ರಾಮನಗರ: ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ನಡೆಯುತ್ತಿರುವ ಚರ್ಚೆಗಳ ನಡುವೆ, ನಾನು ಯಾವುದೇ ಬಣಕ್ಕೆ ಸೇರಿದವನು ಅಲ್ಲ. ನಾನು ಕಾಂಗ್ರೆಸ್‌ನಲ್ಲಿ ಕೇವಲ “ಒಂದು ವರ್ಷದ ಮಗು” ಎಂದು ಶಾಸಕ ಸಿ.ಪಿ. ಯೋಗೇಶ್ವರ್...
ಬೆಂಗಳೂರು: ಸಿಎಂ ಬದಲಾವಣೆ ವಿಷಯದ ಬಗ್ಗೆ ನಮಗೇನು ಗೊತ್ತಿಲ್ಲ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಎರಡುವರೆ ವರ್ಷ ಪೂರ್ಣಗೊಳ್ಳುತ್ತಿದ್ದಂತೆಯೇ ಅಧಿಕಾರ ಹಂಚಿಕೆ ಕಿತ್ತಾಟ ಮುನ್ನೆಲೆಗೆ ಬಂದಿದೆ. ಈ...
ವಿಜಯಸಾಕ್ಷಿ ಸುದ್ದಿ, ಗದಗ: ಮಕ್ಕಳಿಲ್ಲದ ದಂಪತಿಗೆ ಮಗುವೊಂದನ್ನು ಹಸ್ತಾಂತರಿಸುವದು ಪುಣ್ಯದ ಕಾರ್ಯ. ಹೃದಯಸ್ಪರ್ಶಿ ಹಾಗೂ ಭಾವುಕತನವನ್ನು ಉಂಟುಮಾಡುವ ಈ ಸನ್ನಿವೇಶ ಮಾನವೀಯ ಸಂಬಂಧವನ್ನು ಬೆಸೆಯುವಂತಿದೆ ಎಂದು ನಗರದ ಬಾಲವಿನಾಯಕ ವಿದ್ಯಾನಿಕೇತನ ಶಿಕ್ಷಣ ಸಂಸ್ಥೆಯ...
ಬೆಂಗಳೂರು:- ಕರ್ನಾಟಕದ ಹಲವೆಡೆ ಸೆಪ್ಟೆಂಬರ್ 5ರವರೆಗೆ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ,...
ವಿಜಯಸಾಕ್ಷಿ ಸುದ್ದಿ, ಗದಗ: ಸಾಮಾಜಿಕ, ಧಾರ್ಮಿಕ ಹಾಗೂ ವಾಣಿಜ್ಯ ಕ್ಷೇತ್ರದಲ್ಲಿ ಸೂರ್ಯ-ಚಂದ್ರರಂತೆ ಮಿಂಚಿ ಎಲ್ಲರ ಮನ ತಣಿಸಿದ ಅಪರೂಪದಲ್ಲಿಯೇ ಅಪರೂಪವೆನಿಸಿದವರು ಸಮಾಜ ಸೇವಾಕರ್ತ ಚಂದ್ರು ಬಾಳಿಹಳ್ಳಿಮಠರು ಎಂದು ವಾಯವ್ಯ ಸಾರಿಗೆ ನಿಗಮದ ನಿವೃತ್ತ...
ವಿಜಯಸಾಕ್ಷಿ ಸುದ್ದಿ, ಗದಗ: ಸಾರ್ವಜನಿಕರು ನಿಮ್ಮ ನಿಮ್ಮ ಮನೆಗಳನ್ನು ಸ್ವಚ್ಛವಾಗಿ ಇಟ್ಟುಕೊಂಡಂತೆ ಮನೆಯ ಸುತ್ತಲ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಈ ಕುರಿತು ಸಾರ್ವಜನಿಕರಿಗೆ ಜಾಗೃತಿಯನ್ನು ಮೂಡಿಸಬೇಕು ಎಂದು ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ರಾಜ್ಯ ಮಟ್ಟದ...
ಗದಗ:- ಎಲ್ಲೆಡೆ ಗಣೇಶೋತ್ಸವದ ಸಂಭ್ರಮದ ನಡುವೆ ಗದಗ ತಾಲೂಕಿನ ಕಳಸಾಪೂರ ಗ್ರಾಮದಲ್ಲಿ ಹೃದಯಸ್ಪರ್ಶಿ ಘಟನೆ ಎಲ್ಲರ ಗಮನ ಸೆಳೆದಿದೆ.
ದೇಶದಲ್ಲಿ ಕೋಮು ದಳ್ಳುರಿ ಹೊತ್ತಿ ಉರಿಯುತ್ತಿದೆ. ಜಾತಿ ಜಾತಿಗಳ ನಡುವೆ ಹೊಡೆದಾಟ, ಗದ್ದಲ, ಗಲಾಟೆ...
ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಕೋಟ್ಪಾ ಕಾಯ್ದೆ ಪರಿಣಾಮಕಾರಿಯಾಗಿ ಅನುಷ್ಠಾನವಾಗಬೇಕು. ಕೋಟ್ಪಾ ಕಾಯ್ದೆ ಉಲ್ಲಂಘನೆಯಾದಲ್ಲಿ ಅಂತಹ ಅಂಗಡಿಗಳ ಪರವಾನಿಗೆಯನ್ನು ರದ್ದುಗೊಳಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾ ತಂಬಾಕು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...