ಬೆಂಗಳೂರು:- ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್‌ಎಸ್‌ಎಸ್ ಬ್ಯಾನ್ ಮಾಡ್ತೀವಿ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಮಾಜಿ ಸಿಎಂ ಬಿ. ಎಸ್ ಯಡಿಯೂರಪ್ಪ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಅಧಿಕಾರದ...
ಬೆಂಗಳೂರು:- ಮೇಕೆದಾಟು ಯೋಜನೆಗೆ ರಾಜಕೀಯ ಬೇಡ, ಹೆಚ್‌ಡಿಕೆ ಸಹಕಾರ ಕೊಡಲಿ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಮೇಕೆದಾಟು ಅಣೆಕಟ್ಟು ಯೋಜನೆಯಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಎಂದು ರಾಜಕೀಯ...
ಬೆಳಗಾವಿ:- ಅಥಣಿ ತಾಲೂಕಿನ ಕೊಡಗಾನೂರ ಗ್ರಾಮದಲ್ಲಿ ಕಳೆದ ಏಪ್ರಿಲ್ 13 ರಂದು ನಡೆದಿದ್ದ ತಾಯಿ-ಮಗನ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ತನಿಖೆಗೆ ಹೆದರಿ ಓರ್ವ ಆರೋಪಿ ನೇಣಿಗೆ ಶರಣಾಗಿದ್ದಾನೆ.
ಹೌದು, ಎಪ್ರಿಲ್ 13...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಬುಧವಾರ ರಾತ್ರಿ ಗೊಜನೂರು ಗ್ರಾಮದಲ್ಲಿ ಭಾರೀ ಮಳೆಯಿಂದಾಗಿ ಮನೆಯ ಮೇಲ್ಚಾವಣಿಯ ಮೇಲೆ ಮರ ಬಿದ್ದುದ್ದರಿಂದ ಇಟ್ಟಿಗೆಗಳು ಮನೆಯೊಳಗೆ ಇದ್ದ ನಿರ್ಮಲಾ ಬಸನಗೌಡ ಬಾಗವಾಡ ಇವರ ಮೇಲೆ ಬಿದ್ದು ಗಾಯಗೊಂಡಿದ್ದರು.
ಅವರನ್ನು...
ವಿಜಯಸಾಕ್ಷಿ ಸುದ್ದಿ, ಗದಗ: ಕನ್ನಡ ನಾಡಿನ ಹಲವಾರು ಸಾಹಿತಿ ಸತ್ಪುರುಷರನ್ನು ಪ್ರೋತ್ಸಾಹಿಸಿದ ಹಿರಿಮೆ ಕುರ್ತಕೋಟಿ ಗ್ರಾಮಕ್ಕೆ ಸಲ್ಲುತ್ತದೆ ಎಂದು ಕಾನೂನು, ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ....
ವಿಜಯಸಾಕ್ಷಿ ಸುದ್ದಿ, ರೋಣ: ಸಾರಿಗೆ ವಾಹನಗಳನ್ನು ಪುರುಷರಷ್ಟೇ ಚಲಾಯಿಸುವ ಸಂಪ್ರದಾಯ ಕರಗುತ್ತಾ ಬಂದಿದೆ. ಇತ್ತೀಚೆಗೆ ಅಲ್ಲಲ್ಲಿ ಕೆಲವೇ ಕೆಲವು ಮಹಿಳೆಯರು ಬಸ್, ಲಾರಿ ಮೊದಲಾದ ಭಾರೀ ವಾಹನಗಳನ್ನು ವೃತ್ತಿಪರವಾಗಿ ಚಾಲನೆ ಮಾಡುವುದು ಕಂಡುಬರುತ್ತಿದೆ....
ವಿಜಯಸಾಕ್ಷಿ ಸುದ್ದಿ, ಗದಗ: ಅಂಬೇಡ್ಕರ್ ಜಯಂತ್ಯುತ್ಸವದ ಅಂಗವಾಗಿ ಕಳೆದ ವರ್ಷ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳು ನಡೆದವು. ಇದೇ ಶ್ರೇಣಿಯಲ್ಲಿ, ಸಮಾನತೆ ಮೌಲ್ಯಗಳನ್ನು ಪ್ರತಿಪಾದಿಸುವ `ಸಮಾನತೆ ಮಂದಿರ’ವನ್ನು ಕುರ್ತಕೋಟಿ ಗ್ರಾಮದಲ್ಲಿ ನಿರ್ಮಿಸಲು ಯೋಜನೆ ರೂಪಿಸಲಾಗಿದೆ....
ವಿಜಯಸಾಕ್ಷಿ ಸುದ್ದಿ, ಗದಗ: ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಎಪ್ರಿಲ್ 21ರಿಂದ ಜೂನ್ 4ರವರೆಗೆ 7ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ ನಡೆಯಲಿದ್ದು, ಅಭಿಯಾನದ ಯಶಸ್ಸಿಗೆ ಪಶುಪಾಲನಾ ಮತ್ತು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...