Crime News

ಪತ್ನಿಯನ್ನು ಕೊಂದು ರುಂಡವನ್ನು ಫ್ರಿಡ್ಜ್ʼನಲ್ಲಿಟ್ಟಿದ್ದ ಆರೋಪಿ ಪೊಲೀಸ್ ವಾಹನದಿಂದ ಜಿಗಿದು ಸಾವು!

ಗುವಾಹಟಿ: ಪತ್ನಿಯನ್ನು ಹತ್ಯೆ ಮಾಡಿ, ಆಕೆಯ ತಲೆ ಸೇರಿದಂತೆ ದೇಹದ ಭಾಗಗಳನ್ನು...

ಪರಪುರುಷನೊಂದಿಗೆ ಲವ್ವಿಡವ್ವಿ: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದ ಪತಿಯ ಕೊಂದ ಪತ್ನಿ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಪತ್ನಿ ತನ್ನ ಪ್ರಿಯಕರ ಹಾಗೂ...

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ಮೂವರು ಮಕ್ಕಳು ಸೇರಿ 8 ಮಂದಿ ದಾರುಣ ಸಾವು!

ಮುಂಬೈ/ಭಂಡಾರಾ: ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯಲ್ಲಿ ದಿಗಿಲು ಹುಟ್ಟಿಸುವ ಭೀಕರ ರಸ್ತೆ ಅಪಘಾತ...

ನ್ಯಾಯಾಲಯಕ್ಕೇ ನಕಲಿ ದಾಖಲೆ ನೀಡಿ ವಂಚಿಸಲು ಯತ್ನ: ಉಡುಪಿಯಲ್ಲಿ ಸಿಕ್ಕಿಬಿದ್ದ ಖದೀಮರು

ಉಡುಪಿ: ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸಲು ನಕಲಿ...

ಸತ್ಯ ನಿಕೇತನ ಕಟ್ಟಡ ಕುಸಿತ: ಮಾಲೀಕ ಹರಿರಾಮ್ ಗುಪ್ತಾ ಬಂಧನ, 5 ಅಧಿಕಾರಿಗಳ ಅಮಾನತು

ನವದೆಹಲಿ: ದಕ್ಷಿಣ ದೆಹಲಿಯ ಸತ್ಯ ನಿಕೇತನದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದು...

Political News

ಬಿ.ಕೆ. ಹರಿಪ್ರಸಾದ್ʼಗೆ ಆಹ್ವಾನಿಸಿಲ್ಲ ಎಂದು ಯಾರು ಹೇಳಿದ್ದು?: 100 ದಿನಗಳ ಕಾರ್ಯಕ್ರಮದ ಅಸಮಾಧಾನದ ಸುದ್ದಿಗೆ ಸಿಎಂ ಡಿಕೆಶಿ ಸ್ಪಷ್ಟನೆ!

ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿಯಾಗಿ 'ಶತಕದ ಸಂಭ್ರಮ' ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಈ ಕಾರ್ಯಕ್ರಮಕ್ಕೆ ಕೆಪಿಸಿಸಿ...

ಕನಕಪುರದ ಬಿಸಿಎಂ ಹಾಸ್ಟೆಲ್‌ಗೆ ಸಿಎಂ ದಿಢೀರ್ ಭೇಟಿ; ವಿದ್ಯಾರ್ಥಿಗಳ ಜೊತೆ ಮುದ್ದೆ ಊಟ ಸವಿದ ಡಿಕೆಶಿ!

ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್‌ಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಬೆಂಗಳೂರಿನಿಂದ ಕನಕಪುರಕ್ಕೆ ತೆರಳುತ್ತಿದ್ದ ವೇಳೆ ಯಾವುದೇ ಪೂರ್ವ ಸೂಚನೆ ನೀಡದೆ...

