📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ₹1.37 ಕೋಟಿ ಮೌಲ್ಯದ ಚಿನ್ನ ಜಪ್ತಿ; ಆರೋಪಿ ಬಂಧನ

ಬೆಂಗಳೂರು: ಮಾದಕ ವಸ್ತುಗಳ ಕಳ್ಳಸಾಗಣೆ ಪ್ರಕರಣಗಳನ್ನು ನಿರಂತರವಾಗಿ ಭೇದಿಸುತ್ತಿರುವ ಬೆಂಗಳೂರು ಕಸ್ಟಮ್ಸ್...

ರೇಣುಕಾಸ್ವಾಮಿ ಕೊಲೆ ಪ್ರಕರಣ; ಐವರು ಆರೋಪಿಗಳ ಜಾಮೀನು ಭವಿಷ್ಯ ಇಂದು ನಿರ್ಧಾರ

ಬೆಂಗಳೂರು: ಬಹುಚರ್ಚಿತ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಐವರು...

ಮುಖ್ಯ ಶಿಕ್ಷಕರ ಕಿರುಕುಳ ಆರೋಪ: 4ನೇ ಮಹಡಿಯಿಂದ ಹಾರಿ 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ!

ಬೀದರ್: ನಗರದ ಪ್ರತಾಪ್ ನಗರ ಪ್ರದೇಶದಲ್ಲಿ ಖಾಸಗಿ ಶಾಲೆಯ 10ನೇ ತರಗತಿ...

ಉದ್ಯಮಿ ಮನೆಯಲ್ಲಿ ₹25 ಲಕ್ಷ ಕಳವು; ನೇಪಾಳ ಮೂಲದ ದಂಪತಿ ಬಂಧನ

ಬೆಂಗಳೂರು: ಮನೆ ಕೆಲಸದ ನೆಪದಲ್ಲಿ ಉದ್ಯಮಿಯ ನಿವಾಸಕ್ಕೆ ಸೇರಿದ್ದ ದಂಪತಿ, ₹25...

Political News

ರಾಜ್ಯಸಭೆ ಟಿಕೆಟ್ ತಪ್ಪಿದರೂ ಮೋದಿ ಜೊತೆಗಿನ ಸಂಬಂಧಕ್ಕೆ ಧಕ್ಕೆಯಿಲ್ಲ: ದೇವೇಗೌಡ ಸ್ಪಷ್ಟನೆ

ಬೆಂಗಳೂರು: ರಾಜ್ಯಸಭಾ ಸದಸ್ಯತ್ವದ ಟಿಕೆಟ್ ಕೈತಪ್ಪಿದ ವಿಚಾರವನ್ನು ಮುಂದಿಟ್ಟು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ತಮ್ಮ ಸಂಬಂಧವನ್ನು ಪ್ರಶ್ನಿಸುವ ಅಗತ್ಯವಿಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ನಗರದ...

ದೇವೇಗೌಡರ ಬಗ್ಗೆ ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುತ್ತಿದೆ: ಬಿ.ವೈ. ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ದೇವೇಗೌಡರ ಕುರಿತು ಕಾಂಗ್ರೆಸ್ ನಾಯಕರು ವ್ಯಕ್ತಪಡಿಸುತ್ತಿರುವ ಕಾಳಜಿ ಕೇವಲ ರಾಜಕೀಯ ಪ್ರೇರಿತವಾಗಿದ್ದು, ಅದು ಮೊಸಳೆ ಕಣ್ಣೀರಿನಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ...

Cinema

Dharwad News

Gadag News

Trending

ಪೊಲೀಸರ ಕಾರ್ಯಚರಣೆ; ಗಾಂಜಾ ಮಾರಾಟ ಮಾಡುತ್ತಿದ್ದ ಐವರ ಬಂಧನ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗಜೇಂದ್ರಗಡ: ಗಾಂಜಾ ಮಾರಾಟ ಮತ್ತು ಉತ್ಪಾದನೆ ಮಾಡುತ್ತಿದ್ದ ಐವರನ್ನು ಬಂಧಿಸಿದ ಘಟನೆ ಪಟ್ಟಣದ ಕಡ್ಡಿಯವರ ಪ್ಲಾಟ್ ನಲ್ಲಿ ಶುಕ್ರವಾರ ನಡೆದಿದೆ. ಪಟ್ಟಣದ ನಿವಾಸಿಗಳಾದ ಈರಪ್ಪ ಯಮನಪ್ಪ ರಾಠೋಡ, ವಾಸೀಮ ಅಮೀನಸಾಬ...

