ಬೆಂಗಳೂರು:- ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್‌ಎಸ್‌ಎಸ್ ಬ್ಯಾನ್ ಮಾಡ್ತೀವಿ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಮಾಜಿ ಸಿಎಂ ಬಿ. ಎಸ್ ಯಡಿಯೂರಪ್ಪ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಅಧಿಕಾರದ...
ಬೆಂಗಳೂರು:- ಮೇಕೆದಾಟು ಯೋಜನೆಗೆ ರಾಜಕೀಯ ಬೇಡ, ಹೆಚ್‌ಡಿಕೆ ಸಹಕಾರ ಕೊಡಲಿ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಮೇಕೆದಾಟು ಅಣೆಕಟ್ಟು ಯೋಜನೆಯಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಎಂದು ರಾಜಕೀಯ...
ರಾಮನಗರ:- ಮಾಜಿ ಡಾನ್ ಮುತ್ತಪ್ಪ ರೈ ಪುತ್ರನ ಮೇಲೆ ಫೈರಿಂಗ್ ನಡೆದಿರುವ ಘಟನೆ ರಾಮನಗರ ತಾಲೂಕಿನ ಬಿಡದಿ ಮನೆ ಬಳಿ ಶುಕ್ರವಾರ ರಾತ್ರಿ 11.30ರ ಸುಮಾರಿಗೆ ಜರುಗಿದೆ.
ಹೌದು, ಮಾಜಿ ಡಾನ್ ಮುತ್ತಪ್ಪ ರೈ...
ಅದ್ಯಾಕೋ ಏನೋ ಗೊತ್ತಿಲ್ಲ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ತವರು ಮೈದಾನ ಚಿನ್ನಸ್ವಾಮಿ ಸ್ಟೇಡಿಯಂ ಕಬ್ಬಿಣದ ಕಡಲೆಯಾಗಿದೆ. ಇದುವರೆಗೂ 7 ಪಂದ್ಯ ಆಡಿರುವ ಆರ್ ಸಿಬಿ ನಾಲ್ಕು ಪಂದ್ಯ ಗೆದ್ದಿದ್ದು, ಮೂರರಲ್ಲಿ ಸೋಲು...
ವಿಜಯಸಾಕ್ಷಿ ಸುದ್ದಿ, ರೋಣ: ಗ್ರಾಮೀಣ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೆ ನರೇಗಾ ಯೋಜನೆ ಸಹಕಾರಿಯಾಗಿದ್ದು, ಕೂಲಿ ಕಾರ್ಮಿಕರನ್ನು ಗುರಿಯಾಗಿ ಇಟ್ಟುಕೊಂಡು ಈ ಯೋಜನೆ ಮಾಡಲಾಗಿದೆ. ಪ್ರಪಂಚದ ಯಾವುದೇ ದೇಶದಲ್ಲೂ ಇಂತಹ ಯೋಜನೆಯಿಲ್ಲ ಎಂದು ರೋಣ...
ಗದಗ: ಜೈ ಭೀಮ್ ಸಂಘರ್ಷ ಸಮಿತಿ ಗದಗ ಜಿಲ್ಲಾಧ್ಯಕ್ಷ ಗಣೇಶ್ ಹುಬ್ಬಳ್ಳಿ ಅವರ ಮನೆಯಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರರ ಜಯಂತಿಯನ್ನು ಆಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಗಣೇಶ...
ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ತಿಮ್ಮಾಪೂರ ಗ್ರಾಮದ ಬಸವರಾಜ ಗುಡ್ಲಾನೂರ 2024-25ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಪಡೆದಿರುವ ನಿಮಿತ್ತ ಮಾರುತೇಶ್ವರ ಜಾತ್ರಾ ಮಹೋತ್ಸವದ...
ಬಳ್ಳಾರಿ:- ನಗರದಲ್ಲಿ ಸುರಿದ ಭಾರೀ ಮಳೆಯಿಂದ ಅವಾಂತರ ಸೃಷ್ಟಿ ಆಗಿದೆ. ಬಳ್ಳಾರಿಯ ಹಲವೆಡೆ ಬೃಹತ್ ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗೆ ಉರುಳಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ.
ನಗರದ ಹೊಸಪೇಟೆ ಹಾಗೂ ಸಿರಗುಪ್ಪ ರಸ್ತೆಯಲ್ಲಿ ಮರಗಳು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...