ಮೈಸೂರು: ರೈತರು ಮತ್ತು ಹೆಣ್ಣುಮಕ್ಕಳು ಭದ್ರವಾಗಿದ್ದರೆ ಯಾವುದೇ ಕಾರಣಕ್ಕೂ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಯಾಗಲು ಬಿಡುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಜೆಡಿಎಸ್ ಪಾದಯಾತ್ರೆ ಕುರಿತು...
ಬಳ್ಳಾರಿ: ವರಿಷ್ಠರು ಮತ್ತೊಮ್ಮೆ ತಮ್ಮ ಮೇಲೆ ವಿಶ್ವಾಸವಿಟ್ಟು ಸಚಿವ ಸ್ಥಾನ ನೀಡಿದ್ದು, ಜಿಲ್ಲೆಯ ಅಭಿವೃದ್ಧಿಯೇ ತಮ್ಮ ಮೊದಲ ಆದ್ಯತೆಯಾಗಲಿದೆ ಎಂದು ಸಚಿವ ಬಿ. ನಾಗೇಂದ್ರ ತಿಳಿಸಿದ್ದಾರೆ. ಜಿಲ್ಲೆಯ ಎಲ್ಲ ಶಾಸಕರನ್ನು ಒಗ್ಗೂಡಿಸಿಕೊಂಡು ಅಭಿವೃದ್ಧಿ...
ಬೆಂಗಳೂರು: ಆರೋಪಿಗೆ ಒಮ್ಮೆ ನಿರೀಕ್ಷಣಾ ಜಾಮೀನು ಮಂಜೂರಾದ ಬಳಿಕ, ಅದು ಆರೋಪಪಟ್ಟಿ ಸಲ್ಲಿಕೆಯಾದ ನಂತರವೂ ಮುಂದುವರಿಯಲಿದೆ. ಜಾಮೀನು ರದ್ದುಗೊಳಿಸದೇ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ನಿರೀಕ್ಷಣಾ...
ತಮಿಳುನಾಡು ಸರ್ಕಾರವೇ ಸ್ವಂತ ಒಟಿಟಿ ಪ್ಲಾಟ್‌ಫಾರ್ಮ್ ಆರಂಭಿಸಬೇಕು ಎಂದು ನಟ ವಿಜಯ್ ಸೇತುಪತಿ ಮುಖ್ಯಮಂತ್ರಿ ವಿಜಯ್ ಅವರಿಗೆ ನೇರ ಸಲಹೆ ನೀಡಿದ್ದಾರೆ. ಪ್ರಾದೇಶಿಕ ಸಿನಿಮಾಗಳ ಉಳಿವು ಮತ್ತು ಬೆಳವಣಿಗೆಗಾಗಿ ಇದು ಅತ್ಯಗತ್ಯ ಹೆಜ್ಜೆಯಾಗಲಿದೆ...
ಕಲಬುರಗಿ: ನಟಿ ಹಾಗೂ ಬಿಗ್ ಬಾಸ್ ಖ್ಯಾತಿಯ ಕಾವ್ಯಾ ಶೈವ ಭಾಗವಹಿಸಿದ್ದ ಕಾರ್ಯಕ್ರಮವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಕಾರ್ಯಕ್ರಮದ ವೇಳೆ ವೇದಿಕೆ ಮೇಲೆಯೇ ಮಾತನಾಡುತ್ತಿದ್ದ ಕಾವ್ಯಾ ಅವರ ಕೈಯಿಂದ...
ದಾವಣಗೆರೆ: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಹರ ಪಂಚಮಸಾಲಿ ಮಠದ ವಚನಾನಂದ ಸ್ವಾಮೀಜಿ ಅವರ ವಿಚಾರಣೆಯನ್ನು ಪೊಲೀಸರು ಮುಂದೂಡಿದ್ದಾರೆ.
ಸ್ವಾಮೀಜಿ ಅವರು ಸೋಮವಾರ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ ಹಾಜರಾಗಬೇಕಾಗಿತ್ತು. ಆದರೆ ಬೇರೆ ಪ್ರಕರಣದ ತನಿಖೆ...
ಬೆಂಗಳೂರು: ಮೋದಿಯವರು ಪ್ರಧಾನಿ ಆದ ಬಳಿಕ ಸತತವಾಗಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಸುವುದನ್ನು ರೂಢಿ ಮಾಡಿಕೊಂಡಿದ್ದು ಈ ಬಾರಿ ಸತತ ನಾಲ್ಕನೇ ದಿನ ಇಂಧನ ದರ ಏರಿಕೆ ಮಾಡಿ ದೇಶವನ್ನು ಹಾಗೂ ಜನಸಾಮಾನ್ಯರನ್ನು...
ಹಾವೇರಿ: ಸಂಬಂಧಗಳೇ ರಕ್ತಪಾತಕ್ಕೆ ಕಾರಣವಾಗುತ್ತಿರುವ ಘಟನೆಗಳು ರಾಜ್ಯದಲ್ಲಿ ಮರುಕಳಿಸುತ್ತಿರುವ ಬೆನ್ನಲ್ಲೇ, ಶಿಗ್ಗಾವಿಯಲ್ಲಿ ನಡೆದ ದಾರುಣ ಕೊಲೆ ಪ್ರಕರಣ ಸಂಚಲನ ಮೂಡಿಸಿದೆ. ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದ ಮೇಲೆ ತಮ್ಮನೇ ಸ್ವಂತ ಅಕ್ಕನ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...