Crime News

ಕುಡಿದು ಮರ್ಸಿಡಿಸ್ ಚಲಾಯಿಸಿದ ಪೊಲೀಸ್ ಅಧಿಕಾರಿಯ ಪುತ್ರ: ವೃದ್ಧೆ ಬಲಿ, ಆರೋಪಿ ಅರೆಸ್ಟ್

ನವದೆಹಲಿ: ಕುಡಿದ ಅಮಲಿನಲ್ಲಿ ವೇಗವಾಗಿ ಮರ್ಸಿಡಿಸ್ ಕಾರು ಚಲಾಯಿಸಿದ ಆರೋಪದಲ್ಲಿ ಪೊಲೀಸ್...

ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು: ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಆಟೋರಿಕ್ಷಾ...

Bengaluru: ಹಿಂದಿ ಮಾತನಾಡದಿದ್ದಕ್ಕೆ ಯುವತಿ, ಯುವಕರಿಂದ ಹಲ್ಲೆ! ಕೇಸ್ ದಾಖಲು

ಬೆಂಗಳೂರು: ಹಿಂದಿ ಮಾತನಾಡದಿದ್ದಕ್ಕೆ ಡೆಲಿವರಿ ಬಾಯ್‌ ಮೇಲೆ ಯುವಕರ ಗುಂಪೊಂದು ಹಲ್ಲೆ...

ಉಡುಪಿ ಶೂಟೌಟ್‌ಗೆ ಬಿಗ್ ಟ್ವಿಸ್ಟ್: ಡೇವಿಡ್ ಹತ್ಯೆಗೆ ಸುಪಾರಿ, ಶಿರೂರು ಬಳಿ ಮೂವರು ಶಾರ್ಪ್ ಶೂಟರ್‌ಗಳು ಅರೆಸ್ಟ್

ಉಡುಪಿ: ಮುದರಂಗಡಿಯಲ್ಲಿ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಅವರನ್ನು ಹಾಡಹಗಲೇ ಗುಂಡಿಕ್ಕಿ...

ಕರಾವಳಿಯಲ್ಲಿ ಮತ್ತೆ ಗುಂಡಿನ ಸದ್ದು; ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಗುಂಡಿಕ್ಕಿ ಹತ್ಯೆ !

ಉಡುಪಿ: ಕರಾವಳಿ ಭಾಗದಲ್ಲಿ ಮತ್ತೊಂದು ಗುಂಡಿನ ದಾಳಿ ನಡೆದಿದ್ದು, ಉಡುಪಿ ಜಿಲ್ಲೆಯಲ್ಲಿ...

Political News

ನಿಖಿಲ್ ನೇತೃತ್ವದಲ್ಲಿ ಬಿಡದಿ ಟೌನ್‌ಶಿಪ್ ವಿರುದ್ಧ ಪಾದಯಾತ್ರೆ; ಹೆಚ್‌ಡಿಕೆ ಹೇಳಿದ್ದೇನು?

ಮೈಸೂರು: ರೈತರು ಮತ್ತು ಹೆಣ್ಣುಮಕ್ಕಳು ಭದ್ರವಾಗಿದ್ದರೆ ಯಾವುದೇ ಕಾರಣಕ್ಕೂ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಯಾಗಲು ಬಿಡುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಜೆಡಿಎಸ್ ಪಾದಯಾತ್ರೆ ಕುರಿತು...

ನಾನು ದಲಿತ, ಹಿಂದುಳಿದ ನಾಯಕ ಎಂಬ ಕಾರಣಕ್ಕೆ ಟಾರ್ಗೆಟ್ ಮಾಡುತ್ತಿದ್ದಾರೆ: ಬಿಜೆಪಿ ವಿರುದ್ಧ ಸಚಿವ ಬಿ. ನಾಗೇಂದ್ರ ವಾಗ್ದಾಳಿ

ಬಳ್ಳಾರಿ: ವರಿಷ್ಠರು ಮತ್ತೊಮ್ಮೆ ತಮ್ಮ ಮೇಲೆ ವಿಶ್ವಾಸವಿಟ್ಟು ಸಚಿವ ಸ್ಥಾನ ನೀಡಿದ್ದು, ಜಿಲ್ಲೆಯ ಅಭಿವೃದ್ಧಿಯೇ ತಮ್ಮ ಮೊದಲ ಆದ್ಯತೆಯಾಗಲಿದೆ ಎಂದು ಸಚಿವ ಬಿ. ನಾಗೇಂದ್ರ ತಿಳಿಸಿದ್ದಾರೆ. ಜಿಲ್ಲೆಯ ಎಲ್ಲ ಶಾಸಕರನ್ನು ಒಗ್ಗೂಡಿಸಿಕೊಂಡು ಅಭಿವೃದ್ಧಿ...

