Crime News

EMI ಕಟ್ಟದ ಕಾರುಗಳ ಮೇಲೆ ವಂಚಕರ ಕಣ್ಣು: ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್!

ಬೆಂಗಳೂರು: ಲೋನ್‌ ಕಟ್ಟದ ಕಾರುಗಳನ್ನೇ ಕಡಿಮೆ ಬೆಲೆಗೆ ಖರೀದಿಸಿ, ನಕಲಿ ದಾಖಲೆಗಳನ್ನು...

ಗಾರೆ ಕೆಲಸ ಬಿಟ್ಟು ಕಾಲೇಜು ಬಳಿ ಗಾಂಜಾ ಮಾರಾಟಕ್ಕೆ ಇಳಿದಿದ್ದ ಮೂವರು ಆರೋಪಿಗಳು ಅರೆಸ್ಟ್.!

ದೊಡ್ಡಬಳ್ಳಾಪುರ: ಗಾರೆ ಕೆಲಸ ಮಾಡಿಕೊಂಡಿದ್ದ ಮೂವರು ಇದೀಗ ಅಕ್ರಮವಾಗಿ ಗಾಂಜಾ ಮಾರಾಟಕ್ಕೆ...

ಟ್ರಯಲ್ ವಿಳಂಬವಾಗುತ್ತಿದೆ, ಮಗಳ ಆರೈಕೆ ಮಾಡಬೇಕಿದೆ: ಪವಿತ್ರಾಗೌಡ ಜಾಮೀನಿಗೆ ವಕೀಲರ ಮನವಿ, SPP ಪ್ರಸನ್ನಕುಮಾರ್ ಆಕ್ಷೇಪ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪವಿತ್ರಾಗೌಡ ಸಲ್ಲಿಸಿರುವ ಜಾಮೀನು...

ಗಣಪತಿ ವಿಸರ್ಜನೆ ವೇಳೆ ಆಯತಪ್ಪಿ ನೀರಿಗೆ ಬಿದ್ದ ಯುವಕ: ಬೆಳಗ್ಗೆ ಪತ್ತೆಯಾದ ಮೃತದೇಹ

ಶಿವಮೊಗ್ಗ: ಜಿಲ್ಲಾಡಳಿತದ ಎಚ್ಚರಿಕೆ ಮತ್ತು ಮಾರ್ಗಸೂಚಿಗಳ ನಡುವೆಯೂ ಗಣೇಶ ವಿಸರ್ಜನೆ ವೇಳೆ...

ಅಕ್ರಮ ಸಂಬಂಧವೇ ದುರಂತಕ್ಕೆ ಕಾರಣವಾಯ್ತಾ? ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ!

ದಾವಣಗೆರೆ: ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ ಘಟನೆ ದಾವಣಗೆರೆಯ ಶೇಖರಪ್ಪ ನಗರದಲ್ಲಿ...

Political News

ಕ್ಷೇತ್ರದ ಜನರಿಗೆ ನ್ಯಾಯ ಕೊಡಿಸಲು ಆಗುತ್ತಿಲ್ಲ: ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ!

ವಿಜಯಪುರ: ಬರಪೀಡಿತ ತಾಲೂಕುಗಳ ಪಟ್ಟಿಯಿಂದ ವಿಜಯಪುರ ಜಿಲ್ಲೆಯ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ ಅಸಮಾಧಾನಗೊಂಡ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂಡಿ ಹಾಗೂ ಚಡಚಣ...

ಸಿಎಂ ಬರೀ ಪುಗ್ಸಟ್ಟೆ ಘೋಷಣೆ ಮಾಡುತ್ತಿದ್ದಾರೆ, ಕೊಡೋಕೆ ಸರ್ಕಾರದ ಬಳಿ ಹಣವಿಲ್ಲ: ಡಿಕೆಶಿ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇವಲ ಘೋಷಣೆಗಳನ್ನು ಮಾಡುತ್ತಿದ್ದಾರೆ, ಆದರೆ ಅವುಗಳನ್ನು ಜಾರಿಗೆ ತರಲು ಸರ್ಕಾರದ ಬಳಿ ಹಣವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ...

Cinema

Dharwad News

Gadag News

Trending

ಹುಮನಾಬಾದ್‌ನಲ್ಲಿ ದುರಂತ: ರಸ್ತೆ ದಾಟುತ್ತಿದ್ದ ಕುರಿಗಳ ಹಿಂಡಿಗೆ ಕಾರು ಡಿಕ್ಕಿ, 15 ಕುರಿ ಬಲಿ!

