ಬಳ್ಳಾರಿ: ವರಿಷ್ಠರು ಮತ್ತೊಮ್ಮೆ ತಮ್ಮ ಮೇಲೆ ವಿಶ್ವಾಸವಿಟ್ಟು ಸಚಿವ ಸ್ಥಾನ ನೀಡಿದ್ದು, ಜಿಲ್ಲೆಯ ಅಭಿವೃದ್ಧಿಯೇ ತಮ್ಮ ಮೊದಲ ಆದ್ಯತೆಯಾಗಲಿದೆ ಎಂದು ಸಚಿವ ಬಿ. ನಾಗೇಂದ್ರ ತಿಳಿಸಿದ್ದಾರೆ. ಜಿಲ್ಲೆಯ ಎಲ್ಲ ಶಾಸಕರನ್ನು ಒಗ್ಗೂಡಿಸಿಕೊಂಡು ಅಭಿವೃದ್ಧಿ...
ಕಲಬುರಗಿ: ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿರುವ ಆಳಂದ ಶಾಸಕ ಬಿ.ಆರ್. ಪಾಟೀಲ್, ತಮ್ಮ ಸಚಿವ ಸ್ಥಾನಕ್ಕೆ ಕಲಬುರಗಿ ಜಿಲ್ಲೆಯ ಕೆಲ ನಾಯಕರು ಅಡ್ಡಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾಗಿ ತಿಳಿಸಿ...
ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಮತ್ತೊಮ್ಮೆ 30 ದಿನಗಳ ಪೆರೋಲ್ ಮಂಜೂರು ಮಾಡಲಾಗಿದೆ. ಸಾಧ್ವಿಗಳ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಶಿಕ್ಷೆ ಅನುಭವಿಸುತ್ತಿರುವ ರಾಮ್ ರಹೀಮ್...
ಛತ್ತೀಸ್‌ಗಢದ: ಬಿಲಾಸ್‌ಪುರದಲ್ಲಿ ಕೌಟುಂಬಿಕ ಕಲಹ ಭೀಕರ ತಿರುವು ಪಡೆದುಕೊಂಡಿದ್ದು, ವಿವಾಹೇತರ ಸಂಬಂಧದ ಅನುಮಾನ ಹಿನ್ನೆಲೆ ಪತ್ನಿಯೊಬ್ಬಳು ಗಾಢ ನಿದ್ದೆಯಲ್ಲಿದ್ದ ಪತಿಯ ಖಾಸಗಿ ಅಂಗವನ್ನು ಕತ್ತಿಯಿಂದ ದಾಳಿ ನಡೆಸಿದ ಆಘಾತಕಾರಿ ಘಟನೆ ನಡೆದಿದೆ. ದಾಳಿಯಲ್ಲಿ...
ಬೀದರ್: ರಾಜ್ಯದಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಬೀದರ್ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಬಹುಕೋಟಿ ಹಗರಣ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಸುಮಾರು 45 ಕೋಟಿ ರೂಪಾಯಿ ಅವ್ಯವಹಾರ...
ಅನೇಕರು ಕಚೇರಿ ಕೆಲಸ, ಅಧ್ಯಯನ ಅಥವಾ ರಾತ್ರಿ ಜಾಗರಣೆಯ ವೇಳೆ ಕಾಫಿ ಕುಡಿಯುವ ಅಭ್ಯಾಸ ಹೊಂದಿರುತ್ತಾರೆ. ಕಾಫಿಯಲ್ಲಿರುವ ಕೆಫೀನ್ ಆಯಾಸವನ್ನು ಕಡಿಮೆ ಮಾಡಿ ದೇಹಕ್ಕೆ ಚೈತನ್ಯ ನೀಡುತ್ತದೆ ಎನ್ನುವುದು ಸಾಮಾನ್ಯ ನಂಬಿಕೆ. ಆದರೆ...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಸ್ತೆ ರಂಪಾಟದ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.
ಕಾರ್‌ಗೆ ಬೈಕ್ ಟಚ್ ಆದ ವಿಚಾರಕ್ಕೆ ಯುವತಿಯೊಬ್ಬಳು ಕಾರ್ ಚಾಲಕನಿಗೆ ನಡುರಸ್ತೆಯಲ್ಲೇ ಅವಾಚ್ಯ ಪದಗಳಿಂದ ನಿಂದಿಸಿರುವ ಘಟನೆ ನಡೆದಿದೆ.
ನಗರದ 8ನೇ...
ಬೆಂಗಳೂರು: ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬನನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ವೈಟ್‌ಫೀಲ್ಡ್ ರಸ್ತೆ ಕುಂದಲಹಳ್ಳಿಯಲ್ಲಿ ಬೆಳಕಿಗೆ ಬಂದಿದೆ.
ಮೃತ ವ್ಯಕ್ತಿಯನ್ನು ಮೆಹಬೂಬ್ ಬಾಷಾ (59) ಎಂದು ಗುರುತಿಸಲಾಗಿದ್ದು, ಸುಂದರಮೂರ್ತಿ ಎಂಬಾತ ಕೊಲೆ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...