📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

ಪೊಲೀಸ್ ಇನ್ʼಸ್ಪೆಕ್ಟರ್ ನಿಂದಲೇ ಲೈಂಗಿಕ ಕಿರುಕುಳ? ಚಿನ್ನ, ಮುದ್ದು ಹೇಳಿ ಕೊಲೆ ಬೆದರಿಕೆ ಆರೋಪ!

ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ...

ಆಸ್ತಿ ವೈಷಮ್ಯ: ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿ ಕೊಲೆಗೈದ ಅಪ್ರಾಪ್ತ!

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಕಡ್ಲೆಗುದ್ದು ಗ್ರಾಮದಲ್ಲಿ ಎರಡು ಕುಟುಂಬದ ಮಧ್ಯೆ ಆಸ್ತಿ...

Political News

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಬಿ. ಶ್ರೀ ರಾಮುಲು!

ರಾಯಚೂರು: ರಾಜ್ಯ ಸರ್ಕಾರದ ದುರ್ಬಲ ಆಡಳಿತದಿಂದ ಜನತೆ ಬೇಸತ್ತಿದ್ದು, ಮುಂದಿನ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ರಾಯಚೂರಿನ ಮಸ್ಕಿ ಕ್ಷೇತ್ರದಲ್ಲಿ ಮಾತನಾಡಿದ ಅವರು,...

Cinema

Dharwad News

Gadag News

Trending

ಕತ್ರಿಗುಪ್ಪೆಯಲ್ಲಿ ಪುಡಿ ರೌಡಿಗಳ ಹಾವಳಿ; ಪಾನ್ ಶಾಪ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ!

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ 10ಕ್ಕೂ ಹೆಚ್ಚು ಪುಡಿ ರೌಡಿಗಳು ಪಾನ್ ಶಾಪ್ ಮೇಲೆ ದಾಳಿ ನಡೆಸಿ ದಾಂಧಲೆ ಮಾಡಿದ ಘಟನೆ ಬೆಂಗಳೂರಿನ ಕತ್ರಿಗುಪ್ಪೆಯಲ್ಲಿ ನಡೆದಿದೆ. ಬಷಿರ್ ಎಂಬುವರ ಮನೆ ಹಾಗೂ ಪಾನ್ ಶಾಪ್‌ಗೆ ನುಗ್ಗಿದ...

ಹೃದಯಾಘಾತ; ರಾತ್ರಿ ಡ್ಯೂಟಿ ಮುಗಿಸಿ ಮನೆಗೆ ಮರಳಿದ್ದ ಎಎಸ್‌ಐ ಸಾವು

ಚಾಮರಾಜನಗರ: ರಾತ್ರಿ ಕರ್ತವ್ಯ ಮುಗಿಸಿ ಬೆಳಗಿನ ಜಾವ ಮನೆಗೆ ಮರಳಿದ್ದ ಎಎಸ್‌ಐ ಒಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಸಂತೇಮರಹಳ್ಳಿ ಪೊಲೀಸ್‌ ಠಾಣೆಯಲ್ಲಿ ಎಎಸ್‌ಐ ಆಗಿ ಸೇವೆ ಸಲ್ಲಿಸುತ್ತಿದ್ದ ನಾಗನಾಯಕ ಅವರು ರಾತ್ರಿ...

ವಿಜಯಪುರ| ಭೀಕರ ಅಗ್ನಿ ಅವಘಡ; ಕೃಷ್ಣಾ ಹೋಟೆಲ್ ಸುಟ್ಟು ಭಸ್ಮ!

ವಿಜಯಪುರ: ನಗರದ ಬಿಎಲ್‌ಡಿಇ ರಸ್ತೆಯಲ್ಲಿರುವ ಕೃಷ್ಣಾ ಹೋಟೆಲ್‌ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಭಾರೀ ಅಗ್ನಿ ಅವಘಡ ಸಂಭವಿಸಿದೆ. ನೋಡ ನೋಡುತ್ತಿದ್ದಂತೆ ಹೋಟೆಲ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು, ಕೆಲವೇ ನಿಮಿಷಗಳಲ್ಲಿ ಒಳಗಿದ್ದ ಎಲ್ಲಾ ವಸ್ತುಗಳು ಸುಟ್ಟು...

Bengaluru Power Cut: ಬೆಂಗಳೂರಿನ ಈ ಭಾಗಗಳಲ್ಲಿ ಇಂದು ಇರೋದಿಲ್ಲ ಕರೆಂಟ್‌; ಎಲ್ಲೆಲ್ಲಿ?

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವೆಡೆ ಇಂದು ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ಕೆಪಿಟಿಸಿಎಲ್ ವತಿಯಿಂದ ತುರ್ತುನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆ ಬೆಂಗಳೂರಿನ ಹಲವೆಡೆ ಪವರ್ ಕಟ್ ಇರಲಿದೆ. 66/11 ರೆಮೋ ವಿದ್ಯುತ್‌ ಕೇಂದ್ರದ...

ಚಿಕ್ಕಮಗಳೂರು: ಅಡಕೆ ಕಾಯುತ್ತಿದ್ದ ನಾಯಿ ಕೊಂದು ಎಳೆದೊಯ್ದ ಚಿರತೆ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಚಿಕ್ಕಮಗಳೂರು:- ಚಿರತೆಯೊಂದು ಮಲಗಿದ್ದ ನಾಯಿಯನ್ನ ಎಬ್ಬಿಸಿ ಹೊಡೆದು ಕೊಂದು ಬಳಿಕ ಹೊತ್ತೊಯ್ದಿರುವ ಘಟನೆ ತರೀಕೆರೆ ತಾಲೂಕಿನ ಜಾತ್ರೆ ಮೈದಾನ ಗ್ರಾಮದಲ್ಲಿ ಜರುಗಿದೆ. ಜಾತ್ರೆ ಮೈದಾನದ ಗ್ರಾಮದ ಫೋಟೋ ಬಸವರಾಜ್ ಎಂಬುವರ ಮನೆಯಲ್ಲಿ ಪಿನ್ ಡ್ರಾಪ್...

ರಾಜ್ಯ ಸರ್ಕಾರದ ಅಧಿಕಾರದಲ್ಲಿ ಕೆ.ಸಿ.ವೇಣುಗೋಪಾಲ್ ಹಸ್ತಕ್ಷೇಪ ಮಾಡಿಲ್ಲ: ಡಿಸಿಎಂ ಡಿಕೆಶಿ

ಬೆಂಗಳೂರು:- ರಾಜ್ಯ ಸರ್ಕಾರದ ಅಧಿಕಾರದಲ್ಲಿ ಎಐಸಿಸಿ ಜನರಲ್ ಸೆಕ್ರೆಟರಿ ಕೆ.ಸಿ.ವೇಣುಗೋಪಾಲ್ ಹಸ್ತಕ್ಷೇಪ ಮಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕೋಗಿಲು ಬಳಿ ಅಕ್ರಮ ಲೇಔಟ್ ತೆರವು ವಿಚಾರದಲ್ಲಿ ವೇಣುಗೋಪಾಲ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!