ಮೈಸೂರು: ರೈತರು ಮತ್ತು ಹೆಣ್ಣುಮಕ್ಕಳು ಭದ್ರವಾಗಿದ್ದರೆ ಯಾವುದೇ ಕಾರಣಕ್ಕೂ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಯಾಗಲು ಬಿಡುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಜೆಡಿಎಸ್ ಪಾದಯಾತ್ರೆ ಕುರಿತು...
ಬಳ್ಳಾರಿ: ವರಿಷ್ಠರು ಮತ್ತೊಮ್ಮೆ ತಮ್ಮ ಮೇಲೆ ವಿಶ್ವಾಸವಿಟ್ಟು ಸಚಿವ ಸ್ಥಾನ ನೀಡಿದ್ದು, ಜಿಲ್ಲೆಯ ಅಭಿವೃದ್ಧಿಯೇ ತಮ್ಮ ಮೊದಲ ಆದ್ಯತೆಯಾಗಲಿದೆ ಎಂದು ಸಚಿವ ಬಿ. ನಾಗೇಂದ್ರ ತಿಳಿಸಿದ್ದಾರೆ. ಜಿಲ್ಲೆಯ ಎಲ್ಲ ಶಾಸಕರನ್ನು ಒಗ್ಗೂಡಿಸಿಕೊಂಡು ಅಭಿವೃದ್ಧಿ...
ಬೀಜಿಂಗ್: ಉತ್ತರ ಚೀನಾದ ಶಾಂಕ್ಸಿ ಪ್ರಾಂತ್ಯದಲ್ಲಿರುವ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಅನಿಲ ಸ್ಫೋಟದಲ್ಲಿ ಕನಿಷ್ಠ 82 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ಇತ್ತೀಚಿನ ವರ್ಷಗಳಲ್ಲಿ ಚೀನಾದಲ್ಲಿ ಸಂಭವಿಸಿದ ಅತಿದೊಡ್ಡ ಕೈಗಾರಿಕಾ ದುರಂತಗಳಲ್ಲಿ...
ಬೆಂಗಳೂರು: ಜೈಲಿನಲ್ಲಿ ನಟ ದರ್ಶನ್ ಆತ್ಮಹತ್ಯೆ ಯತ್ನ ಮಾಡಿದ್ದಾರೆ ಎಂಬ ವದಂತಿಗಳಿಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಆ ವಿಚಾರ ನನ್ನ...
ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನ ಜಾಂಬೋಟಿ ಬಳಿ ಅಬಕಾರಿ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ ಸಿನಿಮೀಯ ಶೈಲಿಯ ಅಕ್ರಮ ಸ್ಪಿರಿಟ್ ಸಾಗಣೆ ಜಾಲ ಬಯಲಾಗಿದೆ. ಆಯಿಲ್ ಟ್ಯಾಂಕರ್ ಹೆಸರಿನಲ್ಲಿ ಸಾಗಿಸಲಾಗುತ್ತಿದ್ದ ವಾಹನದೊಳಗೆ 14 ಸಾವಿರ...
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪುತ್ರಿ ಇವಾಂಕಾ ಟ್ರಂಪ್ ಹತ್ಯೆಗೆ ಸಂಚು ರೂಪಿಸಿದ್ದ ಆರೋಪದಲ್ಲಿ ಇರಾಕಿ ಪ್ರಜೆಯೊಬ್ಬನನ್ನು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ.
32 ವರ್ಷದ ಮೊಹಮ್ಮದ್ ಬಕರ್ ಸಾದ್ ದಾವೂದ್...
ರಾಮನಗರ: ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹಾರೋಹಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಇಕ್ಬಾಲ್ ಹುಸೇನ್, ನಿಖಿಲ್ ಕುಮಾರಸ್ವಾಮಿ ತಮ್ಮ ವಯಸ್ಸಿಗೆ ಹಾಗೂ...
ಬೆಂಗಳೂರು: ಮಾದಾವರ-ತುಮಕೂರು ಮೆಟ್ರೋ ರೈಲು ಯೋಜನೆಗೆ ಸಂಬಂಧಿಸಿದಂತೆ ಸಿದ್ಧಪಡಿಸಲಾದ ವಿವರವಾದ ಯೋಜನಾ ವರದಿ (DPR)ಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗಿದೆ.
ವಿಧಾನಸೌಧದಲ್ಲಿ ನಿನ್ನೆ ಸಂಜೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಡಿಪಿಆರ್ ವರದಿಯನ್ನು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...