ಮೈಸೂರು: ರೈತರು ಮತ್ತು ಹೆಣ್ಣುಮಕ್ಕಳು ಭದ್ರವಾಗಿದ್ದರೆ ಯಾವುದೇ ಕಾರಣಕ್ಕೂ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಯಾಗಲು ಬಿಡುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಜೆಡಿಎಸ್ ಪಾದಯಾತ್ರೆ ಕುರಿತು...
ಬಳ್ಳಾರಿ: ವರಿಷ್ಠರು ಮತ್ತೊಮ್ಮೆ ತಮ್ಮ ಮೇಲೆ ವಿಶ್ವಾಸವಿಟ್ಟು ಸಚಿವ ಸ್ಥಾನ ನೀಡಿದ್ದು, ಜಿಲ್ಲೆಯ ಅಭಿವೃದ್ಧಿಯೇ ತಮ್ಮ ಮೊದಲ ಆದ್ಯತೆಯಾಗಲಿದೆ ಎಂದು ಸಚಿವ ಬಿ. ನಾಗೇಂದ್ರ ತಿಳಿಸಿದ್ದಾರೆ. ಜಿಲ್ಲೆಯ ಎಲ್ಲ ಶಾಸಕರನ್ನು ಒಗ್ಗೂಡಿಸಿಕೊಂಡು ಅಭಿವೃದ್ಧಿ...
ಬೆಂಗಳೂರು: ಆಧಾರ್ ಕಾರ್ಡ್‌ನಲ್ಲಿ ಅಪ್ರಾಪ್ತ ಬಾಲಕಿಯ ಹೆಸರು ಮತ್ತು ಲಿಂಗವನ್ನು ತಪ್ಪಾಗಿ ನಮೂದಿಸಿ, ಹಲವು ಬಾರಿ ಮನವಿ ಮಾಡಿದರೂ ತಿದ್ದುಪಡಿ ಮಾಡದೇ ನಿರ್ಲಕ್ಷ್ಯ ವಹಿಸಿರುವ ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ) ವಿರುದ್ಧ...
ವಿಜಯಪುರ: ಲಾಡ್ಲೆ ಮಶಾಕ್ ಪ್ರಕರಣ ಹಿಂಪಡೆದ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರ ವಾಗ್ದಾಳಿ ನಡೆಸಿದ್ದು, ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧವೂ...
ಬೆಂಗಳೂರು: ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷದ ಪರಿಣಾಮ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗುತ್ತಿದ್ದು, ಹಣದುಬ್ಬರದ ಆತಂಕವೂ ಹೆಚ್ಚಾಗಿದೆ. ಇದರ ಪರಿಣಾಮ ಅಮೂಲ್ಯ ಲೋಹಗಳ ಮಾರುಕಟ್ಟೆಯ ಮೇಲೂ ಕಂಡುಬಂದಿದ್ದು, ಚಿನ್ನದ...
ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ವಿಜಯನಗರ ಜಿಲ್ಲೆ ಭಾರತೀಯ ಜನತಾ ಪಾರ್ಟಿ ಎಸ್‌ಟಿ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಜೋಗಿ ಹನುಮಂತಪ್ಪ ಅವರನ್ನು ನೇಮಕ ಮಾಡಲಾಗಿದೆ.
ಪಕ್ಷದ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ಈ ನೇಮಕಕ್ಕೆ...
ಗದಗ: ಮೇ 17ರಂದು ಸುರಿದ ಭಾರಿ ಗಾಳಿ-ಮಳೆಗೆ ಮನೆಗಳ ಮೇಲ್ಚಾವಣಿ ಕಳೆದುಕೊಂಡು ಬೀದಿಗಿಳಿದ ಗಂಗಿಮಡಿ ಪ್ರದೇಶದ ನೂರಾರು ಕುಟುಂಬಗಳಿಗೆ ಜಿಲ್ಲಾಡಳಿತ ಆರಂಭಿಸಿದ್ದ ಕಾಳಜಿ ಕೇಂದ್ರವೇ ಇದೀಗ ವಿವಾದದ ಕೇಂದ್ರಬಿಂದುವಾಗಿದೆ. ಶೆಡ್‌ಗಳ ದುರಸ್ತಿ ಕಾರ್ಯ...
ಬಾದಾಮಿ: ಜಿಲ್ಲೆಯ ಐತಿಹಾಸಿಕ ಅಗಸ್ತ್ಯ ಹೊಂಡದಲ್ಲಿ ಈಜಲು ತೆರಳಿದ್ದ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ಭಾರೀ ಆತಂಕಕ್ಕೆ ಕಾರಣವಾಗಿದೆ.
ಜಯನಗರ ನಿವಾಸಿ ಮನೋಜ್ ಪ್ರಕಾಶ್ ಕಂಬ್ಳೇಕರ್ (19) ನಾಪತ್ತೆಯಾದ ಯುವಕ ಎಂದು ಗುರುತಿಸಲಾಗಿದೆ....
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...