ಗ್ರಾಮದೇವತೆಯನ್ನೂ ಬಿಡದ ಕಳ್ಳರು; ಲಕ್ಷಾಂತರ ರೂ ಚಿನ್ನಾಭರಣ ಲೂಟಿ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ದೇವರೇನು?ಅವರಪ್ಪನ್ನನ್ನು ಕಳ್ಳತನ ಮಾಡುವ ಎಂಬ ಮಾತಿದೆ. ಅದರಂತೆ ಈಗ ಗ್ರಾಮದೇವತೆಯ ಮೈಮೇಲೆ ಇರುವ ಲಕ್ಷಾಂತರ ರೂ ಮೌಲ್ಯದ ಆಭರಣಗಳನ್ನು ದುಷ್ಕರ್ಮಿಗಳು ಮ ಕಳ್ಳತನ ಮಾಡಿದ್ದಾರೆ. ತಾಲೂಕಿನ ಹೆಸರೂರಿನಲ್ಲಿರುವ ದ್ಯಾಮವ್ವ...

ಕಾಂಗ್ರೆಸ್ ಲೀಡರ್ ಕವಿತಾ ರೆಡ್ಡಿಗೆ ನೋಟಿಸ್ ನೀಡ್ತಿವಿ; ಪ್ರಮಿಳಾ ನಾಯ್ಡು

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಕಾಂಗ್ರೆಸ್ ಲೀಡರ್ ಕವಿತಾ ರೆಡ್ಡಿ ನಟಿ ಸಂಯುಕ್ತ ಹೆಗಡೆ ಮೇಲೆ ನಡೆಸಿರುವ ನೈತಿಕ ಪೊಲೀಸ್ ಗಿರಿ ಸರಿಯಲ್ಲ. ಕವಿತಾ ರೆಡ್ಡಿ ಅವರಿಗೆ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ...

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಇವತ್ತು ಶುಕ್ರವಾರ ಮುಂಜಾನೆ ಗದಗಿನ ನಗರಸಭೆ ಕಚೇರಿಗೆ ಹೋದ ಸಿಬ್ಬಂದಿ ಮತ್ತು ನಾಗರಿಕರು ಕನ್‌ಫ್ಯೂಸ್ ಆಗುವಂತಹ ಘಟನೆಯೊಂದು ನಡೆಯಿತು. ನಗರಸಭೆ ಆಯುಕ್ತರ ಕುರ್ಚಿಯಲ್ಲಿ ಅದ್ಯಾರೋ ಅಪರಿಚಿತ ವ್ಯಕ್ತಿ...

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ನಿನ್ನೆಯಷ್ಟೇ ‘ಕೊವಿಡ್ ಕೇರ್ ಸೆಂಟರ್ ಮತ್ತು ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳಲ್ಲಿ ಮಹಿಳೆಯರಿಗೆ ಭದ್ರತೆ ಒದಗಿಸಿ’ ಎಂದು ಹೇಳಿದ್ದರು, ಆದರೆ...

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಸಿನಿಮಾದಲ್ಲಿರೋರು ರೋಲ್ ಮಾಡೆಲ್ ಆಗಿರಬೇಕು. ನಾನು ಅಧಿಕಾರಿಯಾಗಿ, ಸಿನಿಮಾದವನಾಗಿ ಕೆಲಸ ಮಾಡಿ ಈಗ ರಾಜಕೀಯದಲ್ಲಿದ್ದೇನೆ. ಮುತ್ತಾತನ ಕಾಲದಿಂದಲೂ ನಮ್ಮದು ಕೃಷಿ ಕುಟುಂಬ. ರೈತರಿಗಾಗಿ ಜೈಲುವಾಸವನ್ನೂ ಅನುಭವಿಸಿದ್ದೇನೆ. ಈ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!