📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಲಾರಿಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಸಾವು.!

ರಾಮನಗರ: ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿ,...

ರಸ್ತೆ ಅಪಘಾತ: ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಮೂವರು ಸಾವು!

ಬೆಂಗಳೂರು: ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದ ಒಂದೇ ಕುಟುಂಬದ ಮೂವರು...

ವಿದ್ಯುತ್ ತಂತಿ ತಗುಲಿ ಚಿಪ್ಸ್ ಲೋಡ್ ಕ್ಯಾಂಟರ್ ಲಾರಿ ಸಂಪೂರ್ಣ ಭಸ್ಮ!

ಹಗರಿಬೊಮ್ಮನಹಳ್ಳಿ: ತಾಲೂಕಿನ ಪಿಲ್ಲೂಬನಹಳ್ಳಿ ಗ್ರಾಮದ ಬಳಿ ಚಿಪ್ಸ್ ಲೋಡ್ ಹೊತ್ತೊಯ್ಯುತ್ತಿದ್ದ ಕ್ಯಾಂಟರ್...

Crime News: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಬರ್ಬರ ಕೊಲೆ!

ಮಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಗಳೂರು...

ಅಕ್ರಮ ಸಂಬಂಧ ಪ್ರಶ್ನಿಸಲು ಬಂದಿದ್ದ ಅಕ್ಕ-ತಮ್ಮನನ್ನು, ಚಾಕುವಿನಂದ ಇರಿದು ಕೊಂದ ಅಪ್ರಾಪ್ತ ಬಾಲಕ!

ಬೆಂಗಳೂರು: ಪೀಣ್ಯದ ಹೆಚ್‌ಎಂಟಿ ಲೇಔಟ್‌ನ ಮನೆಯೊಂದರಲ್ಲಿ 16 ವರ್ಷದ ಅಪ್ರಾಪ್ತ ಬಾಲಕನಿಂದ...

Political News

ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್: ದಾವಣಗೆರೆ-ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ವಿಶ್ವಾಸ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

Cinema

Dharwad News

Gadag News

Trending

ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿಲ್ಲ: ಟೆಸ್ಟ್ ರಿಪೋರ್ಟ್ ಸೇಫ್ – ದಿನೇಶ್ ಗುಂಡೂರಾವ್

ಬೆಂಗಳೂರು: ಮೊಟ್ಟೆಯಲ್ಲಿ ಯಾವುದೇ ಕ್ಯಾನ್ಸರ್‌ಕಾರಕ ಅಂಶಗಳಿಲ್ಲ. ಲ್ಯಾಬ್ ಪರೀಕ್ಷಾ ವರದಿ ಸಂಪೂರ್ಣ ಸುರಕ್ಷಿತವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ವಿವಿಧ ಜಿಲ್ಲೆಗಳಿಂದ ಮೊಟ್ಟೆ ಮಾದರಿಗಳನ್ನು...

ಮೈಸೂರಿನಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣ: ತನಿಖೆಗೆ ಸೂಚನೆ ನೀಡಿದ್ದೇನೆ – ಸಚಿವ ಪರಮೇಶ್ವರ್

ಬೆಂಗಳೂರು: ಮೈಸೂರು ಅರಮನೆಯ ಮುಂಭಾಗದಲ್ಲಿ ಸಿಲಿಂಡರ್ ಸ್ಫೋಟಗೊಂಡ ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯೇ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಲೂನು ಮಾರುತ್ತಿದ್ದ ವ್ಯಕ್ತಿಯ ಬಳಿ ಹೀಲಿಯಂ ಸಿಲಿಂಡರ್...

ಜಗದ್ಗುರುಗಳ ಜೊತೆ ನಟಿ ಪಲ್ಲವಿ ಮತ್ತಿಘಟ್ಟ 1 ಗಂಟೆ ಮಾತುಕತೆ ಸುಳ್ಳು: ಮಠ ಕೊಟ್ಟ ಸ್ಪಷ್ಟನೆ ಏನು?

ಚಿಕ್ಕಮಗಳೂರು: ಶೃಂಗೇರಿಗೆ ಭೇಟಿ ನೀಡಿದ್ದ ಕಿರುತೆರೆ ನಟಿಯೊಬ್ಬರು ಮಠದ ಹಿರಿಯ ಸ್ವಾಮೀಜಿಗಳೊಂದಿಗೆ ಒಂದು ಗಂಟೆಗೂ ಅಧಿಕ ಸಮಯ ಮಾತುಕತೆ ನಡೆಸಿದ್ದಾರೆ ಎಂದು ಪತ್ರಿಕೆಯೊಂದು ಪ್ರಕಟಿಸಿದ ಸುದ್ದಿ ಪರ-ವಿರೋಧ ಚರ್ಚೆಗೆ ಕಾರಣವಾಗಿದೆ. ನಟಿಯ ಫೋಟೋ...

ಕೇಂದ್ರದಿಂದ ರೈಲು ಪ್ರಯಾಣ ದರ ಹೆಚ್ಚಳ: ರಾಜ್ಯದ ಬಿಜೆಪಿ ನಾಯಕರು ಇದನ್ನು ಪ್ರಶ್ನಿಸುವುದಿಲ್ಲ-ಸಿಎಂ ಸಿದ್ದರಾಮಯ್ಯ

ದಾವಣಗೆರೆ: ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ ರಾಜ್ಯದ ಬಿಜೆಪಿ ನಾಯಕರು ಪ್ರಶ್ನಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು...

ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಶವವಾಗಿ ಪತ್ತೆ! ಕೊಲೆ ಶಂಕೆ

ದೊಡ್ಡಬಳ್ಳಾಪುರ: ಕಾಣೆಯಾಗಿದ್ದ ಪ್ರಥಮ ಪಿಯುಸಿ ಕಾಲೇಜು ವಿದ್ಯಾರ್ಥಿ ಶವವಾಗಿ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಸಾಧು ಮಠ ಗ್ರಾಮದ ಬಳಿ ನಡೆದಿದೆ.ಮೃತ ವಿದ್ಯಾರ್ಥಿಯನ್ನು ನಿಶಾಂಕ್ ಎಂದು ಗುರುತಿಸಲಾಗಿದ್ದು, ರಸ್ತೆ ಬದಿಯ ಮೋರಿ ಒಂದರಲ್ಲಿ...

ಚಿಕ್ಕಬಳ್ಳಾಪುರ ದುರಂತ: ಮೃತರ ಕುಟುಂಬದವರಿಗೆ ಸಿಎಂ ತಲಾ 5 ಲಕ್ಷ ಪರಿಹಾರ ಘೋಷಣೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲ್ಲೂಕಿನ ಅಜ್ಜವಾರ ಗೇಟ್‌ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆಗೆ ಸಂಬಂಧಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಯೊಬ್ಬ ಮೃತರ ಕುಟುಂಬಕ್ಕೆ 5 ಲಕ್ಷ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!