📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳ ಕೈಚಳಕ: ಕ್ಷಣಾರ್ಧದಲ್ಲಿ ಉಂಗುರ ಕದ್ದು ಪರಾರಿಯಾದ ಖದೀಮರು

ಬೆಂಗಳೂರು: ನಗರದಲ್ಲಿ ನಕಲಿ ನಾಗಸಾಧುಗಳ ವೇಷ ಧರಿಸಿ ಅಮಾಯಕ ಜನರನ್ನು ವಂಚಿಸಿ...

ರೌಡಿ ಶೀಟರ್ʼಗಳ ಬಡ್ಡಿ ಜಾಲಕ್ಕೆ ಬಿದ್ದ ರೈತ..! 17 ಲಕ್ಷ ಸಾಲಕ್ಕೆ 5 ಎಕರೆ ಜಮೀನು ಕಬಳಿಕೆ ಆರೋಪ – ಎಸ್ಪಿ ಸೂಚನೆ ಮೇರೆಗೆ ಇಬ್ಬರ ಬಂಧನ

ಗದಗ: ಜಿಲ್ಲೆಯಲ್ಲಿ ಅಕ್ರಮ ಬಡ್ಡಿ ದಂಧೆಕೋರರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು,...

ಜಾತಿ ವಿರೋಧದ ನಡುವೆಯೇ ನಡೆದಿದ್ದ ಮದುವೆ; ವರ್ಷದಲ್ಲೇ ಯುವತಿ ಶವವಾಗಿ ಪತ್ತೆ!

ದಾವಣಗೆರೆ: ಪ್ರೀತಿಸಿ ಮದುವೆಯಾಗಿದ್ದ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ...

30 ಕೋಟಿ ಕಾಂಟ್ರಾಕ್ಟ್ ಆಮಿಷ; ಉದ್ಯಮಿಗೆ ₹2.66 ಕೋಟಿ ವಂಚನೆ ಮಾಡಿದ ಆ್ಯಕ್ಸಿಸ್ ಬ್ಯಾಂಕ್ ಮ್ಯಾನೇಜರ್ ಅರೆಸ್ಟ್

ನೆಲಮಂಗಲ: ಕೈತುಂಬಾ ಸಂಬಳ, ಸಮಾಜದಲ್ಲಿ ಗೌರವಾನ್ವಿತ ಹುದ್ದೆ ಇದ್ದರೂ ದುರಾಸೆಗೆ ಬಿದ್ದು...

ಕೇರಳ ಉದ್ಯಮಿಯಿಂದ ₹20 ಲಕ್ಷ ದರೋಡೆ ಕೇಸ್: ಇನ್ಸ್ಪೆಕ್ಟರ್ ಮಹೇಶ್ ಕನಕಗಿರಿಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರಿಂದ ₹20 ಲಕ್ಷ ದರೋಡೆ ಮಾಡಿರುವ ಪ್ರಕರಣಕ್ಕೆ...

Political News

ಹರಿಪ್ರಸಾದ್–ಡಿಕೆ ನಾಯಕತ್ವದಲ್ಲಿ ಕಾಂಗ್ರೆಸ್ ಗೆ ಹೊಸ ಶಕ್ತಿ; ದೇಶಕ್ಕೆ ಕರ್ನಾಟಕವೇ ದಿಕ್ಸೂಚಿ – ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಪಕ್ಷನಿಷ್ಠೆ, ಸೈದ್ಧಾಂತಿಕ ಬದ್ಧತೆಗೆ ಇಡೀ ದೇಶದಲ್ಲಿ ಹೆಸರು ಮಾಡಿರುವ ಬಿಕೆ ಹರಿಪ್ರಸಾದ್ ನೇತೃತ್ವದ ಪಕ್ಷ ಸಂಘಟನೆ ಮತ್ತು ಅಭಿವೃದ್ಧಿಯನ್ನೇ ಧ್ಯೇಯವಾಗಿಟ್ಟುಕೊಂಡ ಡಿಕೆ ಶಿವಕುಮಾರ್ ಅವರ ಆಡಳಿತದ ಮೂಲಕ ಕರ್ನಾಟಕದ ಕಾಂಗ್ರೆಸ್ ಇಡೀ...

ಕ್ರಾಸ್ ವೋಟಿಂಗ್‌ಗೆ ಬಿಜೆಪಿ ಬ್ರೇಕ್? ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣಕ್ಕೆ ಮುಂದಾದ ಬಿಜೆಪಿ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದಿರುವ ಅಡ್ಡಮತದಾನದ ಆರೋಪದ ಬೆನ್ನಲ್ಲೇ ರಾಜ್ಯ ಬಿಜೆಪಿ ಮಹತ್ವದ ಹೆಜ್ಜೆ ಇಡಲು ಮುಂದಾಗಿದೆ. ಅಡ್ಡಮತದಾನ ಮಾಡಿದ ಶಾಸಕರನ್ನು ಪತ್ತೆಹಚ್ಚುವ ಉದ್ದೇಶದಿಂದ ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಲು...

