ಬೆಂಗಳೂರು:- ಸಿದ್ದರಾಮಯ್ಯನವರು ಓಬಿಸಿ ಸಲಹಾ ಮಂಡಳಿ ಅಧ್ಯಕ್ಷರಾಗಿ ನೇಮಕವಾಗಿಲ್ಲ ಎಂದು ಸಿಎಂ ಕಚೇರಿ ಸ್ಪಷ್ಟನೆ ಕೊಟ್ಟಿದೆ.
ಸಿಎಂ ಸಿದ್ದರಾಮಯ್ಯನವರನ್ನು ಎಐಸಿಸಿ ಓಬಿಸಿ ಸಲಹಾ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎನ್ನುವ ಸುದ್ದಿ ರಾಜ್ಯ ರಾಜಕಾರಣದಲ್ಲಿ...
ಬೆಂಗಳೂರು:- ಕಾಂಗ್ರೆಸ್ ನಲ್ಲಿ ಸಿಎಂ ಸಿದ್ದರಾಮಯ್ಯಗೆ ಗೇಟ್ ಪಾಸ್ ನೀಡೋದು ಪಕ್ಕಾ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಭವಿಷ್ಯ ನುಡಿದಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಶಾಸಕರ ವಿಶ್ವಾಸ ಕಳ್ಕೊಂಡಿದ್ದಾರೆ....
ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಗಳ ಜನಿವಾರವನ್ನು ತೆಗೆಯಿಸಿದ್ದನ್ನು, ತೆಗೆಯಲು ಒತ್ತಾಯಿಸಿದ್ದನ್ನು ಪಟ್ಟಣದ ಶ್ರೀ ದತ್ತಭಕ್ತ ಮಂಡಳಿಯು ತೀವ್ರವಾಗಿ ಖಂಡಿಸಿದೆ.
ಪಟ್ಟಣದ ಶ್ರೀ ದತ್ತಾತ್ರೇಯ ದೇವಸ್ಥಾನದಲ್ಲಿ ನಡೆದ ಖಂಡನಾ ಸಭೆಯಲ್ಲಿ...
ವಿಜಯಸಾಕ್ಷಿ ಸುದ್ದಿ, ಗದಗ: ಜನತಾ ದರ್ಶನ ಎಂಬುದು ಒಂದು ರೀತಿಯ ಬಹಿರಂಗ ಸಂಸತ್ ಅಧಿವೇಶನವಾಗಿದೆ. ಜನಸಾಮಾನ್ಯರು ತಮ್ಮ ಅಹವಾಲುಗಳನ್ನು ನೇರವಾಗಿ ಮಂಡಿಸಬಹುದಾದ ವೇದಿಕೆಯಾಗಿ ಜನತಾ ದರ್ಶನ ರೂಪುಗೊಂಡಿದ್ದು, ಮುಳಗುಂದದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ,...
ಬೀದರ್:- ವೃತ್ತಿಪರ ಕೋರ್ಸ್‌ಗಳ ಆಯ್ಕೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿ ಪರೀಕ್ಷೆ ಇದೀಗ ವಿವಾದದ ಕೇಂದ್ರ ಬಿಂದುವಾಗಿದೆ. ಶನಿವಾರ ಜನಿವಾರ ಧರಿಸಿದ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅವಕಾಶ ಕೊಟ್ಟಿಲ್ಲ. ಇದು ವ್ಯಾಪಕ...
ಕೂಡ್ಲಿಗಿ:- ಚಲಿಸುತ್ತಿರುವಾಗಲೇ ಲಾರಿ ಪಲ್ಟಿ ಹೊಡೆದು, ನಡುರಸ್ತೆಯಲ್ಲೇ ಬೆಂಕಿಗಾಹುತಿಯಾಗಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಶಿವಪುರ ಗ್ರಾಮದಲ್ಲಿ ಜರುಗಿದೆ. ಹೊಸಪೇಟೆ ಮಾರ್ಗವಾಗಿ ಚಿತ್ರದುರ್ಗದತ್ತ ಲಾರಿ ಚಲಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಶೇಂಗಾ ಹೊತ್ತು...
ಬೆಂಗಳೂರು:- ಬೆಂಗಳೂರಿನ ಗಾಯತ್ರಿನಗರ ಮುಖ್ಯರಸ್ತೆಯ ಮೆಡಿಕಲ್ ಸ್ಟೋರ್ ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಇಂದು ಜರುಗಿದೆ. ಘಟನೆಯಿಂದ ಅಪಾರ ಮೌಲ್ಯದ ವಸ್ತುಗಳು ಹಾನಿಯಾಗಿದೆ.
ಇಲ್ಲಿನ ಹೆಲ್ತ್ ಕೇರ್ ಫಾರ್ಮಾ & ಜನರಲ್ ಸ್ಟೋರ್...
ಉಡುಪಿ: ಸಿಎಂ, ಗೃಹಮಂತ್ರಿಗಳು, ಶಿಕ್ಷಣ ಸಚಿವರು ಸಮಾಜದ ಮೇಲೆ ದಬ್ಬಾಳಿಕೆ ಮಾಡಬೇಡಿ ಎಂದು ಸರ್ಕಾರದ ವಿರುದ್ಧ ಕೋಟ ಶ್ರೀನಿವಾಸ ಪೂಜಾರಿ ಕಿಡಿಕಾರಿದ್ದಾರೆ. ನಗರದಲ್ಲಿ ಸಿಇಟಿ ಪರೀಕ್ಷೆ ಬರೆಯಲು ಹೋಗಿದ್ದ ವಿದ್ಯಾರ್ಥಿಯ ಜನಿವಾರ ತೆಗೆಸಿದ ಪ್ರಕರಣದ ವಿಚಾರವಾಗಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...