ಮೈಸೂರು: ರೈತರು ಮತ್ತು ಹೆಣ್ಣುಮಕ್ಕಳು ಭದ್ರವಾಗಿದ್ದರೆ ಯಾವುದೇ ಕಾರಣಕ್ಕೂ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಯಾಗಲು ಬಿಡುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಜೆಡಿಎಸ್ ಪಾದಯಾತ್ರೆ ಕುರಿತು...
ಬಳ್ಳಾರಿ: ವರಿಷ್ಠರು ಮತ್ತೊಮ್ಮೆ ತಮ್ಮ ಮೇಲೆ ವಿಶ್ವಾಸವಿಟ್ಟು ಸಚಿವ ಸ್ಥಾನ ನೀಡಿದ್ದು, ಜಿಲ್ಲೆಯ ಅಭಿವೃದ್ಧಿಯೇ ತಮ್ಮ ಮೊದಲ ಆದ್ಯತೆಯಾಗಲಿದೆ ಎಂದು ಸಚಿವ ಬಿ. ನಾಗೇಂದ್ರ ತಿಳಿಸಿದ್ದಾರೆ. ಜಿಲ್ಲೆಯ ಎಲ್ಲ ಶಾಸಕರನ್ನು ಒಗ್ಗೂಡಿಸಿಕೊಂಡು ಅಭಿವೃದ್ಧಿ...
ಲಕ್ನೋ: ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 68ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಇಂದು ಮುಖಾಮುಖಿಯಾಗಲಿವೆ. ಸತತ ಸೋಲಿನಿಂದ ಒತ್ತಡಕ್ಕೆ ಸಿಲುಕಿರುವ ಶ್ರೇಯಸ್ ಅಯ್ಯರ್ ಪಡೆಗೆ ಈ...
ಮಂಗಳಸೂತ್ರ ಮತ್ತು ಹಸಿರು ಬಳೆ ಧರಿಸಿ ಕಾಣಿಸಿಕೊಂಡ ಬಾಲಿವುಡ್ ನಟಿ ಕಂಗನಾ ರಣಾವತ್ ಇದೀಗ ಸೀಕ್ರೆಟ್ ಮ್ಯಾರೇಜ್ ರೂಮರ್‌ಗಳಿಂದ ಸುದ್ದಿಯಲ್ಲಿದ್ದಾರೆ. ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ “ಕಂಗನಾ ಯಾರಿಗೂ ತಿಳಿಯದಂತೆ ಮದುವೆಯಾಗಿದ್ದಾರೆ”...
ರಾಮ್ ಚರಣ್ ಇಂದು ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಗುರುತಿಸಿಕೊಂಡಿದ್ದರೂ, ಅವರ ಸಿನಿ ಪಯಣ ಸುಲಭವಾಗಿರಲಿಲ್ಲ. ಆರಂಭದಲ್ಲಿ ‘ಮಗಧೀರ’ ಚಿತ್ರದಿಂದ ಭರ್ಜರಿ ಯಶಸ್ಸು ಕಂಡರೂ, ನಂತರದ ಕೆಲವು ಸಿನಿಮಾಗಳ ಸೋಲುಗಳಿಂದ ಟಾಲಿವುಡ್‌ನಲ್ಲಿ ಅವರ...
ಟಾಲಿವುಡ್‌ನ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಪೆದ್ದಿ’ ಮತ್ತೊಮ್ಮೆ ಸಿನಿಪ್ರಿಯರ ಗಮನ ಸೆಳೆದಿದೆ. ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಅಭಿನಯದ ಈ ಚಿತ್ರದ ಮೂರನೇ ಹಾಡು ‘ಹೆಲ್ಲಲ್ಲಲ್ಲೋ’ ಪ್ರೋಮೋ ಬಿಡುಗಡೆ ಆಗಿದ್ದು,...
ನವದೆಹಲಿ: ತ್ವಿಶಾ ಶರ್ಮಾ ಸಾವಿನ ಪ್ರಕರಣದಲ್ಲಿ ತನಿಖೆ ತೀವ್ರಗೊಂಡಿರುವ ನಡುವೆ, ಪ್ರಮುಖ ಆರೋಪಿ ಹಾಗೂ ಪತಿ ಸಮರ್ಥ್ ಸಿಂಗ್ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ದೆಹಲಿ ಏಮ್ಸ್ ಮೂಲಕ ಎರಡನೇ ಮರಣೋತ್ತರ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆ...
ಬೆಂಗಳೂರು: ರಸ್ತೆ ಅಪಘಾತದ ಬಳಿಕ ಸ್ಥಳದಿಂದ ಪರಾರಿಯಾಗದೆ ಗಾಯಾಳುವನ್ನು ತನ್ನದೇ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಚಾಲಕನೊಬ್ಬನಿಗೆ ವಿಧಿಸಲಾಗಿದ್ದ ಒಂದು ವರ್ಷದ ಜೈಲು ಶಿಕ್ಷೆಯನ್ನು ಹೈಕೋರ್ಟ್ ಒಂದು ದಿನಕ್ಕೆ ಕಡಿತಗೊಳಿಸಿ ಮಹತ್ವದ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...