Crime News

ಕುಡಿದು ಮರ್ಸಿಡಿಸ್ ಚಲಾಯಿಸಿದ ಪೊಲೀಸ್ ಅಧಿಕಾರಿಯ ಪುತ್ರ: ವೃದ್ಧೆ ಬಲಿ, ಆರೋಪಿ ಅರೆಸ್ಟ್

ನವದೆಹಲಿ: ಕುಡಿದ ಅಮಲಿನಲ್ಲಿ ವೇಗವಾಗಿ ಮರ್ಸಿಡಿಸ್ ಕಾರು ಚಲಾಯಿಸಿದ ಆರೋಪದಲ್ಲಿ ಪೊಲೀಸ್...

ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು: ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಆಟೋರಿಕ್ಷಾ...

Bengaluru: ಹಿಂದಿ ಮಾತನಾಡದಿದ್ದಕ್ಕೆ ಯುವತಿ, ಯುವಕರಿಂದ ಹಲ್ಲೆ! ಕೇಸ್ ದಾಖಲು

ಬೆಂಗಳೂರು: ಹಿಂದಿ ಮಾತನಾಡದಿದ್ದಕ್ಕೆ ಡೆಲಿವರಿ ಬಾಯ್‌ ಮೇಲೆ ಯುವಕರ ಗುಂಪೊಂದು ಹಲ್ಲೆ...

ಉಡುಪಿ ಶೂಟೌಟ್‌ಗೆ ಬಿಗ್ ಟ್ವಿಸ್ಟ್: ಡೇವಿಡ್ ಹತ್ಯೆಗೆ ಸುಪಾರಿ, ಶಿರೂರು ಬಳಿ ಮೂವರು ಶಾರ್ಪ್ ಶೂಟರ್‌ಗಳು ಅರೆಸ್ಟ್

ಉಡುಪಿ: ಮುದರಂಗಡಿಯಲ್ಲಿ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಅವರನ್ನು ಹಾಡಹಗಲೇ ಗುಂಡಿಕ್ಕಿ...

ಕರಾವಳಿಯಲ್ಲಿ ಮತ್ತೆ ಗುಂಡಿನ ಸದ್ದು; ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಗುಂಡಿಕ್ಕಿ ಹತ್ಯೆ !

ಉಡುಪಿ: ಕರಾವಳಿ ಭಾಗದಲ್ಲಿ ಮತ್ತೊಂದು ಗುಂಡಿನ ದಾಳಿ ನಡೆದಿದ್ದು, ಉಡುಪಿ ಜಿಲ್ಲೆಯಲ್ಲಿ...

Political News

ನಿಖಿಲ್ ನೇತೃತ್ವದಲ್ಲಿ ಬಿಡದಿ ಟೌನ್‌ಶಿಪ್ ವಿರುದ್ಧ ಪಾದಯಾತ್ರೆ; ಹೆಚ್‌ಡಿಕೆ ಹೇಳಿದ್ದೇನು?

ಮೈಸೂರು: ರೈತರು ಮತ್ತು ಹೆಣ್ಣುಮಕ್ಕಳು ಭದ್ರವಾಗಿದ್ದರೆ ಯಾವುದೇ ಕಾರಣಕ್ಕೂ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಯಾಗಲು ಬಿಡುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಜೆಡಿಎಸ್ ಪಾದಯಾತ್ರೆ ಕುರಿತು...

ನಾನು ದಲಿತ, ಹಿಂದುಳಿದ ನಾಯಕ ಎಂಬ ಕಾರಣಕ್ಕೆ ಟಾರ್ಗೆಟ್ ಮಾಡುತ್ತಿದ್ದಾರೆ: ಬಿಜೆಪಿ ವಿರುದ್ಧ ಸಚಿವ ಬಿ. ನಾಗೇಂದ್ರ ವಾಗ್ದಾಳಿ

ಬಳ್ಳಾರಿ: ವರಿಷ್ಠರು ಮತ್ತೊಮ್ಮೆ ತಮ್ಮ ಮೇಲೆ ವಿಶ್ವಾಸವಿಟ್ಟು ಸಚಿವ ಸ್ಥಾನ ನೀಡಿದ್ದು, ಜಿಲ್ಲೆಯ ಅಭಿವೃದ್ಧಿಯೇ ತಮ್ಮ ಮೊದಲ ಆದ್ಯತೆಯಾಗಲಿದೆ ಎಂದು ಸಚಿವ ಬಿ. ನಾಗೇಂದ್ರ ತಿಳಿಸಿದ್ದಾರೆ. ಜಿಲ್ಲೆಯ ಎಲ್ಲ ಶಾಸಕರನ್ನು ಒಗ್ಗೂಡಿಸಿಕೊಂಡು ಅಭಿವೃದ್ಧಿ...

Cinema

Dharwad News

Gadag News

Trending

ಡಿಸೇಲ್ ಹಾಹಾಕಾರ: ಬಂಕ್‌ಗಳ ಮುಂದೆ ರೈತರ ದಂಡು!

