ರಾಮನಗರ: ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ನಡೆಯುತ್ತಿರುವ ಚರ್ಚೆಗಳ ನಡುವೆ, ನಾನು ಯಾವುದೇ ಬಣಕ್ಕೆ ಸೇರಿದವನು ಅಲ್ಲ. ನಾನು ಕಾಂಗ್ರೆಸ್‌ನಲ್ಲಿ ಕೇವಲ “ಒಂದು ವರ್ಷದ ಮಗು” ಎಂದು ಶಾಸಕ ಸಿ.ಪಿ. ಯೋಗೇಶ್ವರ್...
ಬೆಂಗಳೂರು: ಸಿಎಂ ಬದಲಾವಣೆ ವಿಷಯದ ಬಗ್ಗೆ ನಮಗೇನು ಗೊತ್ತಿಲ್ಲ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಎರಡುವರೆ ವರ್ಷ ಪೂರ್ಣಗೊಳ್ಳುತ್ತಿದ್ದಂತೆಯೇ ಅಧಿಕಾರ ಹಂಚಿಕೆ ಕಿತ್ತಾಟ ಮುನ್ನೆಲೆಗೆ ಬಂದಿದೆ. ಈ...
ಧಾರವಾಡ: ಧಾರವಾಡದ ದುರ್ಗಾ ಕಾಲೋನಿಯಲ್ಲಿ ಸುರಿದ ಭಾರೀ ಮಳೆಗೆ ಮನೆಯ ಗೋಡೆಯೊಂದು ಕುಸಿದು ಬಿದ್ದಿದ್ದು, ಭಾರೀ ಅನಾಹುತ ಕೂದಲೆಳೆ ಅಂತರದಲ್ಲಿ ತಪ್ಪಿದೆ.
ಘಟನೆ ಪರಿಣಾಮ ಮನೆಯಲ್ಲಿದ್ದ ಮಗು ಸೇರಿ ಏಳು ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ....
ಚೆನ್ನೈ:- ಹೃದಯ ಸ್ತಂಭನದಿಂದ ಆಸ್ಪತ್ರೆಯಲ್ಲಿ ರೌಂಡ್ಸ್‌ನಲ್ಲಿದ್ದಾಗಲೇ ಹೃದಯ ಶಸ್ತ್ರಚಿಕಿತ್ಸಕ ಸಾವನ್ನಪ್ಪಿರುವ ಘಟನೆ ಚೆನ್ನೈನಲ್ಲಿ ಜರುಗಿದೆ.
ಡಾ. ಗ್ರಾಡ್ಲಿನ್ ರಾಯ್ (39) ಸಾವನ್ನಪ್ಪಿದ ಹೃದಯ ಶಸ್ತ್ರಚಿಕಿತ್ಸಕ. ಭಾರಿ ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾರೆ. ಡಾ. ಗ್ರಾಡ್ಲಿನ್ ರಾಯ್...
ಧಾರವಾಡ: ಧಾರವಾಡದ ಕಲ್ಯಾಣನಗರ ಎರಡನೇ ಕ್ರಾಸ್‌ನಲ್ಲಿ ಮನೆಯ ಹಿತ್ತಲಲ್ಲಿದ್ದ ಶ್ರೀಗಂಧದ ಮರವನ್ನು ಖದೀಮರು ಕಟಾವು ಮಾಡಿಕೊಂಡು ಹೋದ ಘಟನೆ ಜರುಗಿದೆ.
ರಾಜು ಹುದ್ದಾರ್ ಎಂಬುವವರ ಮನೆಯ ಹಿತ್ತಲಿನಲ್ಲಿದ್ದ ಶ್ರೀಗಂಧದ ಮರವನ್ನೇ ಖದೀಮರು ಕಟಾವು ಮಾಡಿಕೊಂಡು...
ಹಾಸನ:- ಅರಸೀಕೆರೆ ತಾಲೂಕಿನ ಮುಜವಾರ್ ಮೊಹಲ್ಲಾದಲ್ಲಿ ಮಕ್ಕಳ ನಡುವೆ ನಡೆದಿದ್ದ ಜಗಳ ತಂದೆಯ ಕೊಲೆಯಲ್ಲಿ ಅಂತ್ಯವಾದ ಘಟನೆ ಜರುಗಿದೆ.
28 ವರ್ಷದ ತೌಫಿಕ್ ಕೊಲೆಯಾದ ವ್ಯಕ್ತಿ. ಅರಸೀಕೆರೆ ನಗರದ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ತೌಫಿಕ್...
ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಹುದ್ದೆಗೆ ರಾಹುಲ್ ದ್ರಾವಿಡ್ ರಾಜೀನಾಮೆ ನೀಡಿದ್ದಾರೆ.
2026 ರ ಇಂಡಿಯನ್ ಪ್ರೀಮಿಯರ್ ಲೀಗ್‌ಗೆ ಮುಂಚಿತವಾಗಿ ರಾಜಸ್ಥಾನ್ ರಾಯಲ್ಸ್ ತಂಡದಿಂದ ದ್ರಾವಿಡ್ ಬೇರ್ಪಟ್ಟಿರುವುದಾಗಿ ಫ್ರಾಂಚೈಸಿ ಶನಿವಾರ ದೃಢಪಡಿಸಿದೆ. ರಾಯಲ್ಸ್...
ಬೆಂಗಳೂರು:- ಡಿಕೆಶಿಗೆ ಎಲ್ಲಾ ರೀತಿಯ ರಾಜಕೀಯ ಜ್ಞಾನ ಇದೆ, ಅವರೇನು ಹೊಸಬರಲ್ಲ ಎಂದು ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಬಿಹಾರದಲ್ಲಿ ರಾಹುಲ್ ಗಾಂಧಿ ಯಾತ್ರೆಯಲ್ಲಿ ಭಾಗಿಯಾದ ವಿಚಾರ ಮತ್ತು ಡಿ.ಕೆ ಶಿವಕುಮಾರ್ ಅವರನ್ನ ಬಿಟ್ಟು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...