ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...
ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...
ಬೆಂಗಳೂರು: ಪಿಒಪಿ ಗಣೇಶ ಮೂರ್ತಿಗಳ ವಿರುದ್ಧದ ಕ್ರಮದ ಬೆನ್ನಲ್ಲೇ ಇದೀಗ ಪಟಾಕಿ ಬಳಕೆ ಹಾಗೂ ಮಾರಾಟಕ್ಕೂ ರಾಜ್ಯ ಸರ್ಕಾರ ಹೊಸ ನಿಯಮ ಜಾರಿಗೆ ಮುಂದಾಗಿದೆ. ಹಬ್ಬದ ಸಂದರ್ಭದಲ್ಲಿ ಪರಿಸರಕ್ಕೆ ಹಾನಿ ಉಂಟುಮಾಡುವ ಪಟಾಕಿಗಳ...
ಬೆಂಗಳೂರು: ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗದ (KPSC) ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರಿಗೆ ಹೈಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ. ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಸಾಹುಕಾರ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು...
ಗುವಾಹಟಿ: ದೆಹಲಿಯ ಶ್ರದ್ಧಾ ವಾಕರ್ ಹತ್ಯೆ ಪ್ರಕರಣವನ್ನು ನೆನಪಿಸುವಂತಹ ಭೀಕರ ಘಟನೆ ಅಸ್ಸಾಂನ ಗುವಾಹಟಿಯಲ್ಲಿ ನಡೆದಿದೆ. ಮದುವೆಯಾಗಿ ಕೆಲವೇ ತಿಂಗಳುಗಳಾಗಿದ್ದ 25 ವರ್ಷದ ರಿಯಾ ತಾಲುಕ್‌ದಾರ್ ಎಂಬ ಮಹಿಳೆ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ...
ಬೆಂಗಳೂರು: ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್ ಲಿಮಿಟೆಡ್ (NICEL) ನೈಸ್ ಸಂಸ್ಥೆಗೆ ಸಂಬಂಧಿಸಿದಂತೆ ರಾಜ್ಯ ಸಚಿವ ಸಂಪುಟ ತೆಗೆದುಕೊಂಡಿರುವ ನಿರ್ಧಾರವನ್ನು ವಿರೋಧಿಸಿ ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ...
ಬೆಂಗಳೂರು: ಬಾಡಿಗೆ ಮನೆ ಸಿಕ್ಕ ತಕ್ಷಣ ಕ್ರೆಸೆಂಟ್ ರಸ್ತೆಯಲ್ಲಿರುವ ಹಳೆಯ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುತ್ತೇನೆ ಎಂದು ಮಾಜಿ ಸಚಿವ ಮಹದೇವಪ್ಪ ತಿಳಿಸಿದ್ದಾರೆ. ನಗರದ ಕ್ರೆಸೆಂಟ್ ರಸ್ತೆಯ ನಂ. 2ರ ಸರ್ಕಾರಿ ನಿವಾಸವನ್ನು...
ಬೆಂಗಳೂರು: ರಾಜ್ಯದ 175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ, ಸಂಕಷ್ಟದಲ್ಲಿರುವ ರೈತರಿಗೆ ತಕ್ಷಣ ಪರಿಹಾರ ನೀಡಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಸರ್ಕಾರದ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...