📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಕೋತಿಗಳ ದಾಳಿಗೆ ಬೆಚ್ಚಿಬಿದ್ದ ನವವಿವಾಹಿತೆ ಬೆಟ್ಟದಿಂದ ಬಿದ್ದು ಸಾವು: ಪತಿಯ ಕಣ್ಣೆದುರೇ ದುರಂತ

ತೂತುಕುಡಿ: ತಮಿಳುನಾಡಿನ ತೂತುಕುಡಿ ಜಿಲ್ಲೆಯ ಕಜುಗುಮಲೈನಲ್ಲಿ ಕೋತಿಗಳ ಹಿಂಡಿನಿಂದ ತಪ್ಪಿಸಿಕೊಳ್ಳಲು ಯತ್ನಿಸಿದ...

ರಾಮಮಂದಿರ ಸ್ಫೋಟ ಸಂಚು: ಹರಿಹರ ಶಂಕಿತ ಉಗ್ರನ ವಿಚಾರಣೆಗೆ ಎನ್‌ಐಎ ಎಂಟ್ರಿ

ಬೆಂಗಳೂರು: ಅಯೋಧ್ಯೆಯ ರಾಮಮಂದಿರ ಸ್ಫೋಟ ಸಂಚು ಹಾಗೂ ಪಾಕಿಸ್ತಾನ ಮೂಲದ ಉಗ್ರ...

ಕೆ.ಆರ್.ಪುರ ತ್ರಿವಳಿ ಕೊಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಕೆನೆತ್ ಪುದುಚೇರಿಯಲ್ಲಿ ಅರೆಸ್ಟ್

ಬೆಂಗಳೂರು: ಕೆ.ಆರ್.ಪುರ ತ್ರಿವಳಿ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಕೆನೆತ್‌ನನ್ನು...

ಅಕ್ರಮ ಬಡ್ಡಿ ದಂಧೆಕೋರ ಮನೋಹರ ಕಟ್ಟಿಮನಿ ಬಂಧನ..!

ಗದಗ: ಅಕ್ರಮ ಬಡ್ಡಿ ದಂಧೆ ವಿರುದ್ಧ ಸಮರ ಸಾರಿರುವ ಗದಗ ಜಿಲ್ಲಾ...

AI ಬಳಸಿ ಗೃಹಿಣಿಯ ಅಶ್ಲೀಲ ಫೋಟೋ ಸೃಷ್ಟಿಸಿ ₹30 ಲಕ್ಷಕ್ಕೆ ಬೇಡಿಕೆ: ಬ್ಲ್ಯಾಕ್ ಮೇಲ್ʼನಿಂದ ಮನನೊಂದು ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಗೃಹಿಣಿಯೊಬ್ಬರ ಫೋಟೋಗಳನ್ನು...

Political News

ಡಿ.ಕೆ. ಶಿವಕುಮಾರ್ ಜೊತೆ ಯಾವುದೇ ವ್ಯವಹಾರವಿಲ್ಲ; ಅಪಪ್ರಚಾರ ಮಾಡುವವರಿಗೆ ದೇವರೇ ಬುದ್ಧಿ ಕೊಡಲಿ: ಬಿವೈ ವಿಜಯೇಂದ್ರ

ಧರ್ಮಸ್ಥಳ: ನನ್ನ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ಯಾವುದೇ ರೀತಿಯ ವ್ಯವಹಾರ ಅಥವಾ ಆತ್ಮೀಯತೆ ಇಲ್ಲ. ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಒಬ್ಬ ರಾಜಕಾರಣಿಯಾಗಿ ನೀಡಬೇಕಾದ ಗೌರವವನ್ನು ಮಾತ್ರ ನೀಡಿದ್ದೇನೆ...

ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನ ಪಡೆದ ಬಿ.ವೈ. ವಿಜಯೇಂದ್ರ: ರಾಜಕೀಯ ಬೆಳವಣಿಗೆಗಳ ನಡುವೆ ವಿಶೇಷ ಪೂಜೆ!

ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶುಕ್ರವಾರ ಬೆಳಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ...

Cinema

Dharwad News

Gadag News

Trending

ಕೊವಿಡ್ ಗುಣಮುಖರೇ, ಇಲ್ಲಿವೆ ಹೊಸ ಗೈಡ್‌ಲೈನ್ಸ್; ಚೇತರಿಕೆಯ ನಂತರವೂ ಜಾಗೃತಿಯಿರಲಿ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಅಲ್ಲಲ್ಲಿ ಕೊವಿಡ್‌ನಿಂದ ಗುಣಮುಖರಾದ ಕೆಲವರು ಮತ್ತೆ ಕೊವಿಡ್ ಪೀಡಿತರಾದ ಘಟನೆ ಸಂಭವಿಸಿವೆ. ಇದು ಬೆರಳೆಣಿಕೆಯ ಸಂಖ್ಯೆಯಾದರೂ, ಒಮ್ಮೆ ಗುಣಮುಖರಾದರು ಎಂದ ಮಾತ್ರಕ್ಕೆ ಎಲ್ಲ ಲಕ್ಷಣಗಳು, ಎಲ್ಲ ತೊಂದರೆಗಳು...

