ ಪೀಟರ್ ಹಾಗ್ ವಿರುದ್ಧ ಗಂಭೀರ ಆರೋಪ ಮಾಡಿರುವ ಅವರು,...

ರಾಜ್ಯದ ಪರಿಸ್ಥಿತಿ ಅವಲೋಕಿಸಿ ಬರಗಾಲ ಪೀಡಿತ ಪ್ರದೇಶ ಘೋಷಣೆ: ಸಿಎಂ ಡಿ ಕೆ ಶಿವಕುಮಾರ್

ಕಲಬುರ್ಗಿ: “ಬರಗಾಲ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಲು ಕಾನೂನು ಚೌಕಟ್ಟಿದೆ. ರಾಜ್ಯದ ಎಲ್ಲಾ ಭಾಗಗಳ ಪರಿಸ್ಥಿತಿ ಪರಿಶೀಲಿಸಿ ನಂತರ ಘೋಷಣೆ ಮಾಡಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು....

ಮತ್ತೆ ನಡುಗಿದ ವಯನಾಡ್! ಭಾರೀ ಮಳೆಗೆ ಸುರಂಗ ಯೋಜನೆ ಪ್ರದೇಶದಲ್ಲಿ ಭೂಕುಸಿತ; ಹಲವು ಕಾರ್ಮಿಕರು ಸಿಲುಕಿರುವ ಶಂಕೆ

ವಯನಾಡ್ (ಕೇರಳ): 2024ರ ಭೀಕರ ಭೂಕುಸಿತದ ಗಾಯದಿಂದ ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಳ್ಳದ ವಯನಾಡ್ ಜಿಲ್ಲೆಯಲ್ಲಿ ಮತ್ತೊಮ್ಮೆ ಭಾರೀ ಭೂಕುಸಿತ ಸಂಭವಿಸಿದ್ದು, ಹಲವು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮೆಪ್ಪಾಡಿ ಸಮೀಪದ ಕಲ್ಲಾಡಿಯ...

IND vs ENG: ಟೀಂ ಇಂಡಿಯಾ ವಿರುದ್ಧದ ಪಂದ್ಯಕ್ಕೆ ಬಲಿಷ್ಠ ಪ್ಲೇಯಿಂಗ್ 11 ಘೋಷಿಸಿದ ಇಂಗ್ಲೆಂಡ್

ನಾಟಿಂಗ್‌ಹ್ಯಾಮ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೂರನೇ ಪಂದ್ಯ ಇಂದು ಟ್ರೆಂಟ್ ಬ್ರಿಡ್ಜ್ ಮೈದಾನದಲ್ಲಿ ನಡೆಯಲಿದ್ದು, ಈ ಪಂದ್ಯಕ್ಕಾಗಿ ಆತಿಥೇಯ ಇಂಗ್ಲೆಂಡ್ ತನ್ನ ಪ್ಲೇಯಿಂಗ್ ಇಲೆವೆನ್ ಅನ್ನು...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News