ಮೈಸೂರು: ರೈತರು ಮತ್ತು ಹೆಣ್ಣುಮಕ್ಕಳು ಭದ್ರವಾಗಿದ್ದರೆ ಯಾವುದೇ ಕಾರಣಕ್ಕೂ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಯಾಗಲು ಬಿಡುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಜೆಡಿಎಸ್ ಪಾದಯಾತ್ರೆ ಕುರಿತು...
ಬಳ್ಳಾರಿ: ವರಿಷ್ಠರು ಮತ್ತೊಮ್ಮೆ ತಮ್ಮ ಮೇಲೆ ವಿಶ್ವಾಸವಿಟ್ಟು ಸಚಿವ ಸ್ಥಾನ ನೀಡಿದ್ದು, ಜಿಲ್ಲೆಯ ಅಭಿವೃದ್ಧಿಯೇ ತಮ್ಮ ಮೊದಲ ಆದ್ಯತೆಯಾಗಲಿದೆ ಎಂದು ಸಚಿವ ಬಿ. ನಾಗೇಂದ್ರ ತಿಳಿಸಿದ್ದಾರೆ. ಜಿಲ್ಲೆಯ ಎಲ್ಲ ಶಾಸಕರನ್ನು ಒಗ್ಗೂಡಿಸಿಕೊಂಡು ಅಭಿವೃದ್ಧಿ...
ನವದೆಹಲಿ: ದೇಶಾದ್ಯಂತ ಉದ್ಯೋಗಾಕಾಂಕ್ಷಿಗಳ ಗಮನ ಸೆಳೆದಿರುವ 19ನೇ ಆವೃತ್ತಿಯ ರೋಜ್‌ಗಾರ್ ಮೇಳ ಇಂದು ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ 51,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರ ವಿತರಿಸಲಿದ್ದಾರೆ.
ಬೆಳಗ್ಗೆ 11 ಗಂಟೆಗೆ ವೀಡಿಯೋ ಕಾನ್ಫರೆನ್ಸ್...
ಬೆಳಗಾವಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಪರೀಕ್ಷಾ ಫಲಿತಾಂಶ ಪ್ರಕಟಣೆಯಲ್ಲಿ ಅಚ್ಚರಿಯ ದಾಖಲೆ ನಿರ್ಮಿಸಿದೆ. ಬೆಳಗಾವಿಯ ವಿಟಿಯು, ಬಿಇ ಮತ್ತು ಬಿಟೆಕ್ ಅಂತಿಮ ವರ್ಷದ ವಿದ್ಯಾರ್ಥಿಗಳ ಫಲಿತಾಂಶವನ್ನು ಪರೀಕ್ಷೆ ಮುಗಿದ ಕೇವಲ 10...
ನವದೆಹಲಿ: ತಂದೆ ಮತ್ತು ತಾಯಿ ಇಬ್ಬರೂ ಐಎಎಸ್ ಅಧಿಕಾರಿಗಳಾಗಿದ್ದರೆ, ಅವರ ಮಕ್ಕಳಿಗೆ ಮೀಸಲಾತಿ ಸೌಲಭ್ಯ ಏಕೆ ಮುಂದುವರಿಯಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ವದ ಪ್ರಶ್ನೆ ಎತ್ತಿದೆ.
ಹಿಂದುಳಿದ ವರ್ಗಗಳಲ್ಲಿನ ‘ಕೆನೆಪದರ’ ನಿಯಮಕ್ಕೆ ಸಂಬಂಧಿಸಿದ ಅರ್ಜಿಯ...
ನವದೆಹಲಿ: ನೀಟ್ ಯುಜಿ 2026 ಭೌತಶಾಸ್ತ್ರ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ತಜ್ಞರೊಬ್ಬರನ್ನು ಸಿಬಿಐ ಬಂಧಿಸಿದೆ.
ಬಂಧಿತ ಆರೋಪಿಯನ್ನು ಮನೀಷಾ ಸಂಜಯ್ ಹವಾಲ್ದಾರ್ ಎಂದು ಗುರುತಿಸಲಾಗಿದ್ದು,...
ಕಲಬುರಗಿ: ಕ್ರೂಸರ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಕ್ರಾಸ್ ಬಳಿ ನಡೆದಿದೆ.
ಅಪಘಾತದಲ್ಲಿ ತೋಲುಸಾಬ್ ಕ್ಯಾಶ್ವಾರ್...
ಕೊಪ್ಪಳ: ಜಿಲ್ಲೆಯ ಹೊರವಲಯದ ಚುಕ್ಕನಕಲ್ ಬಳಿ ಶುಕ್ರವಾರ ಬೆಳಗಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಚಲಿಸುತ್ತಿದ್ದ ಟಿಟಿ (ಟೆಂಪೋ ಟ್ರಾವೆಲರ್) ವಾಹನದ ಟೈರ್ ದಿಢೀರ್ ಬ್ಲಾಸ್ಟ್ ಆದ ಪರಿಣಾಮ ವಾಹನ ನಿಯಂತ್ರಣ ತಪ್ಪಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...