Crime News

ಗಾರೆ ಕೆಲಸ ಬಿಟ್ಟು ಕಾಲೇಜು ಬಳಿ ಗಾಂಜಾ ಮಾರಾಟಕ್ಕೆ ಇಳಿದಿದ್ದ ಮೂವರು ಆರೋಪಿಗಳು ಅರೆಸ್ಟ್.!

ದೊಡ್ಡಬಳ್ಳಾಪುರ: ಗಾರೆ ಕೆಲಸ ಮಾಡಿಕೊಂಡಿದ್ದ ಮೂವರು ಇದೀಗ ಅಕ್ರಮವಾಗಿ ಗಾಂಜಾ ಮಾರಾಟಕ್ಕೆ...

ಟ್ರಯಲ್ ವಿಳಂಬವಾಗುತ್ತಿದೆ, ಮಗಳ ಆರೈಕೆ ಮಾಡಬೇಕಿದೆ: ಪವಿತ್ರಾಗೌಡ ಜಾಮೀನಿಗೆ ವಕೀಲರ ಮನವಿ, SPP ಪ್ರಸನ್ನಕುಮಾರ್ ಆಕ್ಷೇಪ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪವಿತ್ರಾಗೌಡ ಸಲ್ಲಿಸಿರುವ ಜಾಮೀನು...

ಗಣಪತಿ ವಿಸರ್ಜನೆ ವೇಳೆ ಆಯತಪ್ಪಿ ನೀರಿಗೆ ಬಿದ್ದ ಯುವಕ: ಬೆಳಗ್ಗೆ ಪತ್ತೆಯಾದ ಮೃತದೇಹ

ಶಿವಮೊಗ್ಗ: ಜಿಲ್ಲಾಡಳಿತದ ಎಚ್ಚರಿಕೆ ಮತ್ತು ಮಾರ್ಗಸೂಚಿಗಳ ನಡುವೆಯೂ ಗಣೇಶ ವಿಸರ್ಜನೆ ವೇಳೆ...

ಅಕ್ರಮ ಸಂಬಂಧವೇ ದುರಂತಕ್ಕೆ ಕಾರಣವಾಯ್ತಾ? ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ!

ದಾವಣಗೆರೆ: ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ ಘಟನೆ ದಾವಣಗೆರೆಯ ಶೇಖರಪ್ಪ ನಗರದಲ್ಲಿ...

ಆಸ್ತಿ ವಿವಾದಕ್ಕೆ ತಂದೆ-ಮಗಳ ಬರ್ಬರ ಹತ್ಯೆ: ಗ್ರಾಮ ಪಂಚಾಯ್ತಿಗೆ ನುಗ್ಗಿ ಕೊಲೆಗೈದ ಮೂವರು ಆರೋಪಿಗಳು ಅರೆಸ್ಟ್!

ಬೆಳಗಾವಿ: ಕಿತ್ತೂರು ತಾಲೂಕಿನ ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ಮಾಜಿ ಯೋಧ...

Political News

ಕ್ಷೇತ್ರದ ಜನರಿಗೆ ನ್ಯಾಯ ಕೊಡಿಸಲು ಆಗುತ್ತಿಲ್ಲ: ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ!

ವಿಜಯಪುರ: ಬರಪೀಡಿತ ತಾಲೂಕುಗಳ ಪಟ್ಟಿಯಿಂದ ವಿಜಯಪುರ ಜಿಲ್ಲೆಯ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ ಅಸಮಾಧಾನಗೊಂಡ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂಡಿ ಹಾಗೂ ಚಡಚಣ...

ಸಿಎಂ ಬರೀ ಪುಗ್ಸಟ್ಟೆ ಘೋಷಣೆ ಮಾಡುತ್ತಿದ್ದಾರೆ, ಕೊಡೋಕೆ ಸರ್ಕಾರದ ಬಳಿ ಹಣವಿಲ್ಲ: ಡಿಕೆಶಿ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇವಲ ಘೋಷಣೆಗಳನ್ನು ಮಾಡುತ್ತಿದ್ದಾರೆ, ಆದರೆ ಅವುಗಳನ್ನು ಜಾರಿಗೆ ತರಲು ಸರ್ಕಾರದ ಬಳಿ ಹಣವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ...

Cinema

Dharwad News

Gadag News

Trending

ಚಿಂತಾಮಣಿಯಲ್ಲಿ ಡಬಲ್ ಮರ್ಡರ್! ಪತ್ನಿ-ನಾದಿನಿಯ ಕತ್ತು ಕೊಯ್ದು ಮಕ್ಕಳೊಂದಿಗೆ ಎಸ್ಕೇಪ್ ಆದ ಪತಿ

ಚಿಕ್ಕಬಳ್ಳಾಪುರ: ಚಿಂತಾಮಣಿ ನಗರದ ಜೆ.ಜೆ. ಕಾಲೋನಿಯಲ್ಲಿ ನಡೆದ ಭೀಕರ ಡಬಲ್ ಮರ್ಡರ್ ಪ್ರಕರಣ ಆತಂಕ ಸೃಷ್ಟಿಸಿದೆ. 25 ವರ್ಷದ ಶಮಾ ಹಾಗೂ 21 ವರ್ಷದ ರೇಷ್ಮಾ ಎಂಬ ಅಕ್ಕ-ತಂಗಿಯನ್ನು ಕತ್ತು ಕೊಯ್ದು ಬರ್ಬರವಾಗಿ...

