ರಾಮನಗರ: ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ನಡೆಯುತ್ತಿರುವ ಚರ್ಚೆಗಳ ನಡುವೆ, ನಾನು ಯಾವುದೇ ಬಣಕ್ಕೆ ಸೇರಿದವನು ಅಲ್ಲ. ನಾನು ಕಾಂಗ್ರೆಸ್‌ನಲ್ಲಿ ಕೇವಲ “ಒಂದು ವರ್ಷದ ಮಗು” ಎಂದು ಶಾಸಕ ಸಿ.ಪಿ. ಯೋಗೇಶ್ವರ್...
ಬೆಂಗಳೂರು: ಸಿಎಂ ಬದಲಾವಣೆ ವಿಷಯದ ಬಗ್ಗೆ ನಮಗೇನು ಗೊತ್ತಿಲ್ಲ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಎರಡುವರೆ ವರ್ಷ ಪೂರ್ಣಗೊಳ್ಳುತ್ತಿದ್ದಂತೆಯೇ ಅಧಿಕಾರ ಹಂಚಿಕೆ ಕಿತ್ತಾಟ ಮುನ್ನೆಲೆಗೆ ಬಂದಿದೆ. ಈ...
ಬೆಂಗಳೂರು: ಜೆಡಿಎಸ್‌ನ ಧರ್ಮಸ್ಥಳ ಸತ್ಯಯಾತ್ರೆ ಯಶಸ್ವಿಯಾಗಿದೆ. ಆಗಸ್ಟ್ 31ರಂದು ಹಾಸನದಿಂದ ಹೊರಟ ಸತ್ಯಯಾತ್ರೆ, ಧರ್ಮಸ್ಥಳದಲ್ಲಿ ಕಹಳೆ ಮೊಳಗಿಸಿತ್ತು. ಧರ್ಮಸ್ಥಳದ ಪರ ನಾವಿದ್ದೇವೆ ನಮ್ಮ ಕುಟುಂಬ ಯಾವಾಗ್ಲೂ ನಿಮ್ಮ ಬೆಂಬಲಕ್ಕೆ ಇರುತ್ತೆ. ಧರ್ಮಸ್ಥಳ ಸತ್ಯಯಾತ್ರೆಯ...
ಬೆಂಗಳೂರು: ನಾವೇನೂ ಚಿಕ್ಕವರಲ್ಲ, ದೂರವಾಗಲು ಕಾರಣ ಏನೆಂದು ನಮಗೆ ಮಾತ್ರ ಗೊತ್ತು ಎಂದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ದರ್ಶನ್ ಸ್ನೇಹದ ಬಗ್ಗೆಮಾತನಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ದರ್ಶನ್ ಬಗ್ಗೆ ಮಾತನಾಡಿದ್ದು, ನಾವಿಬ್ಬರು...
ಬೆಂಗಳೂರು: ಬಿಜೆಪಿಯವರು ಯಾರಾದ್ರು ಒಬ್ಬರು ಹೋಗಿ ಬೂಕರ್ ಪ್ರಶಸ್ತಿ ತರಲಿ ನೋಡೋಣ ಎಂದು ಸಚಿವ ಪ್ರಿಯಾಂಕ್ ಖರ್ಗೆ ಸವಾಲ್ ಹಾಕಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಇದು ಬಿಜೆಪಿ ಅವರ ರಾಜಕೀಯ ಅಷ್ಟೇ. ಇವರಿಗೆ...
ಸಾಯಿಕುಮಾರ್ ನಟನೆಯ ‘ಅಗ್ನಿ ಐಪಿಎಸ್’ ಚಿತ್ರ ಸೇರಿದಂತೆ ಇನ್ನೂ ಹಲವು ಹಿಟ್ ಸಿನಿಮಾಗಳಿಗೆ ಬರಹಗಾರರಾಗಿ ಕೆಲಸ ಮಾಡಿದ್ದ ಎಸ್ ಎಸ್. ಡೇವಿಡ್ ಕೊನೆಯುಸಿರೆಳೆದಿದ್ದಾರೆ. ಹೃದಯಾಘಾತದಿಂದ ಡೇವಿಡ್ ನಿಧನರಾಗಿದ್ದು ಇದೀಗ ಅವರ ಶವ ಅನಾಥವಾಗಿದೆ....
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಘೋರ ಘಟನೆ ನಡೆದಿದ್ದು, ಲಿವಿಂಗ್ ಟುಗೆದರ್ನಲ್ಲಿದ್ದ 26 ವರ್ಷದ ಮಹಿಳೆಯನ್ನು 52 ವರ್ಷದ ವ್ಯಕ್ತಿ ಪೆಟ್ರೋಲ್ ಸುರಿದು, ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ದಕ್ಷಿಣದ...
ಮೈಸೂರು: ಊರಿನ ಋಣ ಯಾವಾಗಲೂ ನನ್ನ ಮೇಲೆ ಇದ್ದೇ ಇರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ವರುಣಾ ವಿಧಾನಸಭಾ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...