Crime News

ಕುಡಿದು ಮರ್ಸಿಡಿಸ್ ಚಲಾಯಿಸಿದ ಪೊಲೀಸ್ ಅಧಿಕಾರಿಯ ಪುತ್ರ: ವೃದ್ಧೆ ಬಲಿ, ಆರೋಪಿ ಅರೆಸ್ಟ್

ನವದೆಹಲಿ: ಕುಡಿದ ಅಮಲಿನಲ್ಲಿ ವೇಗವಾಗಿ ಮರ್ಸಿಡಿಸ್ ಕಾರು ಚಲಾಯಿಸಿದ ಆರೋಪದಲ್ಲಿ ಪೊಲೀಸ್...

ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು: ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಆಟೋರಿಕ್ಷಾ...

Bengaluru: ಹಿಂದಿ ಮಾತನಾಡದಿದ್ದಕ್ಕೆ ಯುವತಿ, ಯುವಕರಿಂದ ಹಲ್ಲೆ! ಕೇಸ್ ದಾಖಲು

ಬೆಂಗಳೂರು: ಹಿಂದಿ ಮಾತನಾಡದಿದ್ದಕ್ಕೆ ಡೆಲಿವರಿ ಬಾಯ್‌ ಮೇಲೆ ಯುವಕರ ಗುಂಪೊಂದು ಹಲ್ಲೆ...

ಉಡುಪಿ ಶೂಟೌಟ್‌ಗೆ ಬಿಗ್ ಟ್ವಿಸ್ಟ್: ಡೇವಿಡ್ ಹತ್ಯೆಗೆ ಸುಪಾರಿ, ಶಿರೂರು ಬಳಿ ಮೂವರು ಶಾರ್ಪ್ ಶೂಟರ್‌ಗಳು ಅರೆಸ್ಟ್

ಉಡುಪಿ: ಮುದರಂಗಡಿಯಲ್ಲಿ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಅವರನ್ನು ಹಾಡಹಗಲೇ ಗುಂಡಿಕ್ಕಿ...

ಕರಾವಳಿಯಲ್ಲಿ ಮತ್ತೆ ಗುಂಡಿನ ಸದ್ದು; ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಗುಂಡಿಕ್ಕಿ ಹತ್ಯೆ !

ಉಡುಪಿ: ಕರಾವಳಿ ಭಾಗದಲ್ಲಿ ಮತ್ತೊಂದು ಗುಂಡಿನ ದಾಳಿ ನಡೆದಿದ್ದು, ಉಡುಪಿ ಜಿಲ್ಲೆಯಲ್ಲಿ...

Political News

ನಿಖಿಲ್ ನೇತೃತ್ವದಲ್ಲಿ ಬಿಡದಿ ಟೌನ್‌ಶಿಪ್ ವಿರುದ್ಧ ಪಾದಯಾತ್ರೆ; ಹೆಚ್‌ಡಿಕೆ ಹೇಳಿದ್ದೇನು?

ಮೈಸೂರು: ರೈತರು ಮತ್ತು ಹೆಣ್ಣುಮಕ್ಕಳು ಭದ್ರವಾಗಿದ್ದರೆ ಯಾವುದೇ ಕಾರಣಕ್ಕೂ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಯಾಗಲು ಬಿಡುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಜೆಡಿಎಸ್ ಪಾದಯಾತ್ರೆ ಕುರಿತು...

ನಾನು ದಲಿತ, ಹಿಂದುಳಿದ ನಾಯಕ ಎಂಬ ಕಾರಣಕ್ಕೆ ಟಾರ್ಗೆಟ್ ಮಾಡುತ್ತಿದ್ದಾರೆ: ಬಿಜೆಪಿ ವಿರುದ್ಧ ಸಚಿವ ಬಿ. ನಾಗೇಂದ್ರ ವಾಗ್ದಾಳಿ

ಬಳ್ಳಾರಿ: ವರಿಷ್ಠರು ಮತ್ತೊಮ್ಮೆ ತಮ್ಮ ಮೇಲೆ ವಿಶ್ವಾಸವಿಟ್ಟು ಸಚಿವ ಸ್ಥಾನ ನೀಡಿದ್ದು, ಜಿಲ್ಲೆಯ ಅಭಿವೃದ್ಧಿಯೇ ತಮ್ಮ ಮೊದಲ ಆದ್ಯತೆಯಾಗಲಿದೆ ಎಂದು ಸಚಿವ ಬಿ. ನಾಗೇಂದ್ರ ತಿಳಿಸಿದ್ದಾರೆ. ಜಿಲ್ಲೆಯ ಎಲ್ಲ ಶಾಸಕರನ್ನು ಒಗ್ಗೂಡಿಸಿಕೊಂಡು ಅಭಿವೃದ್ಧಿ...

Cinema

Dharwad News

Gadag News

Trending

ನಕಲಿ ಜನನ-ಮರಣ ಪ್ರಮಾಣಪತ್ರ ಆರೋಪ: ಕೋಲಾರ ನಗರಸಭೆ ಮೇಲೆ ಲೋಕಾಯುಕ್ತ ದಾಳಿ..!

ಕೋಲಾರ: ನಕಲಿ ದಾಖಲೆ ಸೃಷ್ಟಿಸಿ ಜನನ ಹಾಗೂ ಮರಣ ಪ್ರಮಾಣಪತ್ರ ವಿತರಣೆ ಆರೋಪದ ಹಿನ್ನೆಲೆ ಕೋಲಾರ ನಗರಸಭೆ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲಿಸಿದರು. ನಗರಸಭೆಯ ಆರೋಗ್ಯ ವಿಭಾಗದಲ್ಲಿ...

