📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಪೆರೋಲ್ ಮೇಲೆ ಹೊರಬಂದ ಕುಖ್ಯಾತ ಕ್ರಿಮಿನಲ್ ಎನ್‌ಕೌಂಟರ್‌ನಲ್ಲಿ ಹತ್ಯೆ

ಚಂಡೀಗಢ: ಪೆರೋಲ್ ಮೇಲೆ ಬಿಡುಗಡೆಯಾಗಿ ಮತ್ತೆ ಅಪರಾಧ ಚಟುವಟಿಕೆಗಳಲ್ಲಿ ತೊಡಗಿದ್ದ ಹರಿಯಾಣದ...

ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳ ಕೈಚಳಕ: ಕ್ಷಣಾರ್ಧದಲ್ಲಿ ಉಂಗುರ ಕದ್ದು ಪರಾರಿಯಾದ ಖದೀಮರು

ಬೆಂಗಳೂರು: ನಗರದಲ್ಲಿ ನಕಲಿ ನಾಗಸಾಧುಗಳ ವೇಷ ಧರಿಸಿ ಅಮಾಯಕ ಜನರನ್ನು ವಂಚಿಸಿ...

ರೌಡಿ ಶೀಟರ್ʼಗಳ ಬಡ್ಡಿ ಜಾಲಕ್ಕೆ ಬಿದ್ದ ರೈತ..! 17 ಲಕ್ಷ ಸಾಲಕ್ಕೆ 5 ಎಕರೆ ಜಮೀನು ಕಬಳಿಕೆ ಆರೋಪ –ಇಬ್ಬರ ಬಂಧನ

ಗದಗ: ಜಿಲ್ಲೆಯಲ್ಲಿ ಅಕ್ರಮ ಬಡ್ಡಿ ದಂಧೆಕೋರರ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು,...

ಜಾತಿ ವಿರೋಧದ ನಡುವೆಯೇ ನಡೆದಿದ್ದ ಮದುವೆ; ವರ್ಷದಲ್ಲೇ ಯುವತಿ ಶವವಾಗಿ ಪತ್ತೆ!

ದಾವಣಗೆರೆ: ಪ್ರೀತಿಸಿ ಮದುವೆಯಾಗಿದ್ದ ಯುವತಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ...

30 ಕೋಟಿ ಕಾಂಟ್ರಾಕ್ಟ್ ಆಮಿಷ; ಉದ್ಯಮಿಗೆ ₹2.66 ಕೋಟಿ ವಂಚನೆ ಮಾಡಿದ ಆ್ಯಕ್ಸಿಸ್ ಬ್ಯಾಂಕ್ ಮ್ಯಾನೇಜರ್ ಅರೆಸ್ಟ್

ನೆಲಮಂಗಲ: ಕೈತುಂಬಾ ಸಂಬಳ, ಸಮಾಜದಲ್ಲಿ ಗೌರವಾನ್ವಿತ ಹುದ್ದೆ ಇದ್ದರೂ ದುರಾಸೆಗೆ ಬಿದ್ದು...

Political News

ರಾಮನ ಹೆಸರಲ್ಲೇ ಲೂಟಿ ಮಾಡುವವರು ಮಂಜುನಾಥಸ್ವಾಮಿ ಹೆಸರಿನಲ್ಲಿ ಸತ್ಯ ಹೇಳ್ತಾರಾ?: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಆರೋಪದ ಹಿನ್ನೆಲೆಯಲ್ಲಿ ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕರಿಂದ ಆಣೆ-ಪ್ರಮಾಣ ಮಾಡಿಸುವ ವಿಚಾರಕ್ಕೆ ಸಂಬಂಧಿಸಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ...

ಹಿರಣ್ಯಕಶ್ಯಪುವಿಗೆ ಆದ ಗತಿ ನಿಮಗೂ ಆಗಲಿದೆ: ಬಿ.ಕೆ. ಹರಿಪ್ರಸಾದ್, ಪ್ರಿಯಾಂಕ್ ಖರ್ಗೆ ವಿರುದ್ಧ ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹಾಗೂ ಗೃಹಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗಳ ವಿರುದ್ಧ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇಬ್ಬರೂ ಮಾತನಾಡುತ್ತಿರುವ ರೀತಿಯನ್ನು ನೋಡಿದರೆ...

