ಮೈಸೂರು: ರೈತರು ಮತ್ತು ಹೆಣ್ಣುಮಕ್ಕಳು ಭದ್ರವಾಗಿದ್ದರೆ ಯಾವುದೇ ಕಾರಣಕ್ಕೂ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಯಾಗಲು ಬಿಡುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಜೆಡಿಎಸ್ ಪಾದಯಾತ್ರೆ ಕುರಿತು...
ಬಳ್ಳಾರಿ: ವರಿಷ್ಠರು ಮತ್ತೊಮ್ಮೆ ತಮ್ಮ ಮೇಲೆ ವಿಶ್ವಾಸವಿಟ್ಟು ಸಚಿವ ಸ್ಥಾನ ನೀಡಿದ್ದು, ಜಿಲ್ಲೆಯ ಅಭಿವೃದ್ಧಿಯೇ ತಮ್ಮ ಮೊದಲ ಆದ್ಯತೆಯಾಗಲಿದೆ ಎಂದು ಸಚಿವ ಬಿ. ನಾಗೇಂದ್ರ ತಿಳಿಸಿದ್ದಾರೆ. ಜಿಲ್ಲೆಯ ಎಲ್ಲ ಶಾಸಕರನ್ನು ಒಗ್ಗೂಡಿಸಿಕೊಂಡು ಅಭಿವೃದ್ಧಿ...
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ಸಂಗ್ರಹಕ್ಕೆ ತೆರಳಿದ್ದವರು ನೀರಿನ ರಭಸಕ್ಕೆ ಸಿಲುಕಿ ಭೀಕರ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದು, 2 ಜನ...
ಶಿವಮೊಗ್ಗ: ಭದ್ರಾವತಿ ಬಿಜೆಪಿ ಯುವ ಮೋರ್ಚಾ ಮುಖಂಡ ಹಾಗೂ ವಕೀಲ ಭರತ್ ಬಿ.ಎಸ್ ವಿರುದ್ಧ ಅತ್ಯಾಚಾರ ಹಾಗೂ ಬ್ಲ್ಯಾಕ್‌ಮೇಲ್ ಆರೋಪ ಕೇಳಿಬಂದಿದ್ದು, ಈ ಸಂಬಂಧ ಭದ್ರಾವತಿ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಧಾರವಾಡ: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಲಕ್ಷಣಗಳು ಕಾಣಿಸುತ್ತಿದ್ದು, ಮುಂದಿನ ಮೂರು ದಿನಗಳಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯ ಹಾಗೂ ಹವಾಮಾನ ಇಲಾಖೆ ವರದಿ ನೀಡಿದೆ.
ಇದೇ...
ಬೆಂಗಳೂರು: ನಗರದ ವರ್ತೂರಿನಲ್ಲಿರುವ ಕರ್ನಾಟಕ ಬ್ಯಾಂಕ್‌ನಲ್ಲಿ ನಕಲಿ ಚಿನ್ನವನ್ನು ಅಡಮಾನವಾಗಿ ಇಟ್ಟು 16.53 ಲಕ್ಷ ರೂಪಾಯಿ ಸಾಲ ಪಡೆದ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ.
ಈ ಸಂಬಂಧ ಬ್ಯಾಂಕ್‌ನ ಚಿನ್ನ ಮೌಲ್ಯಮಾಪಕ ರವಿಕುಮಾರ್ ಸೇರಿದಂತೆ...
ಇಸ್ಲಮಾಬಾದ್: ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ರಾಜಧಾನಿ ಕ್ವೆಟ್ಟಾದಲ್ಲಿ ರೈಲ್ವೆ ಹಳಿ ಬಳಿ ಭೀಕರ ಆತ್ಮಾಹುತಿ ಬಾಂಬ್ ಸ್ಫೋಟ ಸಂಭವಿಸಿದ್ದು, ಕನಿಷ್ಠ 24 ಮಂದಿ ಮೃತಪಟ್ಟಿದ್ದಾರೆ ಹಾಗೂ 70ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು...
ಕಲಬುರಗಿ: ವೈದ್ಯಕೀಯ ಶಿಕ್ಷಣದ ಕನಸು ಹೊತ್ತಿದ್ದ 18 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ.
ಮೃತ ಯುವತಿಯನ್ನು ಭಾಗ್ಯಶ್ರೀ (18) ಎಂದು ಗುರುತಿಸಲಾಗಿದೆ.
ಮಾಹಿತಿಯ ಪ್ರಕಾರ, ಕಲಬುರಗಿ ನಗರದ ಕೋರ್ಟ್ ವೃತ್ತದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...