ವಿಜಯಪುರ: ಬರಪೀಡಿತ ತಾಲೂಕುಗಳ ಪಟ್ಟಿಯಿಂದ ವಿಜಯಪುರ ಜಿಲ್ಲೆಯ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ ಅಸಮಾಧಾನಗೊಂಡ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇಂಡಿ ಹಾಗೂ ಚಡಚಣ...
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇವಲ ಘೋಷಣೆಗಳನ್ನು ಮಾಡುತ್ತಿದ್ದಾರೆ, ಆದರೆ ಅವುಗಳನ್ನು ಜಾರಿಗೆ ತರಲು ಸರ್ಕಾರದ ಬಳಿ ಹಣವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ...
ವಿಜಯಸಾಕ್ಷಿ ಸುದ್ದಿ, ಗದಗ: ಮಧುಮೇಹವನ್ನು ಕೇವಲ ಔಷಧಗಳಿಂದ ನಿಯಂತ್ರಿಸಲು ಸಾಧ್ಯವಿಲ್ಲ. ಆಹಾರ ಪದ್ಧತಿ, ನಿಯಮಿತ ವ್ಯಾಯಾಮ, ಪಾದದ ಆರೈಕೆ ಹಾಗೂ ಮಾನಸಿಕ ಬೆಂಬಲದಂತಹ ಅಂಶಗಳು ಸಮಾನವಾಗಿ ಮಹತ್ವದ್ದಾಗಿದ್ದು, ರೋಗಿಯ ಆರೈಕೆಯಲ್ಲಿ ನರ್ಸ್‌ಗಳ ಪಾತ್ರ...
ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ಸಂಸ್ಕೃತಿ, ಸಂಪ್ರದಾಯ ಹಾಗೂ ಪರಂಪರೆಯ ರಕ್ಷಣೆಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹರ್ಲಾಪೂರದ ಕೊಟ್ಟೂರೇಶ್ವರ ಮಠ ಮುಂಚೂಣಿಯಲ್ಲಿದ್ದು, ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಮೌಲಿಕ ಸೇವೆ ಸಲ್ಲಿಸುತ್ತಿದೆ ಎಂದು...
ವಿಜಯಸಾಕ್ಷಿ ಸುದ್ದಿ, ಗದಗ: ಇನ್ನರ್ ವೀಲ್ ಕ್ಲಬ್ ಗದಗ-ಬೆಟಗೇರಿ ವತಿಯಿಂದ "ಜೀವನ ಧಾರಾ" ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದ, ಅಂಧತ್ವ ಹಾಗೂ ಅಂಗವಿಕಲತೆಯಿಂದ ಬಳಲುತ್ತಿರುವ ವೀರೇಶ ಅಬ್ಬಿಗೇರಿ ಅವರಿಗೆ ಎರಡು ಸಿಟ್ಟಿಂಗ್‌ಗಳ ಡಯಾಲಿಸಿಸ್ ಚಿಕಿತ್ಸೆಗೆ...
ವಿಜಯಸಾಕ್ಷಿ ಸುದ್ದಿ, ಗದಗ: ಹಿರಿಯ ಸಾಹಿತಿ, ಮಕಾನದಾರ ಸಾಹಿತ್ಯ ಪ್ರತಿಷ್ಠಾನ ಹಾಗೂ ನಿರಂತರ ಪ್ರಕಾಶನದ ಸಂಚಾಲಕರಾದ ಎ.ಎಸ್. ಮಕಾನದಾರ ಅವರು 2024ನೇ ಸಾಲಿನ ರಾಜ್ಯ ಮಟ್ಟದ ಕನಕ–ಷರೀಫ್ ಕಾವ್ಯ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.
ಈ ಕುರಿತು...
ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ: ಉತ್ತರ ಕರ್ನಾಟಕದಲ್ಲಿ ತೀವ್ರ ಮಳೆ ಕೊರತೆಯಿಂದ ಸಂಕಷ್ಟ ಎದುರಿಸುತ್ತಿರುವ ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಹಾವೇರಿ ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ಮೋಡ ಬಿತ್ತನೆ ಕಾರ್ಯಾಚರಣೆಗೆ ಭಾನುವಾರ ಚಾಲನೆ ನೀಡಲಾಯಿತು.
ಹುಬ್ಬಳ್ಳಿ...
ವಿಜಯಸಾಕ್ಷಿ ಸುದ್ದಿ, ಗದಗ: ಕೆಎಸ್‌ಆರ್‌ಟಿಸಿ ಗದಗ ಡಿಪೋದಲ್ಲಿ 25 ವರ್ಷಗಳ ಕಾಲ ಚಾಲಕರಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿ ಬೆಳ್ಳಿ ಪದಕ ಪ್ರಶಸ್ತಿ ಪಡೆದಿರುವ ಪರಶುರಾಮ ಚಂದಪ್ಪ ಲಮಾಣಿ ಅವರು ಜೂನ್ 30ರಂದು ಸೇವಾ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...