ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇವಲ ಘೋಷಣೆಗಳನ್ನು ಮಾಡುತ್ತಿದ್ದಾರೆ, ಆದರೆ ಅವುಗಳನ್ನು ಜಾರಿಗೆ ತರಲು ಸರ್ಕಾರದ ಬಳಿ ಹಣವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ...
ಮಳೆಮಾಪನವೇ ಸರಿಯಿಲ್ಲದಿದ್ದರೆ ಬರ ನಿರ್ಧಾರ ಹೇಗೆ?
ವಿಜಯಸಾಕ್ಷಿ ಸುದ್ದಿ, ಗದಗ
ಜಿಲ್ಲೆಯಲ್ಲಿ ವಾಸ್ತವ ಮಳೆ ಪ್ರಮಾಣ ದಾಖಲಿಸಬೇಕಾದ ಮಳೆಮಾಪನ ಯಂತ್ರಗಳೇ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲವೆಂದಾದರೆ, ಬರ ಘೋಷಣೆಗೆ ಯಾವ ಅಂಕಿಅಂಶಗಳನ್ನು ಆಧಾರವಾಗಿಸಲಾಗಿದೆ ಎಂಬ ಪ್ರಶ್ನೆ ಎದುರಾಗಿದೆ. ಜಿಲ್ಲೆಯಲ್ಲಿ...
ಬಾಗಲಕೋಟೆ: ಸರ್ಕಾರಿ ಶಾಲೆಯ ಪ್ರವೇಶ ದ್ವಾರದ ಭಾರೀ ಗೇಟ್ ಏಕಾಏಕಿ ಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಬಲಕುಂದಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ...
ಬೆಂಗಳೂರು: “ಎಸ್ಐಆರ್ ಪ್ರಕ್ರಿಯೆಗೆ ನಮ್ಮ ವಿರೋಧವಿದ್ದರೂ ಜನರ ಮತದಾನದ ಹಕ್ಕು ರಕ್ಷಣೆಗಾಗಿ ನಮ್ಮ ಸರ್ಕಾರ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ. ಇದು ಚುನಾವಣಾ ಆಯೋಗದ ಪ್ರಕ್ರಿಯೆಯಾಗಿದ್ದು, ಇದರಲ್ಲಿ ಸರ್ಕಾರದ ಹಸ್ತಕ್ಷೇಪವಿಲ್ಲ.
ಆದರೆ ಬಡವರು ಹಾಗೂ ಅಲ್ಪಸಂಖ್ಯಾತರ...
ಬೆಂಗಳೂರು: ನ್ಯಾಯಸಮ್ಮತವಾಗಿ ನಡೆಯಬೇಕಾದ ಎಸ್‍ಐಆರ್ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಬುಡಮೇಲು ಮಾಡುವ ಬಹುದೊಡ್ಡ ಷಡ್ಯಂತ್ರವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಆರೋಪಿಸಿದ್ದಾರೆ.
ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ,...
ಬೆಂಗಳೂರು: ಮುಂಗಾರು ಮಳೆಯ ಕೊರತೆಯಿಂದ ರಾಜಧಾನಿಯಲ್ಲಿ ನೀರಿನ ಅಭಾವ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಮೂರು ಮಹತ್ವದ ಆದೇಶಗಳನ್ನು ಜಾರಿಗೊಳಿಸಿದೆ ಎಂದು ಜಲಮಂಡಳಿ ಅಧ್ಯಕ್ಷೆ...
ಬೆಂಗಳೂರು: ಆಸ್ತಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ಖರೀದಿ ವ್ಯವಹಾರ ರದ್ದಾದರೆ, ಮುಂಗಡವಾಗಿ ಪಾವತಿಸಿರುವ ಮುದ್ರಾಂಕ ಶುಲ್ಕ ಮತ್ತು ನೋಂದಣಿ ಶುಲ್ಕ ಮರುಪಾವತಿಗೆ ಸಲ್ಲಿಸಿದ ಅರ್ಜಿಯನ್ನು ಕೇವಲ ವಿಳಂಬದ ನೆಪದಲ್ಲಿ ತಿರಸ್ಕರಿಸಲು ಸಾಧ್ಯವಿಲ್ಲ...
ಕಲಬುರಗಿ: ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ನಡೆಸುವ ಪಥಸಂಚಲನಗಳಿಗೆ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಈ ಹೇಳಿಕೆಯೊಂದಿಗೆ ಆರ್‌ಎಸ್‌ಎಸ್ ಮತ್ತು ರಾಜ್ಯ ಸರ್ಕಾರದ ನಡುವಿನ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...