📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

ಪೊಲೀಸ್ ಇನ್ʼಸ್ಪೆಕ್ಟರ್ ನಿಂದಲೇ ಲೈಂಗಿಕ ಕಿರುಕುಳ? ಚಿನ್ನ, ಮುದ್ದು ಹೇಳಿ ಕೊಲೆ ಬೆದರಿಕೆ ಆರೋಪ!

ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ...

ಆಸ್ತಿ ವೈಷಮ್ಯ: ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿ ಕೊಲೆಗೈದ ಅಪ್ರಾಪ್ತ!

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಕಡ್ಲೆಗುದ್ದು ಗ್ರಾಮದಲ್ಲಿ ಎರಡು ಕುಟುಂಬದ ಮಧ್ಯೆ ಆಸ್ತಿ...

ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮೃತದೇಹ ಪತ್ತೆ! ಮಾಜಿ ಶಾಸಕರ ಪುತ್ರ ರಾಜು ಬೋಳಶಟ್ಟಿಯ ಕೊಲೆ ಶಂಕೆ

ಧಾರವಾಡ: ಜಿಲ್ಲೆಯ ರಾಮಾಪುರ ಗ್ರಾಮದ ರೈಲ್ವೆ ಹಳಿಯ ಬಳಿ ಕಾರಿನಲ್ಲಿ ಸುಟ್ಟ...

Political News

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಬಿ. ಶ್ರೀ ರಾಮುಲು!

ರಾಯಚೂರು: ರಾಜ್ಯ ಸರ್ಕಾರದ ದುರ್ಬಲ ಆಡಳಿತದಿಂದ ಜನತೆ ಬೇಸತ್ತಿದ್ದು, ಮುಂದಿನ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ರಾಯಚೂರಿನ ಮಸ್ಕಿ ಕ್ಷೇತ್ರದಲ್ಲಿ ಮಾತನಾಡಿದ ಅವರು,...

Cinema

Dharwad News

Gadag News

Trending

ಭಕ್ತರ ಜಯಘೋಷಗಳ ನಡುವೆ ಶ್ರೀಗಳ ಪುರ ಪ್ರವೇಶ | ಭವ್ಯ ಸಾರೋಟ ಮೆರವಣಿಗೆ

ವಿಜಯಸಾಕ್ಷಿ ಸುದ್ದಿ, ರೋಣ: ಇಲ್ಲಿನ ಮಾರನಬಸರಿ ಗ್ರಾಮದ ಸರ್ವಧರ್ಮ ಸಮನ್ವಯ ಪೀಠಕ್ಕೆ ಚನ್ನಬಸವ ಶ್ರೀಗಳನ್ನು ನೇಮಕ ಮಾಡಲಾಗಿದೆ ಎಂದು ಸರ್ವಧರ್ಮ ಸಮನ್ವಯ ಪೀಠದ ಮುಖ್ಯ ಪೀಠಾಧಿಪತಿಗಳು ಹಾಗೂ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ...

ವಿಶ್ವಮಾನವ ತತ್ವವು ಇಂದಿನ ಸಮಾಜಕ್ಕೆ ದಾರಿದೀಪ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

ವಿಜಯಸಾಕ್ಷಿ ಸುದ್ದಿ, ಗದಗ: ಜಾತಿ–ಮತ–ಭಾಷೆಗಳ ಅಂತರವನ್ನು ಮೀರಿ ಮಾನವತೆಯೇ ಧರ್ಮ ಎಂಬ ಸಂದೇಶವನ್ನು ಕುವೆಂಪು ತಮ್ಮ ಸಾಹಿತ್ಯದ ಮೂಲಕ ಸಮಾಜಕ್ಕೆ ನೀಡಿದ್ದಾರೆ. ಯುವಜನತೆ ಕುವೆಂಪು ಅವರ ಚಿಂತನೆಗಳನ್ನು ಅರ್ಥಮಾಡಿಕೊಂಡು ಸಾಮಾಜಿಕ ಬದಲಾವಣೆಗೆ ಕೈಜೋಡಿಸಬೇಕು...

ತಾಲೂಕಾ ಪತ್ರಕರ್ತರ ಸಂಘಕ್ಕೆ ಅವಿರೋಧ ಆಯ್ಕೆ

ವಿಜಯಸಾಕ್ಷಿ ಸುದ್ದಿ, ರೋಣ: ಕಾರ್ಯನಿರತ ಪತ್ರಕರ್ತರ ಸಂಘದ ರೋಣ ತಾಲೂಕು ಘಟಕಕ್ಕೆ ರವಿವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮೆಹೆಬೂಬ ಮೋತೆಖಾನ್ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಹೊಳೆಆಲೂರ ಹೋಬಳಿಯ ವೀರಯ್ಯ ವಸ್ತ್ರದ, ಪ್ರಧಾನ ಕಾರ್ಯದರ್ಶಿಯಾಗಿ ವಿರೂಪಾಕ್ಷ...

ಬೆಂಗಳೂರು ಡ್ರಗ್ಸ್ ದಂಧೆ ಕೇಸ್: ಮೂವರು ಪೊಲೀಸ್ ಇನ್ಸ್‌ಪೆಕ್ಟರ್‌ ಸಸ್ಪೆಂಡ್!

ಬೆಂಗಳೂರು: ನಗರದಲ್ಲಿ ಮಹಾರಾಷ್ಟ್ರ ಪೊಲೀಸ್ ಎಎನ್‌ಟಿಎಫ್ ನಡೆಸಿದ ಭರ್ಜರಿ ಡ್ರಗ್ಸ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಭಾರೀ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಪ್ರಕರಣದಲ್ಲಿ ಕೊತ್ತನೂರು, ಬಾಗಲೂರು ಮತ್ತು ಅವಲಹಳ್ಳಿ ಪೊಲೀಸ್ ಠಾಣೆಗಳ ಮೂವರು...

ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ರದ್ದು!

ಬೆಂಗಳೂರು: ಹೊಳೆನರಸೀಪುರದ ಸಂತ್ರಸ್ತೆಯ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್‌.ಡಿ.ರೇವಣ್ಣಗೆ ಕೋರ್ಟ್‌ ಬಿಗ್‌ ರಿಲೀಫ್‌ ನೀಡಿದೆ. ರೇವಣ್ಣ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್‌ ರದ್ದುಗೊಳಿಸಿ ಇಂದು ಆದೇಶ ಹೊರಡಿಸಿದೆ....

 ಡ್ರಗ್ಸ್ ಪ್ರಕರಣ: ‘ಕೈ’ ನಾಯಕರಿಗೆ ಶಾಕ್ – ಸಚಿವ ಜಮೀರ್ ಅಹ್ಮದ್ ಪರಮಾಪ್ತ ಅರೆಸ್ಟ್

ದಾವಣಗೆರೆ: ರಾಜ್ಯದಲ್ಲಿ ಸಿಂಥೆಟಿಕ್ ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದಂತೆ ದಾವಣಗೆರೆ ಪೊಲೀಸರು ನಡೆಸುತ್ತಿರುವ ತನಿಖೆಯಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ಕಂಡುಬಂದಿದೆ. ಡ್ರಗ್ಸ್ ದಂಧೆ ಪ್ರಕರಣದಲ್ಲಿ ಮತ್ತೊಬ್ಬ ಸಚಿವರ ಆಪ್ತನನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದರೊಂದಿಗೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!