Crime News

EMI ಕಟ್ಟದ ಕಾರುಗಳ ಮೇಲೆ ವಂಚಕರ ಕಣ್ಣು: ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್!

ಬೆಂಗಳೂರು: ಲೋನ್‌ ಕಟ್ಟದ ಕಾರುಗಳನ್ನೇ ಕಡಿಮೆ ಬೆಲೆಗೆ ಖರೀದಿಸಿ, ನಕಲಿ ದಾಖಲೆಗಳನ್ನು...

ಗಾರೆ ಕೆಲಸ ಬಿಟ್ಟು ಕಾಲೇಜು ಬಳಿ ಗಾಂಜಾ ಮಾರಾಟಕ್ಕೆ ಇಳಿದಿದ್ದ ಮೂವರು ಆರೋಪಿಗಳು ಅರೆಸ್ಟ್.!

ದೊಡ್ಡಬಳ್ಳಾಪುರ: ಗಾರೆ ಕೆಲಸ ಮಾಡಿಕೊಂಡಿದ್ದ ಮೂವರು ಇದೀಗ ಅಕ್ರಮವಾಗಿ ಗಾಂಜಾ ಮಾರಾಟಕ್ಕೆ...

ಟ್ರಯಲ್ ವಿಳಂಬವಾಗುತ್ತಿದೆ, ಮಗಳ ಆರೈಕೆ ಮಾಡಬೇಕಿದೆ: ಪವಿತ್ರಾಗೌಡ ಜಾಮೀನಿಗೆ ವಕೀಲರ ಮನವಿ, SPP ಪ್ರಸನ್ನಕುಮಾರ್ ಆಕ್ಷೇಪ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪವಿತ್ರಾಗೌಡ ಸಲ್ಲಿಸಿರುವ ಜಾಮೀನು...

ಗಣಪತಿ ವಿಸರ್ಜನೆ ವೇಳೆ ಆಯತಪ್ಪಿ ನೀರಿಗೆ ಬಿದ್ದ ಯುವಕ: ಬೆಳಗ್ಗೆ ಪತ್ತೆಯಾದ ಮೃತದೇಹ

ಶಿವಮೊಗ್ಗ: ಜಿಲ್ಲಾಡಳಿತದ ಎಚ್ಚರಿಕೆ ಮತ್ತು ಮಾರ್ಗಸೂಚಿಗಳ ನಡುವೆಯೂ ಗಣೇಶ ವಿಸರ್ಜನೆ ವೇಳೆ...

ಅಕ್ರಮ ಸಂಬಂಧವೇ ದುರಂತಕ್ಕೆ ಕಾರಣವಾಯ್ತಾ? ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ!

ದಾವಣಗೆರೆ: ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ ಘಟನೆ ದಾವಣಗೆರೆಯ ಶೇಖರಪ್ಪ ನಗರದಲ್ಲಿ...

Political News

ಕ್ಷೇತ್ರದ ಜನರಿಗೆ ನ್ಯಾಯ ಕೊಡಿಸಲು ಆಗುತ್ತಿಲ್ಲ: ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ!

ವಿಜಯಪುರ: ಬರಪೀಡಿತ ತಾಲೂಕುಗಳ ಪಟ್ಟಿಯಿಂದ ವಿಜಯಪುರ ಜಿಲ್ಲೆಯ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ ಅಸಮಾಧಾನಗೊಂಡ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂಡಿ ಹಾಗೂ ಚಡಚಣ...

ಸಿಎಂ ಬರೀ ಪುಗ್ಸಟ್ಟೆ ಘೋಷಣೆ ಮಾಡುತ್ತಿದ್ದಾರೆ, ಕೊಡೋಕೆ ಸರ್ಕಾರದ ಬಳಿ ಹಣವಿಲ್ಲ: ಡಿಕೆಶಿ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇವಲ ಘೋಷಣೆಗಳನ್ನು ಮಾಡುತ್ತಿದ್ದಾರೆ, ಆದರೆ ಅವುಗಳನ್ನು ಜಾರಿಗೆ ತರಲು ಸರ್ಕಾರದ ಬಳಿ ಹಣವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ...