ಜಮೀನು ವಿವಾದ: ಶಿವಶರಣ ಹರಳಯ್ಯ ಮಠಕ್ಕೆ ನುಗ್ಗಿ ಸ್ವಾಮೀಜಿ ಮೇಲೆ ಹಲ್ಲೆ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಗ್ರಾಮದಲ್ಲಿ ದಲಿತ ಸಮುದಾಯದ ಶಿವಶರಣ ಹರಳಯ್ಯ ಮಠದ ಪೀಠಾಧಿಪತಿ ಬಸವ ಹರಳಯ್ಯ ಶ್ರೀಗಳ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮಠದ...

ಲಾರ್ಡ್ಸ್ ನಲ್ಲಿ ಇತಿಹಾಸ ನಿರ್ಮಿಸಿದ ಆಸ್ಟ್ರೇಲಿಯಾ ಮಹಿಳಾ ತಂಡ: 7ನೇ ಟಿ20 ವಿಶ್ವಕಪ್ ಕಿರೀಟದೊಂದಿಗೆ ಹೊಸ ದಾಖಲೆ

ಲಾರ್ಡ್ಸ್: 2026ರ ಮಹಿಳಾ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಮಹಿಳಾ ತಂಡ ಆತಿಥೇಯ ಇಂಗ್ಲೆಂಡ್ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ ಏಳನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ...

ಮಹಾಮಳೆಗೆ ಮುಂಬೈ ತತ್ತರ: 8 ಸಾವು, ಭೂಕುಸಿತದಿಂದ ಮುಂಬೈ–ಪುಣೆ ಸಂಪರ್ಕ ಕಡಿತ, 16 ರೈಲುಗಳ ಸಂಚಾರ ರದ್ದು

ಮುಂಬೈ: ಮಹಾರಾಷ್ಟ್ರದ ರಾಜಧಾನಿ ಮುಂಬೈನಲ್ಲಿ ಮುಂಗಾರು ಮಳೆ ತೀವ್ರ ಸ್ವರೂಪ ಪಡೆದಿದ್ದು, ನಗರದ ವಿವಿಧ ಭಾಗಗಳಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಭಾರೀ ಮಳೆಯ ಪರಿಣಾಮ ಭಾನುವಾರ ಒಂದೇ ದಿನ ನಡೆದ ವಿವಿಧ ಘಟನೆಗಳಲ್ಲಿ ಎಂಟು...

ಸ್ಟಾರ್ ಜೋಡಿ ಶಾಕಿಂಗ್ ಬ್ರೇಕಪ್! ನಟಿ ತನ್ವಿ ಠಕ್ಕರ್-ಆದಿತ್ಯ ಕಪಾಡಿಯಾ ದಾಂಪತ್ಯಕ್ಕೆ ತೆರೆ; ಭಾವುಕ ಪೋಸ್ಟ್ ವೈರಲ್

ಕಿರುತೆರೆ ಲೋಕದಲ್ಲಿ ಮತ್ತೊಂದು ಸ್ಟಾರ್ ದಂಪತಿ ಬೇರ್ಪಟ್ಟಿದೆ. ‘ಘುಮ್ ಹೈ ಕಿಸಿಕೇ ಪ್ಯಾರ್ ಮೇಯಿನ್’ ಖ್ಯಾತಿಯ ನಟಿ ತನ್ವಿ ಠಕ್ಕರ್ ಹಾಗೂ ನಟ ಆದಿತ್ಯ ಕಪಾಡಿಯಾ ತಮ್ಮ ಐದು ವರ್ಷದ ದಾಂಪತ್ಯ ಜೀವನಕ್ಕೆ...

ಮುದ್ದು ಮಗನೊಂದಿಗೆ ಡಾಲಿ ಧನಂಜಯ್ ಮೊದಲ ಫೋಟೋ ವೈರಲ್: ತಂದೆಯ ಸಂಭ್ರಮದಲ್ಲೇ ‘ಮದರ್ ಪ್ರಾಮಿಸ್’ ಸಿನಿಮಾಗೆ ಭರ್ಜರಿ ಪ್ರಚಾರ

ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಬದುಕಿನಲ್ಲಿ ಡಬಲ್ ಸಂಭ್ರಮ ಮನೆ ಮಾಡಿದೆ. ಒಂದೆಡೆ ತಂದೆಯಾದ ಖುಷಿ, ಮತ್ತೊಂದೆಡೆ ‘ಮದರ್ ಪ್ರಾಮಿಸ್’ ಸಿನಿಮಾ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ನಟ ತಮ್ಮ ಮುದ್ದು ಮಗನ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News