ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ಅಬುಧಾಬಿ: 2025ರ ಪುರುಷರ ಏಷ್ಯಾ ಕಪ್ ಕ್ರಿಕೆಟ್‌ನಲ್ಲಿ ನಡೆದ ಟ್ರೋಫಿ ವಿಚಾರದ ವಿವಾದ ಇನ್ನೂ ಕ್ರಿಕೆಟ್ ಅಭಿಮಾನಿಗಳ ನೆನಪಿನಲ್ಲಿದೆ. ಇದೀಗ 2026ರ ಮಹಿಳಾ ಏಷ್ಯಾ ಕಪ್‌ನಲ್ಲೂ ಅಂತಹದ್ದೇ ಪರಿಸ್ಥಿತಿ ಎದುರಾಗಬಹುದೇ ಎಂಬ ಚರ್ಚೆ...
ನವದೆಹಲಿ: ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು ಏಳು ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟ್ಟಡದ ಮಾಲೀಕ ಹರಿರಾಮ್ ಗುಪ್ತಾ ಅವರನ್ನು ರಾಜಸ್ಥಾನದ ಭಿವಡಿಯಲ್ಲಿ ಬಂಧಿಸಲಾಗಿದೆ ಎಂದು ದೆಹಲಿ...
ಶಿವಮೊಗ್ಗ: ರೌಡಿಶೀಟರ್ ಕುಳ್ಳಿ ಕಿರಣ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಕಾಲಿಗೆ ಗುಂಡು ಹಾರಿಸಿರುವ ಘಟನೆ ನಡೆದಿದೆ. ಉಮೇಶ್ ನಾಯ್ಕ್ ಅಲಿಯಾಸ್ ಡಿಯೋ ಉಮೇಶ್ ಎಂಬಾತನ ಎಡಗಾಲಿಗೆ ತುಂಗಾನಗರ...
ಲಂಡನ್: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಪಾಕಿಸ್ತಾನ ತಂಡದ ಕಳಪೆ ಪ್ರದರ್ಶನದ ಬೆನ್ನಲ್ಲೇ ಪಾಕ್ ಕ್ರಿಕೆಟ್‌ನಲ್ಲಿ ಮತ್ತೊಂದು ವಿವಾದ ಸದ್ದು ಮಾಡಿದೆ. ತಂಡದೊಳಗಿನ ಶಿಸ್ತು ಮತ್ತು ನಡವಳಿಕೆಗೆ ಸಂಬಂಧಿಸಿದ ಮಾಧ್ಯಮ ವರದಿಗಳ ಹಿನ್ನೆಲೆಯಲ್ಲಿ...
ಮಂಗಳೂರು: ಬಿಜೆಪಿ ನಡೆಸುತ್ತಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ಜನರಿಗಾಗಿ ನಡೆಯುತ್ತಿರುವ ಹೋರಾಟವಲ್ಲ, ‘ಪೇಡ್ ಪಾದಯಾತ್ರೆ’ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಆರೋಪಿಸಿದ್ದಾರೆ. ಬಿಜೆಪಿಯೊಳಗಿನ ನಾಯಕತ್ವದ ಗೊಂದಲದ ನಡುವೆ ಬಿ.ವೈ. ವಿಜಯೇಂದ್ರ ಅವರ...
ಬೆಂಗಳೂರು: ಯಾದಗಿರಿ ಮತ್ತು ಗುರುಮಠಕಲ್ ತಾಲೂಕುಗಳನ್ನು ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಕೈಬಿಟ್ಟಿರುವುದನ್ನು ಖಂಡಿಸಿ ಗುರುಮಠಕಲ್ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ್ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಏಕಾಂಗಿಯಾಗಿ ಧರಣಿ ನಡೆಸಿದರು. ಎರಡೂ ತಾಲೂಕುಗಳನ್ನು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...