ರಾಮನಗರ: ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆಯ ಬಗ್ಗೆ ನಡೆಯುತ್ತಿರುವ ಚರ್ಚೆಗಳ ನಡುವೆ, ನಾನು ಯಾವುದೇ ಬಣಕ್ಕೆ ಸೇರಿದವನು ಅಲ್ಲ. ನಾನು ಕಾಂಗ್ರೆಸ್‌ನಲ್ಲಿ ಕೇವಲ “ಒಂದು ವರ್ಷದ ಮಗು” ಎಂದು ಶಾಸಕ ಸಿ.ಪಿ. ಯೋಗೇಶ್ವರ್...
ಬೆಂಗಳೂರು: ಸಿಎಂ ಬದಲಾವಣೆ ವಿಷಯದ ಬಗ್ಗೆ ನಮಗೇನು ಗೊತ್ತಿಲ್ಲ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಎರಡುವರೆ ವರ್ಷ ಪೂರ್ಣಗೊಳ್ಳುತ್ತಿದ್ದಂತೆಯೇ ಅಧಿಕಾರ ಹಂಚಿಕೆ ಕಿತ್ತಾಟ ಮುನ್ನೆಲೆಗೆ ಬಂದಿದೆ. ಈ...
ಬೆಂಗಳೂರು:- ಬೆಂಗಳೂರಿನ ಪ್ರಮುಖ ಸ್ಥಳಕ್ಕೆ ರಾಮಕೃಷ್ಣ ಹೆಗಡೆ ಹೆಸರು ಇಡಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭರವಸೆ ಕೊಟ್ಟಿದ್ದಾರೆ.
ಮಾಜಿ ಮುಖ್ಯಮಂತ್ರಿ ದಿವಂಗತ ರಾಮಕೃಷ್ಣ ಹೆಗಡೆ ಅವರ 99ನೇ ಜನ್ಮದಿನ ಕಾರ್ಯಕ್ರಮ ಇಂದು ಕರ್ನಾಟಕ...
ಬೆಳಗಾವಿ:- ಜಿಲ್ಲೆಯ ಕಿತ್ತೂರು ಪಟ್ಟಣದ ಹೊರ ವಲಯದಲ್ಲಿ ಇಂದು ಬೆಳ್ಳಂ ಬೆಳಗ್ಗೆ ಪೊಲೀಸರ ಗುಂಡು ಸದ್ದು ಮಾಡಿದೆ.
ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು...
ಯಾದಗಿರಿ:- ವಸತಿ ಶಾಲೆಯ ಶೌಚಾಲಯದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಮುಖ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ.
ಶಹಾಪುರ ಪೊಲೀಸರಿಂದ ಆರೋಪಿ ಪರಮಣ್ಣ ನನ್ನು ಬಂಧಿಸಲಾಗಿದೆ. ಸದ್ಯ ಶಹಾಪುರ...
ಕಲಬುರ್ಗಿ:-ಕಲಬುರಗಿಯ ಮೇಳಕುಂದಾ (ಬಿ) ಗ್ರಾಮದಲ್ಲಿ ಅನ್ಯಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ತಂದೆ ಹಾಗೂ ಕುಟುಂಬಸ್ಥರು ಸೇರಿ ಹತ್ಯೆ ಮಾಡಿ, ಸುಟ್ಟು ಹಾಕಿರುವ ಘಟನೆ ಜರುಗಿದೆ.
ಕವಿತಾ ಕೊಳ್ಳೂರ (18) ಕೊಲೆಯಾದ ಯುವತಿ. ಆಕೆಯ ತಂದೆ...
ಗದಗ:- ಕರ್ನಾಟಕ ಸೇರಿ ದೇಶದೆಲ್ಲೆಡೆ ಗೌರಿ ಗಣೇಶ ಹಬ್ಬವನ್ನು ಬಹಳ ಸಂಭ್ರಮ ಸಡಗರದಿಂದ ಆಚರಣೆ ಮಾಡಲಾಗಿದೆ.
ಈ ಹೊತ್ತಲ್ಲೇ ಒಂದು ಅಚ್ಚರಿಯ ಘಟನೆ ನಡೆದಿದ್ದು, ಭಕ್ತಾದಿಗಳನ್ನು ನಿಬ್ಬೆರಗಾಗುವಂತೆ ಮಾಡಿದೆ. ಎಸ್, ಗಣೇಶನ ವಾಹನ ಇಲಿ...
ಕನ್ನಡ ಚಿತ್ರರಂಗದ ಖ್ಯಾತ ನಟ ಕಂ ನಿರ್ದೇಶಕ ರಾಜ್ ಬಿ ಶೆಟ್ಟಿ ‘ಸು ಫ್ರಮ್ ಸೋ’ ಚಿತ್ರದ ಬಳಿಕ ಮತ್ತಷ್ಟು ಖ್ಯಾತಿ ಘಳಿಸಿದ್ದಾರೆ. ಪರಭಾಷೆಯಲ್ಲೂ ಸದ್ದು ಮಾಡುತ್ತಿರುವ ಸು ಫ್ರಮ್ ಸೋ ಸಿನಿಮಾ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...