📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ವಿದ್ಯುತ್ ತಂತಿ ತಗುಲಿ ಚಿಪ್ಸ್ ಲೋಡ್ ಕ್ಯಾಂಟರ್ ಲಾರಿ ಸಂಪೂರ್ಣ ಭಸ್ಮ!

ಹಗರಿಬೊಮ್ಮನಹಳ್ಳಿ: ತಾಲೂಕಿನ ಪಿಲ್ಲೂಬನಹಳ್ಳಿ ಗ್ರಾಮದ ಬಳಿ ಚಿಪ್ಸ್ ಲೋಡ್ ಹೊತ್ತೊಯ್ಯುತ್ತಿದ್ದ ಕ್ಯಾಂಟರ್...

Crime News: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಬರ್ಬರ ಕೊಲೆ!

ಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳೂರು...

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

ವಿದ್ಯಾರ್ಥಿನಿ ಕಾಲಿನ ಮೇಲೆ ಹರಿದ ಬಸ್ ಟೈರ್: ಗಂಭೀರ ಗಾಯ, ಕಾಲು ಮುರಿತ

ತುಮಕೂರು: ಬಸ್ ಹತ್ತಲು ಯತ್ನಿಸಿದ ವೇಳೆ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್...

ಮಾಜಿ ಶಾಸಕರ ಪುತ್ರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಅಕ್ರಮ ಸಂಬಂಧಕ್ಕೆ ನಡೀತಾ ಕೊಲೆ? ಮೂವರು ಅರೆಸ್ಟ್

ಧಾರವಾಡ: ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ...

Political News

ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್: ದಾವಣಗೆರೆ-ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ವಿಶ್ವಾಸ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

Cinema

Dharwad News

Gadag News

Trending

“ಈ ಬಾರಿ ಮುಲಾಜೇ ಇಲ್ಲ, ಸಿಕ್ಕರೆ ಕಠಿಣ ಕ್ರಮ: ಪೈರಸಿಗೆ ಕಿಚ್ಚನ ಎಚ್ಚರಿಕೆ

ಡಿ.25ರಂದು ಬಿಡುಗಡೆಯಾದ ಕಿಚ್ಚ ಸುದೀಪ್ ಅಭಿನಯದ ‘ಮಾರ್ಕ್’ ಸಿನಿಮಾ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದ್ದರೂ, ಪೈರಸಿ ಸಮಸ್ಯೆ ಮತ್ತೆ ತಲೆದೋರಿದೆ. ಎರಡು ದಿನಗಳಲ್ಲೇ 9 ಸಾವಿರಕ್ಕೂ ಹೆಚ್ಚು ಪೈರಸಿ ಲಿಂಕ್‌ಗಳನ್ನು ತೆಗೆಸಿರುವುದು ಚಿತ್ರತಂಡಕ್ಕೆ ಶಾಕ್...

ಹಿಂದೂ ವಿರೋಧಿ ನೀತಿ, ಗ್ಯಾರಂಟಿ ಹೆಸರಿನಲ್ಲಿ ರಾಜ್ಯಕ್ಕೆ ಅನ್ಯಾಯ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರಕಾರವು ಗೊಂದಲದ ಹಾಗೂ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ. ಗ್ಯಾರಂಟಿ ಹೆಸರು ಹೇಳಿಕೊಂಡು ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು...

ಬಿಗ್‌ ಬಾಸ್‌ ಮನೆಯಲ್ಲಿ ಟ್ವಿಸ್ಟ್ ಮೇಲೆ ಟ್ವಿಸ್ಟ್: ಈ ವಾರ ಇಬ್ಬರು ಸ್ಪರ್ಧಿಗಳಿಗೆ ವಿದಾಯ?