Cinema

Dharwad News

Gadag News

Trending

Rajya Sabha Election: ದೇವೇಗೌಡರಿಂದ ತೆರವಾಗುವ ಸ್ಥಾನಕ್ಕೆ ನಾನು ಆಕಾಂಕ್ಷಿ ಎಂದ ಸದಾನಂದ ಗೌಡ

ಮೈಸೂರು: ದೇವೇಗೌಡರಿಂದ ತೆರವಾಗುವ ಸ್ಥಾನಕ್ಕೆ ನಾನು ಆಕಾಂಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯಸಭೆಗೆ ಹೋಗುವ ಆಸೆ ಇರುವ ಬಗ್ಗೆ ಈಗಾಗಲೇ ಬಿಜೆಪಿ ಹೈಕಮಾಂಡ್...

ಈ ಬಾರಿ SRH ತಂಡವೇ ಚಾಂಪಿಯನ್ ಆಗಲಿದೆ: ಭವಿಷ್ಯ ನುಡಿದ ಅಕ್ಷರ್ ಪಟೇಲ್

ನವದೆಹಲಿ: ಸನ್‌ರೈಸರ್ಸ್ ಹೈದರಾಬಾದ್ ತಂಡದ ಟಾಪ್ ಆರ್ಡರ್ ಬ್ಯಾಟ್ಸ್‌ಮನ್‌ಗಳು ಫಾರ್ಮ್ ಮುಂದುವರಿಸಿದರೆ ಈ ಬಾರಿ ಐಪಿಎಲ್ ಪ್ರಶಸ್ತಿಯನ್ನು ಗೆಲ್ಲುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಅಕ್ಷರ್ ಪಟೇಲ್ ಅಭಿಪ್ರಾಯಪಟ್ಟಿದ್ದಾರೆ. ಡೆಲ್ಲಿ...

ಎಐಎಡಿಎಂಕೆಗೆ ಮತ್ತೊಂದು ಶಾಕ್: ಮೂವರು ಶಾಸಕರ ರಾಜೀನಾಮೆ, ಟಿವಿಕೆ ಸೇರ್ಪಡೆ

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಎಐಎಡಿಎಂಕೆ ಪಕ್ಷದ ಎಸ್.ಪಿ. ವೇಲುಮಣಿ ಹಾಗೂ ಸಿ.ವಿ. ಷಣ್ಮುಗಂ ಬಣಕ್ಕೆ ಸೇರಿದ ಮೂವರು ಶಾಸಕರು ತಮ್ಮ ಸ್ಥಾನಗಳಿಗೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ. ಮಧುರಾಂತಕಂ ಕ್ಷೇತ್ರದ ಶಾಸಕ...

ಬಿಜೆಪಿಯಿಂದ ಬೆಲೆ ಏರಿಕೆ, ಕಾಂಗ್ರೆಸ್ ನಿಂದ ಗ್ಯಾರಂಟಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಬಿಜೆಪಿಯ ಕೇಂದ್ರ ಸರ್ಕಾರ ಬೆಲೆ ಏರಿಕೆ ಮೂಲಕ ಜನರ ಮೇಲೆ ಆರ್ಥಿಕ ಹೊರೆ ಹೆಚ್ಚಿಸಿದರೆ, ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಜನಸಾಮಾನ್ಯರ ಆರ್ಥಿಕ ಹೊರೆ ಇಳಿಸುತ್ತಿದೆ. ಕಾಂಗ್ರೆಸ್ ಗ್ಯಾರಂಟಿ...

ನಿರೀಕ್ಷಣಾ ಜಾಮೀನು ರದ್ದಾಗುವವರೆಗೆ ಬಂಧನ ಸಾಧ್ಯವಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಆರೋಪಿಗೆ ಒಮ್ಮೆ ನಿರೀಕ್ಷಣಾ ಜಾಮೀನು ಮಂಜೂರಾದ ಬಳಿಕ, ಅದು ಆರೋಪಪಟ್ಟಿ ಸಲ್ಲಿಕೆಯಾದ ನಂತರವೂ ಮುಂದುವರಿಯಲಿದೆ. ಜಾಮೀನು ರದ್ದುಗೊಳಿಸದೇ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ನಿರೀಕ್ಷಣಾ...

‘ಸರ್ಕಾರಿ OTT ಬಂದರೆ ಗೇಮ್ ಚೇಂಜ್!’: ಸಿಎಂ ವಿಜಯ್ ಮುಂದೆ ವಿಜಯ್ ಸೇತುಪತಿ ಇಟ್ಟ ದೊಡ್ಡ ಡಿಮ್ಯಾಂಡ್

ತಮಿಳುನಾಡು ಸರ್ಕಾರವೇ ಸ್ವಂತ ಒಟಿಟಿ ಪ್ಲಾಟ್‌ಫಾರ್ಮ್ ಆರಂಭಿಸಬೇಕು ಎಂದು ನಟ ವಿಜಯ್ ಸೇತುಪತಿ ಮುಖ್ಯಮಂತ್ರಿ ವಿಜಯ್ ಅವರಿಗೆ ನೇರ ಸಲಹೆ ನೀಡಿದ್ದಾರೆ. ಪ್ರಾದೇಶಿಕ ಸಿನಿಮಾಗಳ ಉಳಿವು ಮತ್ತು ಬೆಳವಣಿಗೆಗಾಗಿ ಇದು ಅತ್ಯಗತ್ಯ ಹೆಜ್ಜೆಯಾಗಲಿದೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News