“NEET-UG 2026 ಪೇಪರ್ ಲೀಕ್ ಕೇಸ್: ಸುಪ್ರೀಂ ಕೋರ್ಟ್‌ನಿಂದ NTAಗೆ ತೀವ್ರ ತರಾಟೆ!

ನವದೆಹಲಿ: NEET-UG 2026 ಪರೀಕ್ಷೆಯಲ್ಲಿ ಪೇಪರ್ ಲೀಕ್ ಆರೋಪಗಳು ಮತ್ತೆ ತೀವ್ರ ಚರ್ಚೆಗೆ ಕಾರಣವಾಗಿದ್ದು, ಈ ಸಂಬಂಧ ಸುಪ್ರೀಂ ಕೋರ್ಟ್ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ವಿರುದ್ಧ ಗಂಭೀರ ಅಸಮಾಧಾನ ವ್ಯಕ್ತಪಡಿಸಿದೆ. 2024ರ...

‘ಮೇಕೆದಾಟು ನಿಲ್ಲಿಸಿ!’: ಡಿಕೆಶಿ ಹೇಳಿಕೆಗೆ ತಮಿಳುನಾಡಿನಲ್ಲಿ ಎಮರ್ಜೆನ್ಸಿ ಮೀಟಿಂಗ್; ವಿಜಯ್ ಸರ್ಕಾರದಿಂದ ಲೀಗಲ್ ವಾರ್ ಘೋಷಣೆ

ಚೆನ್ನೈ: ಮೇಕೆದಾಟು ಯೋಜನೆಗೆ ಶೀಘ್ರವೇ ಗುದ್ದಲಿ ಪೂಜೆ ನಡೆಯಲಿದೆ ಎಂಬ ಡಿ.ಕೆ. ಶಿವಕುಮಾರ್ ಹೇಳಿಕೆ ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಜೋಸೆಫ್ ವಿಜಯ್ ತುರ್ತು ಸಭೆ ನಡೆಸಿ,...

ಮೂರು ಪಂದ್ಯಗಳಲ್ಲಿ ಎರಡು ಜಯ..! ಧರ್ಮಶಾಲಾದಲ್ಲಿ ಬೆಂಗಳೂರಿನ ಭರ್ಜರಿ ದಾಖಲೆ, ಗುಜರಾತ್‌ಗೆ ಟೆನ್ಷನ್

ಐಪಿಎಲ್ ಸೀಸನ್-19ರ ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ಹಿಮಾಚಲ ಪ್ರದೇಶದ ಧರ್ಮಶಾಲಾದ ಎಚ್‌ಪಿಸಿಎ ಕ್ರೀಡಾಂಗಣ ಸಜ್ಜಾಗಿದೆ. ಮೇ 26ರಂದು ನಡೆಯಲಿರುವ ಈ ಹೈವೋಲ್ಟೇಜ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿವೆ. ಧರ್ಮಶಾಲಾದ...

ಬಾಕ್ಸ್ ಆಫೀಸ್‌ನಲ್ಲಿ ಅಬ್ಬರಿಸಿದ ಸೂರ್ಯ: 300 ಕೋಟಿ ಕ್ಲಬ್‌ ಸೇರಿದ ‘ಕರುಪ್ಪು’ ಸಿನಿಮಾ ಕಲೆಕ್ಷನ್

ಸೂರ್ಯ ಅಭಿನಯದ ‘ಕರುಪ್ಪು’ ಸಿನಿಮಾ ಈಗ ಭಾರತೀಯ ಚಿತ್ರರಂಗದ ದೊಡ್ಡ ಸೆನ್ಸೇಶನ್ ಆಗಿದೆ. ಆರಂಭದಲ್ಲಿ ವಿವಾದ, ಆರ್ಥಿಕ ಸಂಕಷ್ಟ ಮತ್ತು ಪ್ರೀಮಿಯರ್ ರದ್ದತಿ ಸುದ್ದಿಗಳಿಂದ ಸುತ್ತುವರಿದಿದ್ದ ಈ ಸಿನಿಮಾ, ಇದೀಗ ವಿಶ್ವಾದ್ಯಂತ 300...

‘ಅಮೆರಿಕ ಕಂಪನಿ ಹ್ಯಾಕ್ ಮಾಡಿ ಬಿಟ್‌ಕಾಯಿನ್ ಖರೀದಿ!’: ಬೆಂಗಳೂರಿನಲ್ಲಿ ಇ.ಡಿ ಬಿಗ್ ಆಪರೇಷನ್; ‘ಶ್ರೀಕಿ’ ಸೇರಿ ಮೂವರು ಅರೆಸ್ಟ್

ಬೆಂಗಳೂರು: ದೇಶವನ್ನೇ ಬೆಚ್ಚಿಬೀಳಿಸಿದ್ದ ಬಹುಕೋಟಿ ಬಿಟ್‌ಕಾಯಿನ್ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪ್ರಮುಖ ಆರೋಪಿಗಳಾದ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ, ರಾಬಿನ್ ಖಂಡೇವಾಲ ಮತ್ತು ಸುನೀಶ್ ಹೆಗ್ಡೆ ವಿರುದ್ಧ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News