ಲಕ್ಷ್ಮೇಶ್ವರ: ಕಳೆದ ಎರಡು-ಮೂರು ತಿಂಗಳಿಂದ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ದೇಶದ ಮೇಲೂ ಬೀಳತೊಡಗಿದ್ದು, ಪೆಟ್ರೋಲ್, ಡಿಸೇಲ್ ಹಾಗೂ ಅಡುಗೆ ಅನಿಲ ಬೆಲೆ ಏರಿಕೆಯ ನಡುವೆಯೇ ಇದೀಗ ಡಿಸೇಲ್ ಕೊರತೆ ರೈತರನ್ನು...

ಇಂದು ಪ್ಲೇಆಫ್ ಭವಿಷ್ಯ ನಿರ್ಧಾರ! RRಗೆ ಮಾಡು ಇಲ್ಲವೇ ಮಡಿ ಪಂದ್ಯ, ಮುಂಬೈ ಕೈಯಲ್ಲಿ 2 ತಂಡಗಳ ಭವಿಷ್ಯ!

ಇಂಡಿಯನ್ ಪ್ರೀಮಿಯರ್ ಲೀಗ್ ಹತ್ತೊಂಬತ್ತನೇ ಆವೃತ್ತಿಯ ಲೀಗ್ ಹಂತದ ಪಂದ್ಯಗಳಿಗೆ ಇಂದು ತೆರೆ ಬೀಳಲಿದ್ದು, ಪ್ಲೇಆಫ್‌ನ ಕೊನೆಯ ಸ್ಥಾನಕ್ಕಾಗಿ ಭಾರೀ ಪೈಪೋಟಿ ಏರ್ಪಟ್ಟಿದೆ. ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಲಿವೆ. ರಾಜಸ್ಥಾನ್...

ಪ್ರಧಾನಿ ಮೋದಿ ಭೇಟಿ ವೇಳೆ ಸ್ಫೋಟಕ ಪತ್ತೆ ಪ್ರಕರಣ: 6 ಪೊಲೀಸ್ ಸಿಬ್ಬಂದಿ ಅಮಾನತು!

ಬೆಂಗಳೂರು; ಬೆಂಗಳೂರಿಗೆ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಕೊಟ್ಟಿದ್ದ ವೇಳೆ ಸ್ಫೋಟಕ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಇಲಾಖೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ಕರ್ತವ್ಯಲೋಪ ಆರೋಪದಡಿ ಓರ್ವ ಪಿಎಸ್‌ಐ, ಓರ್ವ ಸಹಾಯಕ ಉಪನಿರೀಕ್ಷಕ ಹಾಗೂ ನಾಲ್ವರು...

ಸೈಬರ್ ಖದೀಮರ ಜಾಲಕ್ಕೆ ಬಿದ್ದ ವೃದ್ಧೆ: ಡಿಜಿಟಲ್ ಬಂಧನ ಹೆಸರಿನಲ್ಲಿ 24 ಕೋಟಿ ವಂಚನೆ!

ಬೆಂಗಳೂರು:  ನಗರದಲ್ಲಿ ಡಿಜಿಟಲ್ ಬಂಧನ ಹೆಸರಿನಲ್ಲಿ ಸೈಬರ್ ವಂಚಕರು ವೃದ್ಧೆಯೊಬ್ಬರನ್ನು ಬೆದರಿಸಿ 24 ಕೋಟಿ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಶಿವಾಜಿನಗರ ನಿವಾಸಿ ಲಕ್ಷ್ಮೀ ರಾಮಮೂರ್ತಿ ಎಂಬ ವೃದ್ಧೆಯನ್ನು ಗುರಿಯಾಗಿಸಿಕೊಂಡ ಸೈಬರ್ ವಂಚಕರು,...

ಪೊಲೀಸ್ ವಸತಿ ಗೃಹದಲ್ಲಿ ಕಾನ್ಸ್‌ಟೇಬಲ್ ಪತ್ನಿ ಆತ್ಮಹತ್ಯೆ! ವರದಕ್ಷಿಣೆ ಕಿರುಕುಳ ಆರೋಪ?

ಬೆಂಗಳೂರು: ನಗರದ ಕೆ.ಆರ್.ಪುರಂ ಪೊಲೀಸ್ ವಸತಿ ಗೃಹದಲ್ಲಿ ಕಾನ್ಸ್‌ಟೇಬಲ್ ಪತ್ನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಹೆಚ್‌ಎಎಲ್ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ರಾಜೇಶ್ ಆರಾಧ್ಯ ಅವರ ಪತ್ನಿ ಲಕ್ಷ್ಮೀಪ್ರಿಯಾ (27) ಮೃತ...

ರಾಯಚೂರಿನಲ್ಲಿ ಮಳೆ ಅಬ್ಬರ: ಸಿಡಿಲಿಗೆ ತೆಂಗಿನ ಮರ ಭಸ್ಮ, ರಾಯರ ಭಕ್ತರಿಗೆ ಮಠದಲ್ಲಿ ಆಶ್ರಯ ಕಲ್ಪಿಸಿದ ಶ್ರೀಗಳು!

ರಾಯಚೂರು: ಜಿಲ್ಲೆಯಾದ್ಯಂತ ಶನಿವಾರ ತಡರಾತ್ರಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದ್ದು, ಹಲವು ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರೀ ಮಳೆಯ ನಡುವೆ ಸಿಡಿಲು ಬಡಿದು ತೆಂಗಿನ ಮರ ಸುಟ್ಟು ಕರಕಲಾಗಿರುವ ಘಟನೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News