ಬೆಂಗಳೂರು: ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್ ಅವರು ರಾಜೀನಾಮೆಗೆ ಮುಂದಾಗಿರುವುದು ರೈತರ ಬದುಕಿಗಾಗಿಯೇ ಹೊರತು, ಈ ಹಿಂದೆ ಈಶ್ವರಪ್ಪ ಅವರು ಹೇಳಿದ್ದ 15 ಶಾಸಕರ 'ಕೊಟ್ಟು-ಕೊಳ್ಳುವ' ರಾಜೀನಾಮೆಯ ರೀತಿಯಲ್ಲ ಎಂದು ಸಿಎಂ ಡಿ.ಕೆ....
ವಿಜಯಪುರ: ಬರಪೀಡಿತ ತಾಲೂಕುಗಳ ಪಟ್ಟಿಯಿಂದ ವಿಜಯಪುರ ಜಿಲ್ಲೆಯ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ ಅಸಮಾಧಾನಗೊಂಡ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಇಂಡಿ ಹಾಗೂ ಚಡಚಣ...
ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಖಾಸಗಿ ಬಸ್‌ವೊಂದು ಕಂಟೇನರ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಂಟೇನರ್ ಪಲ್ಟಿಯಾಗಿ, ಬಸ್‌ನ ಮುಂಭಾಗ ಸಂಪೂರ್ಣ ಜಖಂಗೊಂಡ ಘಟನೆ ರಾಮನಗರ ಜಿಲ್ಲೆಯ ವಡ್ಡರದೊಡ್ಡಿ ಗ್ರಾಮದ ಸಮೀಪ ನಡೆದಿದೆ.
ಮೈಸೂರಿನಿಂದ...
ಬೆಂಗಳೂರು: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಹೃದಯಾಘಾತದಿಂದ ಮೃತಪಟ್ಟಿರುವ ದುರ್ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರು ದಕ್ಷಿಣ ವಿಭಾಗದಲ್ಲಿ ಬಿಎಲ್‌ಒ ಆಗಿ ಕರ್ತವ್ಯ...
ಬೆಂಗಳೂರು: ಐಷಾರಾಮಿ ಕಾರಿನ ಮಾಸಿಕ ಕಂತು (ಇಎಂಐ) ಪಾವತಿಸಲು ಆರ್ಥಿಕ ಸಾಮರ್ಥ್ಯವಿರುವ ವ್ಯಕ್ತಿ, ಅನಾರೋಗ್ಯದಿಂದ ಬಳಲುತ್ತಿರುವ ಮಗುವಿನ ಪೋಷಣೆ ಹಾಗೂ ಪತ್ನಿಯ ಜೀವನಾಂಶ ಪಾವತಿಸಲು ಸಾಧ್ಯವಿಲ್ಲ ಎಂದು ಹೇಳಲು ಆಗುವುದಿಲ್ಲ ಎಂದು ಕರ್ನಾಟಕ...
ಗದಗ; ತಾಲೂಕಿನ ಅಂತೂರ–ಬೆಂತೂರ ಗ್ರಾಮದ ಬೂದೀಶ್ವರ ಮಠದಲ್ಲಿ ಕಳೆದ 33 ದಿನಗಳಿಂದ ನಡೆಯುತ್ತಿದ್ದ ಅಪರೂಪದ ಶಿವಯೋಗ ಸಮಾಧಿ ಅನುಷ್ಠಾನ ಭಾನುವಾರ ಯಶಸ್ವಿಯಾಗಿ ಸಂಪನ್ನಗೊಂಡಿತು.
https://youtu.be/e9Td170rSRo?si=-ROZ48ZrT6tR6T-i
ಲೋಕಕಲ್ಯಾಣ, ವಿಶ್ವಶಾಂತಿ ಹಾಗೂ ಸಕಲ ಜೀವಿಗಳ ಒಳಿತಿಗಾಗಿ ಜೂನ್ 3ರಂದು...
ನವದೆಹಲಿ: ಸಂಸತ್ತಿನ 2026ರ ಮಳೆಗಾಲದ ಅಧಿವೇಶನವು ಜುಲೈ 20ರಿಂದ ಆಗಸ್ಟ್ 13ರವರೆಗೆ ನಡೆಯಲಿದ್ದು, ಒಟ್ಟು 25 ದಿನಗಳ ಈ ಅಧಿವೇಶನದಲ್ಲಿ 19 ಸಭೆಗಳು ನಡೆಯಲಿವೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು...
ಬೆಂಗಳೂರು: ನಗರದ ಕೆ.ಆರ್. ಸರ್ಕಲ್‌ನಲ್ಲಿ ಸಿಗ್ನಲ್‌ನಲ್ಲಿ ನಿಂತಿದ್ದ ಬಿಎಂಟಿಸಿ ಬಸ್‌ಗೆ ಮತ್ತೊಂದು ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಹಲವು ಪ್ರಯಾಣಿಕರು ಹಾಗೂ ಚಾಲಕರು ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲಸೂರು ಗೇಟ್ ಸಂಚಾರಿ ಪೊಲೀಸ್...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...