Cinema

Dharwad News

Gadag News

Trending

ಜಿಲ್ಲೆಯಲ್ಲಿ ಶನಿವಾರ 49 ಜನರಿಗೆ ಸೋಂಕು; 206 ಜನ ಗುಣಮುಖ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಜಿಲ್ಲೆಯಲ್ಲಿ ಶನಿವಾರ ದಿ 12 ರಂದು 49 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಕುರಿತು ಜಿಲ್ಲಾಧಿಕಾರಿ ಎಂ. ಸುಂದರೇಶ್ ಬಾಬು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. 49 ಜನರಿಗೆ...

ಅಯೋಗ್ಯ ಸಚಿವ ಬಿ.ಸಿ.ಪಾಟೀಲ ಕಣ್ತೆರೆದು ನೋಡಲಿ; ಕಳಪೆ ಗೊಬ್ಬರ ಮುಂದಿಟ್ಟು ಪಾಟೀಲ ಪ್ರತಿಕೃತಿ ದಹನ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ರೈತರಿಗೆ ಕಳಪೆ ಬೀಜ, ಗೊಬ್ಬರ ಪೂರೈಕೆ ಮಾಡಿದರೆ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿರುವ ಕೃಷಿ ಸಚಿವ ಬಿ.ಸಿ.ಪಾಟೀಲ ವಿರುದ್ಧ ಕೊಪ್ಪಳದಲ್ಲಿ ಶನಿವಾರ ಹಸಿರು ಸೇನೆ...

ಪಿಎಸ್‌ಐ ಆದ ಕುಗ್ರಾಮದ ಯುವತಿ; ರಾಜ್ಯಕ್ಕೆ 26ನೇ ರ‍್ಯಾಂಕ್| ಕೋಚಿಂಗ್ ಇಲ್ಲ| ತನಗೆ ತಾನೇ ರೋಲ್ ಮಾಡೆಲ್

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಮನೆಯಲ್ಲಿ ಹೈಸ್ಕೂಲ್‌ ಗಿಂತ ಜಾಸ್ತಿ ಓದಿದವರಿಲ್ಲ. ಸಾಮಾನ್ಯ ರೈತ ಕುಟುಂಬ. ಅತಿ ಹಿಂದುಳಿದ ತಾಲೂಕಿನ ಹಿಂದುಳಿದ ಗ್ರಾಮದ ನಿವಾಸಿ.ಇವು ಯಾವುದೂ ಸಹನಾ ಎಂಬ ಯುವತಿಗೆ ಅಡ್ಡಿಯಾಗಲಿಲ್ಲ. ಶುಕ್ರವಾರ...

ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವ್ಯಾಪಕ ವಿರೋಧ: ತೀವ್ರಗೊಂಡ ರೈತರ ಪ್ರತಿಭಟನೆ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ: ಹರಿಯಾಣದಲ್ಲಿ ಶನಿವಾರವೂ ರೈತರು ಬೃಹತ್ ಸಂಖ್ಯೆಯಲ್ಲಿ ಜಮಾಯಿಸಿ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡುವ ಮೂಲಕ ಗುರುವಾರ ಆರಂಭಗೊಂಡಿರುವ ಹೋರಾಟವನ್ನು 3ನೇ ದಿನವೂ ಮುಂದುವರೆಸಿದ್ದಾರೆ. ಕೇಂದ್ರ ಸರ್ಕಾರ ಜಾರಿಗೆ ತರಲು...

ಅಭಿಮಾನಿಗಳ ಹುಚ್ಚೆಬ್ಬಿಸಿದ ಪ್ರಿಯಾಂಕಾ ಫೋಟೊ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ: ಲಾಸ್ ಎಂಜಲೀಸ್‌ನಲ್ಲಿ ‘ಬಾಳ್ವೆ’ ಮಾಡುತ್ತಿರುವ ಪ್ರಿಯಾಂಕಾ ಚೋಪ್ರಾ ಆಗಾಗ ತನ್ನ ಫಾರಿನ್ ಗಂಡ ನಿಕ್ ಜೊತೆಗಿನ ನವಿರಾದ ಫೋಟೊಗಳನ್ನು ಹಾಕುತ್ತಿರುತ್ತಾಳೆ.ಆದರೆ ಈ ಸಲ ‘ಕಿಸ್ಸಿಂಗ್ ದಿ ಸನ್’...

ಗಡಿ ದಾಟಿದ್ದ ಐವರನ್ನು ಮರಳಿಸಿದ ಚೀನಾ ಸೇನೆ; ಈ ಯುವಕರು ಬೇಟೆಗಾರರೊ? ಸೇನೆಯ ‘ಪೋರ್ಟರ್’ಗಳೋ?

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ: ಸೆಪ್ಟೆಂಬರ್ 1ರಿಂದ ಕಾಣೆಯಾಗಿದ್ದ ಅರುಣಾಚಲಪ್ರದೇಶದ ಐವರು ಯುವಕರನ್ನು ಚೀನಾ ಸೇನೆ ಭಾರತೀಯ ಸೇನೆಯ ಸುಪರ್ದಿಗೆ ಶನಿವಾರ ಒಪ್ಪಿಸಿದೆ.ಸುಹಾನಸಿರಿ ಜಿಲ್ಲೆಯ ಈ ಯುವಕರು ಬೇಟೆಗಾರರಾಗಿದ್ದು, ಬೇಟೆಯಾಡುವ ಸಂದರ್ಭದಲ್ಲಿ ವಾಸ್ತವ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!