ಮೈಸೂರು: ರೈತರು ಮತ್ತು ಹೆಣ್ಣುಮಕ್ಕಳು ಭದ್ರವಾಗಿದ್ದರೆ ಯಾವುದೇ ಕಾರಣಕ್ಕೂ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಯಾಗಲು ಬಿಡುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಜೆಡಿಎಸ್ ಪಾದಯಾತ್ರೆ ಕುರಿತು...
ಬಳ್ಳಾರಿ: ವರಿಷ್ಠರು ಮತ್ತೊಮ್ಮೆ ತಮ್ಮ ಮೇಲೆ ವಿಶ್ವಾಸವಿಟ್ಟು ಸಚಿವ ಸ್ಥಾನ ನೀಡಿದ್ದು, ಜಿಲ್ಲೆಯ ಅಭಿವೃದ್ಧಿಯೇ ತಮ್ಮ ಮೊದಲ ಆದ್ಯತೆಯಾಗಲಿದೆ ಎಂದು ಸಚಿವ ಬಿ. ನಾಗೇಂದ್ರ ತಿಳಿಸಿದ್ದಾರೆ. ಜಿಲ್ಲೆಯ ಎಲ್ಲ ಶಾಸಕರನ್ನು ಒಗ್ಗೂಡಿಸಿಕೊಂಡು ಅಭಿವೃದ್ಧಿ...
ಕೊಪ್ಪಳ/ಬೀದರ್: ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರ ಜೋರಾಗಿದ್ದು, ಸಿಡಿಲು ಮತ್ತು ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ.
ಬೀದರ್ ಜಿಲ್ಲೆಯಲ್ಲಿ ಹುಮ್ನಾಬಾದ್, ಚಿಟ್ಟಗುಪ್ಪ, ಬಸವಕಲ್ಯಾಣ, ಔರಾದ್ ಸೇರಿದಂತೆ ಹಲವು ಭಾಗಗಳಲ್ಲಿ ಒಂದು ಗಂಟೆಗಳ ಕಾಲ...
ಬೆಂಗಳೂರು: ಕತ್ತು ಕೊಯ್ದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಅಶೋಕ್ ನಗರದಲ್ಲಿ ನಡೆದಿದೆ.
ಮೃತನನ್ನು ವಿಲ್ಸನ್ ಗಾರ್ಡನ್ ನಿವಾಸಿ ಗೌತಮ್ (28) ಎಂದು ಗುರುತಿಸಲಾಗಿದೆ. ಶುಕ್ರವಾರ ಮುಂಜಾನೆ ಅಶೋಕ್ ನಗರದ ಖಾಲಿ ಜಾಗದಲ್ಲಿ...
ಬೆಂಗಳೂರು: 2026-27ನೇ ಶೈಕ್ಷಣಿಕ ವರ್ಷದ ಆರಂಭದಲ್ಲೇ ರಾಜ್ಯ ಸರ್ಕಾರವು ಉದ್ಯೋಗಾಂಕ್ಷಿಗಳಿಗೆ ಮಹತ್ವದ ಘೋಷಣೆ ಮಾಡಿದೆ.
ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಜೂನ್ ತಿಂಗಳಿನಲ್ಲೇ 51 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ...
ದೇಶದಲ್ಲಿ ಬೇಸಿಗೆ ಹಾಗೂ ಮಳೆಗಾಲದ ವೇಳೆ ಹಾವು ಕಡಿತದ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ಹಾವು ಕಚ್ಚಿದ ತಕ್ಷಣ ಸರಿಯಾದ ಪ್ರಥಮ ಚಿಕಿತ್ಸೆ ದೊರೆಯದ ಕಾರಣ ಅನೇಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.
ವೈದ್ಯರ ಪ್ರಕಾರ, ಹಾವು ಕಡಿತವಾದಾಗ...
ಚಿಕ್ಕಮಗಳೂರು: ಹಿಂದೂಗಳ ಮೇಲಿನ ದಾಳಿ ಪ್ರಕರಣಗಳನ್ನು ಹಿಂಪಡೆದು ರಾಜ್ಯ ಸರ್ಕಾರ ಯಾವ ಸಂದೇಶ ನೀಡಲು ಹೊರಟಿದೆ ಎಂದು ಬಿಜೆಪಿ ಎಂಎಲ್ಸಿ ಸಿ.ಟಿ ರವಿ ಪ್ರಶ್ನಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲಾಡ್ಲೆ ಮಶಾಕ್...
ಬೆಂಗಳೂರು: ಸಿಇಟಿ ಕೌನ್ಸೆಲಿಂಗ್ ಮತ್ತು ಸೀಟು ಹಂಚಿಕೆ ಪ್ರಕ್ರಿಯೆ ಕುರಿತು ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಜಾಗೃತಿ ಮೂಡಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿಶೇಷ ಕಾರ್ಯಾಗಾರ ಆಯೋಜಿಸಿದೆ.
ರಾಜ್ಯದ 65 ಸರ್ಕಾರಿ ಎಂಜಿನಿಯರಿಂಗ್, ವೈದ್ಯಕೀಯ ಹಾಗೂ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...