Cinema

Dharwad News

Gadag News

Trending

ನಗರಸಭೆ ಆಯುಕ್ತರ ಕುರ್ಚಿ ಮಾರಾಟವಾಯ್ತೆ?ಉಸ್ತುವಾರಿ ಸಚಿವರು ತಮ್ಮ ಹಠ ಸಾಧಿಸಿಯೇ ಬಿಟ್ಟರೆ?

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಇವತ್ತು ಶುಕ್ರವಾರ ಮುಂಜಾನೆ ಗದಗಿನ ನಗರಸಭೆ ಕಚೇರಿಗೆ ಹೋದ ಸಿಬ್ಬಂದಿ ಮತ್ತು ನಾಗರಿಕರು ಕನ್‌ಫ್ಯೂಸ್ ಆಗುವಂತಹ ಘಟನೆಯೊಂದು ನಡೆಯಿತು. ನಗರಸಭೆ ಆಯುಕ್ತರ ಕುರ್ಚಿಯಲ್ಲಿ ಅದ್ಯಾರೋ ಅಪರಿಚಿತ ವ್ಯಕ್ತಿ...

ಕತ್ತಲಲ್ಲಿ ಕ್ವಾರಂಟೈನ್ ಸೆಂಟರ್; ಪರದಾಡಿದ ಕೊವಿಡ್ ರೋಗಿಗಳು!

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು ನಿನ್ನೆಯಷ್ಟೇ ‘ಕೊವಿಡ್ ಕೇರ್ ಸೆಂಟರ್ ಮತ್ತು ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳಲ್ಲಿ ಮಹಿಳೆಯರಿಗೆ ಭದ್ರತೆ ಒದಗಿಸಿ’ ಎಂದು ಹೇಳಿದ್ದರು, ಆದರೆ...

ಕೋಡಿಹಳ್ಳಿಯವರಿಗೆ ಇಷ್ಟೊಂದು ಅಜ್ಞಾನ ಇದೆ ಅಂತ ಗೊತ್ತಿರಲಿಲ್ಲ: ಬಿ.ಸಿ.ಪಾಟೀಲ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಸಿನಿಮಾದಲ್ಲಿರೋರು ರೋಲ್ ಮಾಡೆಲ್ ಆಗಿರಬೇಕು. ನಾನು ಅಧಿಕಾರಿಯಾಗಿ, ಸಿನಿಮಾದವನಾಗಿ ಕೆಲಸ ಮಾಡಿ ಈಗ ರಾಜಕೀಯದಲ್ಲಿದ್ದೇನೆ. ಮುತ್ತಾತನ ಕಾಲದಿಂದಲೂ ನಮ್ಮದು ಕೃಷಿ ಕುಟುಂಬ. ರೈತರಿಗಾಗಿ ಜೈಲುವಾಸವನ್ನೂ ಅನುಭವಿಸಿದ್ದೇನೆ. ಈ...

ದೇವಸ್ಥಾನದಲ್ಲಿ 3 ಕೊಲೆ: ಹುಂಡಿಗಳ್ಳರ ಅಮಾನುಷ ಕೃತ್ಯ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಮಂಡ್ಯ: ದೇವಸ್ಥಾನವೊಂದರ ಕಾಣಿಕೆ ಹುಂಡಿ ಮತ್ತು ದೇವಸ್ಥಾನದ ಇತರ ಅಮೂಲ್ಯ ವಸ್ತುಗಳನ್ನು ಕದಿಯಲು ಬಂದ ಗುಂಪೊಂದು ದೇವಸ್ಥಾನದಲ್ಲಿ ಮಲಗಿದ್ದ ಮೂವರು ಕಾವಲುಗಾರರನ್ನು ಕೊಂದಿದೆ ಎನ್ನಲಾದ ಪ್ರಕರಣ ಶುಕ್ರವಾರ ಮಂಡ್ಯ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!