ಎಚ್‌ಕೆ ಪಾಟೀಲರಿಗೆ ಡಬಲ್ ಧಮಾಕಾ: ಹೈಕಮಾಂಡ್ ಕೊಟ್ಟ ಗಿಫ್ಟ್

ಕಾರ್ಯಕಾರಿ ಸಮಿತಿ ಸದಸ್ಯತ್ವದ ಜೊತೆಗೆ ಮಹಾರಾಷ್ಟ್ರ ಕಾಂಗ್ರೆಸ್ ಉಸ್ತುವಾರಿ ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ: ಶುಕ್ರವಾರ ರಾಷ್ಟ್ರೀಯ ಕಾಂಗ್ರೆಸ್ ಸಂಘಟನಾತ್ಮಕವಾಗಿ ಮಹತ್ವದ ಬದಲಾವಣೆಗಳನ್ನು ಮಾಡಿದ್ದು, ಇತ್ತೀಚೆಗೆ ಬಂಡಾಯವೆದ್ದಿದ್ದ ಹಲವರನ್ನು ಉಳಿಸಿಕೊಂಡಿದೆ. ಕೆಲವರನ್ನು ಕೈಬಿಟ್ಟಿದೆ. ರಾಜ್ಯ...

ಮಾಸ್ಕ್ ಹಾಕಿಕೊಂಡೇ ಊಟ, ತಿಂಡಿ ತಿನ್ನಬೇಕಾ? ಹೋಟೆಲ್ ನಲ್ಲಿ ಕುಳಿತಿದ್ದರೂ ಬೀಳುತ್ತೆ ದಂಡ!

-ಬಸವರಾಜ ಕರುಗಲ್. ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ,ಕೊಪ್ಪಳ: ಕೊರೋನಾ ಹಾವಳಿ ಜಿಲ್ಲೆಯಲ್ಲಿ ವಿಪರೀತವಾಗಿದೆ. ರಾಜ್ಯದಲ್ಲಿಯೇ ಗ್ರೀನ್ ಜೋನ್ ಆಗಿದ್ದ ಕೊಪ್ಪಳ ಜಿಲ್ಲೆ ಇದೀಗ ರಾಜ್ಯದ ಪ್ರಮುಖ ಕೊರೋನಾ ಹಾಟ್ ಸ್ಪಾಟ್ ಜಿಲ್ಲೆಯಾಗಿ ಪರಿವರ್ತನೆ ಹೊಂದಿದೆ‌. ಹಾಗಾಗಿ...

ಅಮಿತ್ ಶಾ ಮತ್ತೆ ಏಮ್ಸ್ ಆಸ್ಪತ್ರೆಗೆ ದಾಖಲು: ಕೊವಿಡ್‌ನಿಂದ ಗುಣಮುಖರಾದ ನಂತರ ಇದು 2ನೇ ಬಾರಿ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ: ಕೊವಿಡ್ ಬಾಧಿತರಾಗಿದ್ದ ಗೃಹ ಸಚಿವ ಅಮಿತ್ ಶಾ ದೆಹಲಿ ಹೊರವಲಯದ ಗುರುಗಾಂವ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದ ನಂತರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ...

ನಡೆಯುತ್ತಿದೆ ಈಗ ನೀಟ್ ಪರೀಕ್ಷೆ: ಮೂವರು ಅಭ್ಯರ್ಥಿಗಳ ಮನೆಯಲ್ಲಿ ಸೂತಕ

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಚೆನ್ನೈ: ಭಾನುವಾರ ದೇಶದಾದ್ಯಂತ ನೀಟ್ ಪರೀಕ್ಷೆ ನಡೆಯುತ್ತಿದೆ. ಆದರೆ ನೀಟ್‌ನ ತೀವ್ರ ಗೊಂದಲ, ಭಯದಲ್ಲಿದ್ದ ಮೂವರು ಅಭ್ಯರ್ಥಿಗಳು ಶನಿವಾರ ಆತ್ಮಹತ್ಯೆಗೆ ಶರಣಾಗಿದ್ದು, ಅವರ ಮನೆಯಲ್ಲೀಗ ಸೂತಕದ ವಾತಾವರಣವಿದೆ.ಮೆಡಿಕಲ್ ಪದವಿಗೆ...

ಅಮೆರಿಕ ಚುನಾವಣೆ: ಆನೆಗೆ ಬೀಳಲಿದೆಯೆ ಕತ್ತೆ ಒದೆ?

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ನವದೆಹಲಿ; ನವೆಂಬರ್ 3ಕ್ಕೆ ನಡೆಯಲಿರುವ ಅಮೆರಿಕ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯ ಪ್ರಚಾರ ತೀವ್ರಗೊಂಡಿದೆ. ವಿವಿಧ ದೇಶಗಳ ಮೇಲೆ ಅಮೆರಿಕ ಪ್ರಭಾವ ಸಾಕಷ್ಟಿರುವುದರಿಂದ ಈ ಚುನಾವಣೆ ವಿಶ್ವದ ಇತರ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News