📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

ಪೊಲೀಸ್ ಇನ್ʼಸ್ಪೆಕ್ಟರ್ ನಿಂದಲೇ ಲೈಂಗಿಕ ಕಿರುಕುಳ? ಚಿನ್ನ, ಮುದ್ದು ಹೇಳಿ ಕೊಲೆ ಬೆದರಿಕೆ ಆರೋಪ!

ಬೆಂಗಳೂರು: ನಗರದ ಕೋಣನಕುಂಟೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಪಾಪಣ್ಣ ವಿರುದ್ಧ ಲೈಂಗಿಕ...

ಆಸ್ತಿ ವೈಷಮ್ಯ: ಮಾರಕಾಸ್ತ್ರದಿಂದ ಕೊಚ್ಚಿ ವ್ಯಕ್ತಿ ಕೊಲೆಗೈದ ಅಪ್ರಾಪ್ತ!

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಕಡ್ಲೆಗುದ್ದು ಗ್ರಾಮದಲ್ಲಿ ಎರಡು ಕುಟುಂಬದ ಮಧ್ಯೆ ಆಸ್ತಿ...

Political News

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ: ಬಿ. ಶ್ರೀ ರಾಮುಲು!

ರಾಯಚೂರು: ರಾಜ್ಯ ಸರ್ಕಾರದ ದುರ್ಬಲ ಆಡಳಿತದಿಂದ ಜನತೆ ಬೇಸತ್ತಿದ್ದು, ಮುಂದಿನ ಎರಡು ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ಖಚಿತ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ. ರಾಯಚೂರಿನ ಮಸ್ಕಿ ಕ್ಷೇತ್ರದಲ್ಲಿ ಮಾತನಾಡಿದ ಅವರು,...

Cinema

Dharwad News

Gadag News

Trending

ಮೈಸೂರು| ಚಿನ್ನದ ಅಂಗಡಿಯಲ್ಲಿ ಭೀಕರ ದರೋಡೆ, 5 ಕೋಟಿ ಮೌಲ್ಯದ ಚಿನ್ನ-ವಜ್ರಾಭರಣ ಕಳವು!

ಮೈಸೂರು: ಜಿಲ್ಲೆಯ ಹುಣಸೂರು ಪಟ್ಟಣದಲ್ಲಿ ʻಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ʼ ಚಿನ್ನದ ಅಂಗಡಿಯಲ್ಲಿ ಹಾಡಹಗಲೇ ಭೀಕರ ದರೋಡೆ ನಡೆದಿದೆ. ಐದಕ್ಕೂ ಹೆಚ್ಚು ಜನರ ಗುಂಪು, ಮಧ್ಯಾಹ್ನದ ವೇಳೆಗೆ ಅಂಗಡಿಗೆ ಏಕಾಏಕಿ ನುಗ್ಗಿ, ಗನ್ ತೋರಿಸುವ...

ಮಹಿಳೆಯ ಕಿವಿ ಕತ್ತರಿಸಿ ಮಾಂಗಲ್ಯ ಸರ ಕಳ್ಳತನ: ಆರೋಪಿಗಳು ಅರೆಸ್ಟ್

ವಿಜಯಪುರ: ನಗರದಲ್ಲಿ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಸರಗಳ್ಳತನ ಮಾಡಿದ್ದ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಸೀಫ್ ಜಮಾದಾರ್ ಹಾಗೂ ರಿಹಾನ್ ಮಣಿಯಾರ್ ಬಂಧಿತರು.ಇತ್ತೀಚಿಗಷ್ಟೇ ವಿಜಯಪುರ ನಗರದ ಮಹಿಳೆಯೊಬ್ಬರು ದಿವಟಗೇರಿ...

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಚಿರತೆ ಓಡಾಟ: ಸಿಸಿಟಿವಿಯಲ್ಲಿ ಸೆರೆ!

ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಚಿರತೆ ಓಡಾಡುತ್ತಿರುವ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ತುರ್ತು ಎಚ್ಚರಿಕೆ ಘೋಷಿಸಿದ್ದಾರೆ. ಶುಕ್ರವಾರ ಸಂಜೆ ಮತ್ತು ಶನಿವಾರ ಬೆಳಗ್ಗೆ ಚಿರತೆಯನ್ನು ವಿಮಾನ ನಿಲ್ದಾಣದ ಆವರಣದಲ್ಲಿನ...

56 ಕೋಟಿ ಡ್ರಗ್ಸ್ ಸುದ್ದಿ ಸುಳ್ಳು; ಮಹಾರಾಷ್ಟ್ರ ಪೊಲೀಸರ ಆರೋಪ ತಳ್ಳಿಹಾಕಿದ ಗೃಹ ಸಚಿವ ಜಿ. ಪರಮೇಶ್ವರ್!

ಬೆಂಗಳೂರು:- ನಗರದಲ್ಲಿ 56–58 ಕೋಟಿ ರೂ. ಮೌಲ್ಯದ ಡ್ರಗ್ಸ್ ಸಿಕ್ಕಿದೆ ಎಂಬ ಮಾಹಿತಿ ಸುಳ್ಳು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ಪೊಲೀಸರು ನೀಡಿರುವ ಮಾಹಿತಿ ತಪ್ಪಾಗಿದ್ದು, ಇತ್ತೀಚಿನ...

ಹೀಲಿಯಂ ಸಿಲಿಂಡರ್ ಸ್ಫೋಟ ಕೇಸ್: ಮೈಸೂರಿನ ಪ್ರವಾಸಿ ತಾಣಗಳಲ್ಲಿ ಹೈ ಅಲರ್ಟ್!

ಮೈಸೂರು: ನಗರದ ಅರಮನೆ ಮುಂಭಾಗ ನಡೆದ ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣದ ಹಿನ್ನೆಲೆಯಲ್ಲಿ ಮೈಸೂರಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಭದ್ರತಾ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ. ಮೈಸೂರು ಅರಮನೆ ಒಳಗೆ ಶ್ವಾನದಳ ಹಾಗೂ ಸ್ಫೋಟಕ ಪತ್ತೆ...

ಡ್ರಗ್ ಮಾಫಿಯಾ ಹಿಡಿತದಲ್ಲಿ ಸರ್ಕಾರ: ಗದಗದಲ್ಲಿ ಬಸವರಾಜ್ ಬೊಮ್ಮಾಯಿ ಗಂಭೀರ ಆರೋಪ!

ಗದಗ: ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ದಿನೇದಿನೇ ಬೇರೂರುತ್ತಿದ್ದು, ಇಂದಿನ ಸರ್ಕಾರವೇ ಡ್ರಗ್ ಮಾಫಿಯಾ ಕಂಟ್ರೋಲ್ಡ್ ಸರ್ಕಾರದಂತೆ ವರ್ತಿಸುತ್ತಿದೆ ಎಂದು ಸಂಸದ ಬಸವರಾಜ್ ಬೊಮ್ಮಾಯಿ ಗಂಭೀರ ಆರೋಪ ಮಾಡಿದರು. ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!