ಬೀದರ್: ಜಿಲ್ಲೆಯ ಹುಮನಾಬಾದ್-ಬಸವಕಲ್ಯಾಣ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರು ಡಿಕ್ಕಿ ಹೊಡೆದ ಪರಿಣಾಮ 15 ಕುರಿಗಳು ಮೃತಪಟ್ಟಿವೆ. ಹುಮನಾಬಾದ್ ತಾಲೂಕಿನ ತಡೋಳಾ ಗ್ರಾಮದ ಹೊರವಲಯದಲ್ಲಿ ಈ ಘಟನೆ ನಡೆದಿದೆ....

ಗದಗದಲ್ಲಿ ರೌಡಿಗಳ ವಿರುದ್ಧ ಪೊಲೀಸರ ಕಠಿಣ ಕ್ರಮ:3 ತಿಂಗಳಲ್ಲಿ 13 ರೌಡಿಶೀಟರ್‌ಗಳು ಗಡಿಪಾರು!

ಗದಗ:- ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುತ್ತಿದ್ದ ರೌಡಿಶೀಟರ್‌ಗಳ ವಿರುದ್ಧ ಗದಗ ಜಿಲ್ಲಾ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಕಳೆದ ಮೂರು ತಿಂಗಳ ಅವಧಿಯಲ್ಲಿ 13 ಮಂದಿ ರೌಡಿಶೀಟರ್‌ಗಳನ್ನು ವಿವಿಧ...

ಸುಳ್ಯದ ಹೆಮ್ಮೆಯ ಪುತ್ರ, ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ನಿಧನ!

ಮಂಗಳೂರು: ಭಾರತದ ‘ಬ್ರಿಡ್ಜ್ ಮ್ಯಾನ್’ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಅವರು ಮಂಗಳವಾರ ಮುಂಜಾನೆ ನಿಧನರಾಗಿದ್ದಾರೆ. ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ...

PDO ಕಿರುಕುಳ ಆರೋಪ: ಡೆತ್ ನೋಟ್ ಬರೆದಿಟ್ಟು ಬಿಲ್ ಕಲೆಕ್ಟರ್ ಆತ್ಮಹತ್ಯೆ!

ದಾವಣಗೆರೆ: ಪಿಡಿಒ ಕಿರುಕುಳದಿಂದ ಮನನೊಂದು ಬಿಲ್ ಕಲೆಕ್ಟರ್ ಒಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಿಳಚೋಡು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಬಿಳಚೋಡು ಗ್ರಾಮ ಪಂಚಾಯಿತಿಯ ಬಿಲ್...

ಗುಂಡಿ ರಸ್ತೆಗಳೇ ಟ್ರಾಫಿಕ್‌ಗೆ ಕಾರಣ? 750 ಜಂಕ್ಷನ್‌ಗಳ ಬಗ್ಗೆ ಜಿಬಿಎಗೆ ವರದಿ ಸಲ್ಲಿಸಿದ ಪೊಲೀಸರು!

ಬೆಂಗಳೂರು: ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಬೆಂಗಳೂರು ಸಂಚಾರಿ ಪೊಲೀಸರು ಮಹತ್ವದ ವರದಿ ಸಿದ್ಧಪಡಿಸಿ ಬೆಂಗಳೂರು ಗ್ರೇಟರ್ ಅಥಾರಿಟಿಗೆ ಸಲ್ಲಿಸಿದ್ದಾರೆ. ಬೆಂಗಳೂರು ನಗರದ ಪ್ರಮುಖ ಜಂಕ್ಷನ್‌ಗಳಲ್ಲಿ ಉಂಟಾಗುತ್ತಿರುವ ಸಂಚಾರ ದಟ್ಟಣೆ...

ಚಿಕ್ಕಮಗಳೂರಿನಲ್ಲಿ ಭಾರೀ ಮಳೆ ಎಫೆಕ್ಟ್: 4 ತಾಲೂಕುಗಳ ಶಾಲೆ-ಅಂಗನವಾಡಿಗಳಿಗೆ ರಜೆ ಘೋಷಣೆ!

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಾಲ್ಕು ತಾಲೂಕುಗಳ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ಇಂದು ರಜೆ ಘೋಷಿಸಲಾಗಿದೆ. ಕೊಪ್ಪ, ಶೃಂಗೇರಿ, ಮೂಡಿಗೆರೆ ಹಾಗೂ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News