ಬಿಗ್ ಬಾಸ್ ಮನೆಯೊಳಗೆ ಫ್ಯಾಮಿಲಿ ವೀಕ್ ಸಂಭ್ರಮ ನಡೆಯುತ್ತಿದ್ದಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ದೊಡ್ಡ ಶಾಕ್ ನೀಡಿದ್ದಾರೆ. ಈ ವಾರ ಡಬಲ್ ಎಲಿಮಿನೇಷನ್ ನಡೆಯಲಿದೆ ಎಂದು ಘೋಷಣೆ ಮಾಡಿದ್ದು, ಮನೆಯ ವಾತಾವರಣವೇ ತಿರುಗಿಬಿದ್ದಿದೆ. ಕಳೆದ...

“ಪ್ರತಿಕ್ರಿಯಿಸಿದ್ರೆ ನಾವು ಚೀಪ್ ಆಗ್ತೀವಿ”: ಟ್ರೋಲ್‌ಗಳಿಗೆ ಕಿಚ್ಚನ ಖಡಕ್ ಉತ್ತರ

ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾ ಪೂರಕವಾಗಿರುವಷ್ಟೇ ಅಪಾಯಕಾರಿಯಾಗಿಯೂ ಪರಿಣಮಿಸುತ್ತಿದೆ. ಸಾರ್ವಜನಿಕ ಜೀವನದಲ್ಲಿರುವ ಸೆಲೆಬ್ರಿಟಿಗಳು ಮಾತ್ರವಲ್ಲ, ಅವರ ಕುಟುಂಬಸ್ಥರನ್ನೂ ಗುರಿಯಾಗಿಸಿಕೊಂಡು ದುರುಳರು ಅಶ್ಲೀಲ ಸಂದೇಶಗಳು, ಕೊಳಕು ಭಾಷೆ ಹಾಗೂ ನೆಗೆಟಿವ್ ಟ್ರೋಲ್‌ಗಳಿಗೆ ಇಳಿಯುತ್ತಿದ್ದಾರೆ. ಇತ್ತೀಚೆಗೆ...

ಹುಲಿ ದಾಳಿಗೆ ವಾಚರ್ ಬಲಿ: ಪರಿಹಾರ ಹಾಗೂ ಉದ್ಯೋಗಕ್ಕೆ ಕುಟುಂಬಸ್ಥರ ಒತ್ತಾಯ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಹುಲಿ ದಾಳಿಗೆ ವಾಚರ್ ಬಲಿಯಾದ ಘಟನೆ ಸಂಬಂಧ ಮೃತನ ಕುಟುಂಬಸ್ಥರು ಸೂಕ್ತ ಪರಿಹಾರ ಹಾಗೂ ಕುಟುಂಬದ ಒಬ್ಬರಿಗೆ ಉದ್ಯೋಗ ನೀಡುವಂತೆ ಒತ್ತಾಯಿಸಿದ್ದಾರೆ. ಹುಲಿ ದಾಳಿಗೆ ಬಲಿಯಾದ ವಾಚರ್ ಸಣ್ಣಹೈದ ಮೃತದೇಹವನ್ನು...

ವೈದ್ಯರ ವಿಲೀನಕ್ಕೆ ಆರೋಗ್ಯ ಇಲಾಖೆ ಪ್ಲ್ಯಾನ್: ಆರೋಗ್ಯ ಕೇಂದ್ರಗಳಿಂದ ತಾಲೂಕಾಸ್ಪತ್ರೆಗಳಿಗೆ ವರ್ಗಾಯಿಸಲು ಸಿದ್ಧತೆ

ಬೆಂಗಳೂರು: ಶಿಕ್ಷಕರ ಕೊರತೆ ನಿವಾರಣೆಗೆ ಸರ್ಕಾರಿ ಶಾಲೆಗಳ ವಿಲೀನಕ್ಕೆ ಮುಂದಾಗಿದ್ದ ಶಿಕ್ಷಣ ಇಲಾಖೆ ಬಳಿಕ ಇದೀಗ ಆರೋಗ್ಯ ಇಲಾಖೆ ಕೂಡ ವೈದ್ಯರ ವಿಲೀನ ಪ್ರಕ್ರಿಯೆಗೆ ಕೈ ಹಾಕಿದೆ. ರಾಜ್ಯದ ಸುಮಾರು 270 ಸಮುದಾಯ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!