Cinema

Dharwad News

Gadag News

Trending

‘ನೀವ್ ಬರ್ತಿರಿ, ಕಾರ್ಯಕ್ರಮ ಮಾಡ್ತಿರಿ, ಹೋಗ್ತಿರಿ ಅಷ್ಟೇ!’ ಪ್ರಜಾಸೇವಾ ಕಾರ್ಯಕ್ರಮದಲ್ಲಿ ಅಧಿಕಾರಿಗಳಿಗೆ ಹಿಗ್ಗಾಮುಗ್ಗಾ ತರಾಟೆ

ಗದಗ: ‘ನೀವ್ ಬರ್ತಿರಿ, ಇಂತಾ ಪಂಕ್ಷನ್ ಮಾಡ್ತಿರಿ, ಹೊಗ್ತಿರಿ ಅಷ್ಟೇ. ಅರ್ಜಿ ಸ್ವೀಕರಿಸಿ ಕುಂತರೇ ಆಗಲ್ಲ, ಕೆಲಸ ಮಾಡಬೇಕು’ ಎಂದು ಸ್ಥಳೀಯರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ...

ಜನರೇ ಸಿಕ್ಕ ಸಿಕ್ಕ ಕ್ಲಿನಿಕ್‌ಗೆ ಹೋಗಬೇಡಿ! ಆರೋಗ್ಯ ಇಲಾಖೆಯಿಂದ ಮಹತ್ವದ ಎಚ್ಚರಿಕೆ!

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನಕಲಿ ಕ್ಲಿನಿಕ್‌ಗಳು ಹಾಗೂ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು, ಜನರ ಆರೋಗ್ಯ ಮತ್ತು ಜೀವದ ಜೊತೆ ಚೆಲ್ಲಾಟ ನಡೆಸಲಾಗುತ್ತಿದೆ. ಸೂಕ್ತ ವೈದ್ಯಕೀಯ ಪದವಿ, ತರಬೇತಿ ಹಾಗೂ ನೋಂದಣಿ ಇಲ್ಲದೇ...

ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರ ಗುಂಡಿನ ಸದ್ದು; ಕೊಲೆ ಆರೋಪಿ ಕಾಲಿಗೆ ಫೈರಿಂಗ್!

ಶಿವಮೊಗ್ಗ: ನಗರದಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರ ಗುಂಡಿನ ಸದ್ದು ಮೊಳಗಿದೆ. ರೌಡಿಶೀಟರ್ ಕಿರಣ್ ಅಲಿಯಾಸ್ ಕುಳ್ಳಿ ಕಿರಣ್ ಕೊಲೆ ಪ್ರಕರಣದ ಆರೋಪಿ ಉಮೇಶ್ ನಾಯ್ಕ್ (27) ಕಾಲಿಗೆ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಭಾನುವಾರ (ಸೆ.6) ಸಂಜೆ...

ಮೊಸರು ಕುಡಿಕೆ ಕಾರ್ಯಕ್ರಮದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ!

ಬಾಗಲಕೋಟೆ: ನಗರದ ವಿದ್ಯಾಗಿರಿ ಇಂಜಿನಿಯರಿಂಗ್ ಕಾಲೇಜು ಸರ್ಕಲ್ ಬಳಿ ಭಾನುವಾರ ರಾತ್ರಿ ಆಯೋಜಿಸಿದ್ದ ಶ್ರೀಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಕಾರ್ಯಕ್ರಮದಲ್ಲಿ ಎರಡು ಯುವಕರ ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ವೇದಿಕೆಯ ಮೇಲೆ ಹಾಡು ಹಾಡುವ...

ಮೆಜೆಸ್ಟಿಕ್‌ನಲ್ಲಿ ಹೊತ್ತಿ ಉರಿದ ರೈಲು ಬೋಗಿ! ತಪ್ಪಿದ ಭಾರೀ ಅನಾಹುತ

ಬೆಂಗಳೂರು: ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ ನಂ.1ರಲ್ಲಿ ನಿಲ್ಲಿಸಲಾಗಿದ್ದ ಖಾಲಿ ರೈಲು ಬೋಗಿಗೆ ಭಾನುವಾರ ತಡರಾತ್ರಿ ಬೆಂಕಿ ಹೊತ್ತಿಕೊಂಡಿದೆ. ರಾತ್ರಿ ಸುಮಾರು 11.30ರ ವೇಳೆಗೆ ಬೋಗಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು,...

ತಾವರೆಕೆರೆ ಗೇಟ್ ಬಳಿ ಭೀಕರ ಅಪಘಾತ; ಮಹಿಳೆ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಾಯ!

ಮಂಡ್ಯ: ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಅತೀವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ತಾವರೆಕೆರೆ ಗೇಟ್ ಸಮೀಪದ ಪೆಟ್ರೋಲ್ ಬಂಕ್...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News