ವಿಜಯಪುರ: ಬರಪೀಡಿತ ತಾಲೂಕುಗಳ ಪಟ್ಟಿಯಿಂದ ವಿಜಯಪುರ ಜಿಲ್ಲೆಯ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ ಅಸಮಾಧಾನಗೊಂಡ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇಂಡಿ ಹಾಗೂ ಚಡಚಣ...
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇವಲ ಘೋಷಣೆಗಳನ್ನು ಮಾಡುತ್ತಿದ್ದಾರೆ, ಆದರೆ ಅವುಗಳನ್ನು ಜಾರಿಗೆ ತರಲು ಸರ್ಕಾರದ ಬಳಿ ಹಣವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ...
ವಿಜಯಸಾಕ್ಷಿ ಸುದ್ದಿ, ಡಂಬಳ: ಗದಗ ಜಿಲ್ಲೆಯಲ್ಲಿ 2025ರ ಖಾರಿಫ್ ಹಂಗಾಮಿನ ಬೆಳೆವಿಮೆ ಪರಿಹಾರ ಹಾಗೂ ಸಿಸಿಇ (ಕ್ರಾಪ್ ಕಟಿಂಗ್ ಎಕ್ಸ್‌ಪೆರಿಮೆಂಟ್) ಪಾವತಿ ವಿಚಾರದಲ್ಲಿ ರೈತರಿಗೆ ತೀವ್ರ ಅನ್ಯಾಯವಾಗುತ್ತಿದ್ದು, ಓರಿಯಂಟಲ್ ಇನ್ಶುರೆನ್ಸ್ ಕಂಪನಿ ಹಾಗೂ...
ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಉತ್ತರ ಕರ್ನಾಟಕದ ಹೆಸರಾಂತ ಹಣಕಾಸು ಸಂಸ್ಥೆಯಾದ ಶಿವಸಂಗಮ ಸಮೂಹ (ಎಸ್.ಎಸ್. ಗ್ರೂಪ್) ತನ್ನ 16ನೇ ಶಾಖೆಯನ್ನು ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ಹಾಗೂ ಗಣ್ಯರ ಸಮ್ಮುಖದಲ್ಲಿ ಶುಭಾರಂಭಗೊಳಿಸಿತು.
ನಂದೀಪುರದ...
ವಿಜಯಸಾಕ್ಷಿ ಸುದ್ದಿ, ಅಣ್ಣಿಗೇರಿ: ಸಕಲ ವೈಭೋಗಗಳನ್ನು ತ್ಯಜಿಸಿ, ತಮ್ಮ ಬದುಕನ್ನೇ ಉರಿಯುವ ದೀಪವನ್ನಾಗಿ ಮಾಡಿಕೊಂಡು ವಚನ ಸಾಹಿತ್ಯಕ್ಕೆ ಹೊಸ ಜೀವ ತುಂಬಿದ ಪುಣ್ಯಾತ್ಮ ಡಾ. ಫ.ಗು. ಹಳಕಟ್ಟಿ ಅವರು ಕನ್ನಡ ನಾಡಿನ ಹೆಮ್ಮೆಯ...
ವಿಜಯಸಾಕ್ಷಿ ಸುದ್ದಿ, ಗದಗ: ಮಧುಮೇಹಕ್ಕೆ ಚಿಕಿತ್ಸೆ ನೀಡುವುದಕ್ಕಿಂತ ಅದನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ, ಜೀವನಶೈಲಿಯಲ್ಲಿ ಬದಲಾವಣೆ, ರೋಗಿಗಳ ಶಿಕ್ಷಣ ಹಾಗೂ ಸೂಕ್ತ ಚಿಕಿತ್ಸೆಯ ಮೂಲಕ ಮೂತ್ರಪಿಂಡ ವೈಫಲ್ಯ, ಹೃದಯಾಘಾತ ಮತ್ತು ದೃಷ್ಟಿಹೀನತೆಯಂತಹ ಗಂಭೀರ...
ವಿಜಯಸಾಕ್ಷಿ ಸುದ್ದಿ, ಗದಗ: ಉಭಯ ಗುರುಗಳಾದ ಲಿಂ. ಪಂಡಿತ ಪಂಚಾಕ್ಷರಿ ಗವಾಯಿಗಳು ಹಾಗೂ ಲಿಂ. ಡಾ. ಪಂಡಿತ ಪುಟ್ಟರಾಜ ಗವಾಯಿಗಳು ಅಂಧ–ಅನಾಥರು, ಬಡವರ ಸೇವೆಗಾಗಿ ತಮ್ಮ ಬದುಕನ್ನೇ ಮುಡಿಪಾಗಿಟ್ಟು ಜೀವನವನ್ನು ಸಾರ್ಥಕಗೊಳಿಸಿದ ಮಹಾಪುರುಷರು....
ವಿಜಯಸಾಕ್ಷಿ ಸುದ್ದಿ, ಧಾರವಾಡ: ಮಳೆಯಿಂದ ಅಥವಾ ಇತರೆ ಕಾರಣಗಳಿಂದ ವಿದ್ಯುತ್ ಸಂಪರ್ಕ ಅಸ್ತವ್ಯಸ್ತಗೊಂಡರೆ ಹೆಸ್ಕಾಂ ಅಧಿಕಾರಿಗಳು ತಕ್ಷಣ ಸಮಸ್ಯೆ ಬಗೆಹರಿಸಬೇಕು. ಕಾಳಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...