ಬೆಂಗಳೂರು: ವಿದ್ಯಾರ್ಥಿಗಳ ಮೇಲೆ ಕೇಸ್ ಹಾಕಿದ್ರೆ ನಾವೇನು ಕಡ್ಲೇಕಾಯಿ ತಿನ್ನುತ್ತಾ ಇರ್ತೇವಾ ಎಂದು ಮಾಜಿ ಸಚಿವ ರೇಣುಕಾಚಾರ್ಯ ಮಧು ಬಂಗಾರಪ್ಪಗೆ ಎಚ್ಚರಿಕೆ ಕೊಟ್ಟಿದ್ದಾರೆ. ನಗರದಲ್ಲಿ ಶಿಕ್ಷಣ ಸಚಿವರಿಗೆ ಕನ್ನಡ ಬರಲ್ಲ ಎಂದಿದ್ದಕ್ಕೆ ವಿದ್ಯಾರ್ಥಿ...
ಉಡುಪಿ: ಯಾವ ಬಿಪಿಎಲ್ ಅರ್ಹರಿಗೆ ಅನ್ಯಾಯವಾಗಲು ಸರ್ಕಾರ ಬಿಡಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಉಡುಪಿ ಜಿಲ್ಲೆಯ ಕೊಲ್ಲೂರಿನ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ನಂತರ ಮಾತನಾಡಿದ ಅವರು,...
ಬೆಳಗಾವಿ: ಭೀಕರ ರಸ್ತೆ ಅಪಘಾತಕ್ಕೆ ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನಯಾನಗರ ಬಳಿ ನಡೆದಿದೆ. ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದ ಮಹೇಶ ಕರಿಕಟ್ಟಿ (32) ಮೃತ...
ಬೆಂಗಳೂರು:- ನಗರದಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ರ್ಯಾಪಿಡೋ ಬೈಕ್ ನಲ್ಲಿದ್ದ ಮೂವರು ಯುವಕರು ಗಂಭೀರ ಗಾಯಗೊಂಡಿರುವ ಘಟನೆ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಬಳಿ ಜರುಗಿದೆ.
ರ್ಯಾಪಿಡೋ ಸವಾರನು, ರೈಲ್ವೆ ನಿಲ್ದಾಣದಿಂದ ಇಬ್ಬರು ಯುವಕರನ್ನ ಪಿಕ್...
ಹಾವೇರಿ:- ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ 80 ವರ್ಷದ ಮನೋಹರ್ ತಹಶೀಲ್ದಾರ್ ಅವರು ಇಂದು ವಿಧಿವಶರಾಗಿದ್ದಾರೆ.
ಇತ್ತೀಚಿಗೆ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆಯ ಶಂಕರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ...
ಬೆಂಗಳೂರು:- ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ ಶಾಕ್ ಕೊಟ್ಟಿರುವ ಲೋಕಾಯುಕ್ತ ಅಧಿಕಾರಿಗಳು, ಬೆಳ್ಳಂಬೆಳಗ್ಗೆ ಸುಮಾರು 25 ಕಡೆ ದಾಳಿ ಮಾಡಿದೆ.
ರಾಜ್ಯದ ಮಂಡ್ಯ, ಚಿಕ್ಕಬಳ್ಳಾಪುರ ಸೇರಿ 25 ಕಡೆ ಲೋಕಾಯುಕ್ತ ದಾಳಿಯಾಗಿದೆ. ಭ್ರಷ್ಟಾಚಾರ ಆರೋಪ ಹೊತ್ತ...
ಖ್ಯಾತ ಸಂಗೀತ ಮಾಂತ್ರಿಕ ಎಆರ್ ರೆಹಮಾನ್ ಪತ್ನಿ ಸೈರಾ ಬಾನು ಅವರಿಂದ ದೂರವಾಗಿದ್ದಾರೆ. 29 ವರ್ಷಗಳ ದಾಂಪತ್ಯ ಜೀವನವನ್ನು ರೆಹಮಾನ್ ಹಾಗೂ ಸೈರಾ ಕೊನೆಗೊಳಿಸಿದ್ದಾರೆ. ಈ ಬಗ್ಗೆ ಇಬ್ಬರು ಅಧಿಕೃತ ಹೇಳಿಕೆ ನೀಡಿದ್ದಾರೆ....
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಎ1 ಆರೋಪಿಯಾಗಿರುವ ನಟಿ ಪವಿತ್ರಾ ಗೌಡ ಕಳೆದ ಐದು ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಈಗಾಗಲೇ ಹಲವು ಭಾರೀ ಜಾಮೀನಿಗೆ ಅರ್ಜಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...