Cinema

Dharwad News

Gadag News

Trending

ಶಾಶ್ವತ ವಿದ್ಯುತ್ ಸಂಪರ್ಕಕ್ಕೆ ಅರ್ಜಿ ಸಲ್ಲಿಸಲು ಆ.15ರವರೆಗೆ ಅವಕಾಶ; ಸರ್ಕಾರದಿಂದ ಅವಧಿ ವಿಸ್ತರಣೆ

ಬೆಂಗಳೂರು: ಶಾಶ್ವತ ವಿದ್ಯುತ್ ಸಂಪರ್ಕ ಪಡೆಯಲು ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 15ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೊದಲು ಜೂನ್ 30ರಿಂದ 15 ದಿನಗಳೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು....

ಬೆಂಗಳೂರು ಮೂಲದ ಗೌರಿ ಸ್ಪ್ರ್ಯಾಟ್ ಜೊತೆ ದಾಂಪತ್ಯಕ್ಕೆ ಕಾಲಿಟ್ಟ ಆಮಿರ್ ಖಾನ್!

ಮುಂಬೈ: ಬಾಲಿವುಡ್‌ನ ‘ಮಿಸ್ಟರ್ ಪರ್ಫೆಕ್ಷನಿಸ್ಟ್’ ಎಂದೇ ಖ್ಯಾತಿ ಪಡೆದಿರುವ ನಟ ಆಮಿರ್ ಖಾನ್ ಹಾಗೂ ಬೆಂಗಳೂರಿನ ಗೌರಿ ಸ್ಪ್ರ್ಯಾಟ್ ಅಧಿಕೃತವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸುಮಾರು ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಈ...

ಬೀದರ್ʼನಲ್ಲಿ SIR ಸರ್ವೆ ವೇಳೆ ಮತ್ತೊಬ್ಬ BLO ಹೃದಯಾಘಾತದಿಂದ ನಿಧನ!

ಬೀದರ್: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಕಾರ್ಯದ ವೇಳೆ ಮತ್ತೊಬ್ಬ ಬೂತ್ ಮಟ್ಟದ ಅಧಿಕಾರಿ (BLO) ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ. ಭಾಲ್ಕಿ ತಾಲೂಕಿನ ಮೂಲದ 45 ವರ್ಷದ...

ರಾಜ್ಯದಲ್ಲೇ ಫಸ್ಟ್ ಭರ್ತಿಯಾದ ತುಂಗಾ ಜಲಾಶಯ: 10 ಕ್ರೆಸ್ಟ್ ಗೇಟ್ʼಗಳ ಮೂಲಕ ನದಿಗೆ ನೀರು ಬಿಡುಗಡೆ

ಶಿವಮೊಗ್ಗ: ತೀರ್ಥಹಳ್ಳಿ, ಶೃಂಗೇರಿ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ಶಿವಮೊಗ್ಗ ಜಿಲ್ಲೆಯ ಗಾಜನೂರು ಸಮೀಪದ ತುಂಗಾ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ...

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಅಪಘಾತ: ಕಂಟೇನರ್ʼಗೆ ಡಿಕ್ಕಿ ಹೊಡೆದ ಖಾಸಗಿ ಬಸ್, ಲಾರಿ ಪಲ್ಟಿ

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಖಾಸಗಿ ಬಸ್‌ವೊಂದು ಕಂಟೇನರ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಂಟೇನರ್ ಪಲ್ಟಿಯಾಗಿ, ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡ ಘಟನೆ ರಾಮನಗರ ಜಿಲ್ಲೆಯ ವಡ್ಡರದೊಡ್ಡಿ ಗ್ರಾಮದ ಸಮೀಪ ನಡೆದಿದೆ. ಮೈಸೂರಿನಿಂದ...

SIR ಕರ್ತವ್ಯಕ್ಕೆ ತೆರಳಿದ್ದ ವೇಳೆ ಹೃದಯಾಘಾತ: BLO ಸಿಬ್ಬಂದಿ ದುರ್ಮರಣ

ಬೆಂಗಳೂರು: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಹೃದಯಾಘಾತದಿಂದ ಮೃತಪಟ್ಟಿರುವ ದುರ್ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ದಕ್ಷಿಣ ವಿಭಾಗದಲ್ಲಿ ಬಿಎಲ್‌ಒ ಆಗಿ ಕರ್ತವ್ಯ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News