ಬೆಂಗಳೂರು:- ಸಿದ್ದರಾಮಯ್ಯನವರು ಓಬಿಸಿ ಸಲಹಾ ಮಂಡಳಿ ಅಧ್ಯಕ್ಷರಾಗಿ ನೇಮಕವಾಗಿಲ್ಲ ಎಂದು ಸಿಎಂ ಕಚೇರಿ ಸ್ಪಷ್ಟನೆ ಕೊಟ್ಟಿದೆ.
ಸಿಎಂ ಸಿದ್ದರಾಮಯ್ಯನವರನ್ನು ಎಐಸಿಸಿ ಓಬಿಸಿ ಸಲಹಾ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎನ್ನುವ ಸುದ್ದಿ ರಾಜ್ಯ ರಾಜಕಾರಣದಲ್ಲಿ...
ಬೆಂಗಳೂರು:- ಕಾಂಗ್ರೆಸ್ ನಲ್ಲಿ ಸಿಎಂ ಸಿದ್ದರಾಮಯ್ಯಗೆ ಗೇಟ್ ಪಾಸ್ ನೀಡೋದು ಪಕ್ಕಾ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಭವಿಷ್ಯ ನುಡಿದಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಶಾಸಕರ ವಿಶ್ವಾಸ ಕಳ್ಕೊಂಡಿದ್ದಾರೆ....
ಟಿ20 ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಅದು ಕೂಡ ಆರ್ಸಿಬಿ ದಾಂಡಿಗ ಟಿಮ್ ಡೇವಿಡ್ ಬ್ಯಾಟ್ನಿಂದ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್...
ಬೆಂಗಳೂರು: ನಿಮ್ಮ ಬೇಳೆ ಬೇಯಿಸೋಕೆ ಸಮಾಜ ಸಮಾಜದ ಮಧ್ಯೆ ವಿಷ ಬೀಜ ಹಿಂಡುತ್ತೀರಾ ಎಂದು ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ವಿರುದ್ಧ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ....
ಕೋಲಾರ: ಸಮೀಕ್ಷೆ ವರದಿ ಅನುಷ್ಟಾನವಾದ್ರೆ ಎಲ್ಲರಿಗೂ ರಿಸವರ್ವೇಷನ್ ಹೆಚ್ಚಾಗಲಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ಸತ್ಯದ ಆಧಾರದ ಮೇಲೆ ಚರ್ಚೆಗೆ ಸಿದ್ದ ಸಮೀಕ್ಷೆ ವರದಿ ಅನುಷ್ಟಾನವಾದ್ರೆ ಎಲ್ಲರಿಗೂ...
ತುಮಕೂರು: ಹಿಂದೆ ಸಂಸ್ಕೃತ ಕಲಿಯುವವರಿಗೆ, ಶಿಕ್ಷಣ ಕಲಿಯುವ ಇತರರಿಗೆ ಕಾದ ಸೀಸದ ಶಿಕ್ಷೆ ಇತ್ತು. ಆದರೆ ನಮಗೀಗ ಶಿಕ್ಷಣ ಸಿಕ್ಕಿದೆ. ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಕೆನಡಾ: ಉನ್ನತ ವ್ಯಾಸಂಗಕ್ಕಾಗಿ ಕೆನಡಾಕ್ಕೆ ಹೋಗಿದ್ದ ಭಾರತೀಯ ವಿದ್ಯಾರ್ಥಿನಿ ಗುಂಡೇಟಿಗೆ ಬಲಿಯಾಗಿರುವ ಘಟನೆ ನಡೆದಿದೆ. ಹರ್ಸಿಮ್ರತ್ ರಾಂಧವಾ(22) ಮೃತ ವಿದ್ಯಾರ್ಥಿನಿಯಾಗಿದ್ದು, ಹ್ಯಾಮಿಲ್ಟನ್‌ನ ಕಿಂಗ್ ಸ್ಟ್ರೀಟ್‌ನಲ್ಲಿ ಸಂಭವಿಸಿದ ಈ ಗುಂಡಿನ ದಾಳಿಯಲ್ಲಿ ವಿದ್ಯಾರ್ಥಿನಿಗೆ ಗುಂಡು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...