ಬಳ್ಳಾರಿ: ವರಿಷ್ಠರು ಮತ್ತೊಮ್ಮೆ ತಮ್ಮ ಮೇಲೆ ವಿಶ್ವಾಸವಿಟ್ಟು ಸಚಿವ ಸ್ಥಾನ ನೀಡಿದ್ದು, ಜಿಲ್ಲೆಯ ಅಭಿವೃದ್ಧಿಯೇ ತಮ್ಮ ಮೊದಲ ಆದ್ಯತೆಯಾಗಲಿದೆ ಎಂದು ಸಚಿವ ಬಿ. ನಾಗೇಂದ್ರ ತಿಳಿಸಿದ್ದಾರೆ. ಜಿಲ್ಲೆಯ ಎಲ್ಲ ಶಾಸಕರನ್ನು ಒಗ್ಗೂಡಿಸಿಕೊಂಡು ಅಭಿವೃದ್ಧಿ...
ಕಲಬುರಗಿ: ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿರುವ ಆಳಂದ ಶಾಸಕ ಬಿ.ಆರ್. ಪಾಟೀಲ್, ತಮ್ಮ ಸಚಿವ ಸ್ಥಾನಕ್ಕೆ ಕಲಬುರಗಿ ಜಿಲ್ಲೆಯ ಕೆಲ ನಾಯಕರು ಅಡ್ಡಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾಗಿ ತಿಳಿಸಿ...
ವಿಜಯಸಾಕ್ಷಿ ಸುದ್ದಿ, ಗದಗ: ಅಧಿಕ ಮಳೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಗದಗ ನಗರದ ಗಂಗಿಮಡಿ ಪ್ರದೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಸೋಮವಾರ ಭೇಟಿ ನೀಡಿ, ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಿದರು....
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಕುಖ್ಯಾತ ‘ಪಂಕ್ಚರ್ ಮಾಫಿಯಾ’ ಮತ್ತೆ ಸಕ್ರಿಯವಾಗಿರುವುದು ಬೆಳಕಿಗೆ ಬಂದಿದೆ.
ನಗರದ ಕೆಲ ಪ್ರಮುಖ ರಸ್ತೆಗಳಲ್ಲಿಯೇ ತಡರಾತ್ರಿ ನೂರಾರು ಮೊಳೆಗಳನ್ನು ಉದ್ದೇಶಪೂರ್ವಕವಾಗಿ ಚೆಲ್ಲಿ ವಾಹನ ಸವಾರರಿಗೆ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ನರೇಗಲ್ಲ ಪಟ್ಟಣ ಸೇರಿದಂತೆ ಹೋಬಳಿಯ ಜಕ್ಕಲಿ, ಅಬ್ಬಿಗೇರಿ, ಬೂದಿಹಾಳ, ಮಾರನಬಸರಿ, ನಿಡಗುಂದಿ, ನಿಡಗುಂದಿ ಕೊಪ್ಪ, ಹಾಳಕೆರೆ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಶನಿವಾರ ಸಂಜೆ ಎರಡು ತಾಸಿಗೂ ಅಧಿಕ ಕಾಲ...
ವಿಜಯಸಾಕ್ಷಿ ಸುದ್ದಿ, ಗದಗ: ನರಸಾಪುರ–ನಾಗಸಮುದ್ರ ಸರಹದ್ದಿನ ಫಲವತ್ತಾದ ಕೃಷಿಭೂಮಿಯನ್ನು ಕೆಐಎಡಿಬಿ ಮೂಲಕ ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಮುಂದಾಗಿರುವುದನ್ನು ಖಂಡಿಸಿ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿ ನಡೆಸಿದ ಕರವೇ ಎಚ್....
ವಿಜಯಸಾಕ್ಷಿ ಸುದ್ದಿ, ಬೆಂಗಳೂರು: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ದರಗಳನ್ನು ನಿರಂತರವಾಗಿ ಏರಿಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕ್ರಮವನ್ನು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ತೀವ್ರವಾಗಿ ಖಂಡಿಸಿದೆ.
ಪತ್ರಿಕಾ ಪ್ರಕಟಣೆಯಲ್ಲಿ...
ವಿಜಯಸಾಕ್ಷಿ ಸುದ್ದಿ, ಗದಗ: ಜನರಿಂದಲೇ ಅಭಿವೃದ್ಧಿ ಯೋಜನೆಗಳು ರೂಪುಗೊಳ್ಳಬೇಕು. ಕೆಳಮಟ್ಟದಿಂದ ಮೇಲ್ಮಟ್ಟದವರೆಗೆ ಆಡಳಿತ ವ್ಯವಸ್ಥೆ ಬಲಪಡಿಸುವ ಉದ್ದೇಶದಿಂದ ಜಿಲ್ಲಾ ಯೋಜನಾ ಸಮಿತಿ ರಚಿಸಲಾಗಿದ್ದು, ಇದು ಐತಿಹಾಸಿಕ ಹೆಜ್ಜೆಯಾಗಿದೆ ಎಂದು ಕಾನೂನು, ನ್ಯಾಯ ಮತ್ತು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...