📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ಆಸ್ತಿಯಲ್ಲಿ ಪಾಲು ಕೇಳಿದ ಕಾರಣ ಕೊಲೆ: ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ಕಾರವಾರ: ಆಸ್ತಿಯಲ್ಲಿ ಪಾಲು ಕೇಳಿದ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಮೂವರು...

ಮೂರು ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿ ಶ್ರೀನಂದ, 2 ಸಾವಿರ ಅಡಿ ಕೆಳಗೆ ಶವವಾಗಿ ಪತ್ತೆ!

ಚಿಕ್ಕಮಗಳೂರು: ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಕಳೆದ ಮೂರು...

ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!

ಚಾಮರಾಜನಗರ: ಸಾಮಾನ್ಯವಾಗಿ ಕಳ್ಳರಿಗೆ ಯಾವುದಕ್ಕೂ ಭಯವಿಲ್ಲ ಎಂಬ ಮಾತಿದೆ. ಆದರೆ ಗುಂಡ್ಲುಪೇಟೆ...

ಅಪ್ರಾಪ್ತೆ ಮೇಲಿನ ದೌರ್ಜನ್ಯ ಪ್ರಕರಣ: ಆರೋಪಿಗೆ 20 ವರ್ಷ ಜೈಲು, ₹7 ಲಕ್ಷ ದಂಡ!

ಮಂಡ್ಯ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪ ಸಾಬೀತಾದ...

ಪ್ರೀತಿ ನಿರಾಕರಿಸಿದ್ದಕ್ಕೆ ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ!

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಘೋರ ದುರಂತ ಸಂಭವಿಸಿದ್ದು, ಪ್ರೀತಿ ನಿರಾಕರಿಸಿದ್ದಕ್ಕೆ...

Political News

ಯೋಗೇಶ್‌ ಗೌಡ ಕೊಲೆ ಪ್ರಕರಣ: ‘ಕೈ’ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದೇ ನಿರ್ಧಾರ!

ಧಾರವಾಡ:- ಧಾರವಾಡ ಗ್ರಾಮೀಣ ಕ್ಷೇತ್ರದ ಮಾಜಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಭವಿಷ್ಯವು ಇಂದು ನ್ಯಾಯಾಲಯದ ತೀರ್ಪಿನ ಮೂಲಕ ನಿರ್ಧಾರವಾಗಲಿದೆ. 2016 ರಲ್ಲಿ ನಡೆದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ...

ಕೊಲೆಗೆ ಪ್ರಚೋದನೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುಧ್ದ ದೂರು ದಾಖಲು!

ದಿಸ್ಪುರ್: ಕೊಲೆಗೆ ಪ್ರಚೋದನೆ ಕೊಟ್ಟ ಆರೋಪದಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುಧ್ದ ಬೆಂಗಳೂರಿನಲ್ಲಿ ದೂರು ದಾಖಲಾಗಿದೆ. ಅಸ್ಸಾಂನಲ್ಲಿ ಆರ್‌ಎಸ್‌ಎಸ್ ಮತ್ತು ಬಿಜೆಪಿ ಕಾರ್ಯಕರ್ತರನ್ನು ಕೊಲ್ಲುವಂತೆ ಮುಸ್ಲಿಮರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರೆ...

Cinema

Dharwad News

Gadag News

Trending

ರೀಲ್ಸ್‌ಗಳ ಮೂಲಕ ಫೇಮಸ್ ಆಗಿದ್ದ ಅಜ್ಜಿ ‘ಲಕ್ಷ್ಮಿ ನಾಯಕ್’ ನಿಧನ!

ಕಾರವಾರ: ರೀಲ್ಸ್ ನಲ್ಲಿ ಹವಾ ಸೃಷ್ಟಿಸಿದ್ದ 93 ವರ್ಷದ ಅಜ್ಜಿ ಲಕ್ಷ್ಮಿ ನಾಯಕ್ ನಿಧನರಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕೆರೆಹೊಸಳ್ಳಿಯ ಲಕ್ಷ್ಮಿ ನಾಯ್ಕ ಅವರು, ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್‌ಗಳ ಮೂಲಕ ಪ್ರಸಿದ್ಧಿ...

ಅಡಕೆ ತೋಟದಲ್ಲಿ ಉಪನ್ಯಾಸಕನ ಶವ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿರುವ ಸ್ಥಿತಿಯಲ್ಲಿ ಪತ್ತೆ! ಸಾವಿನ ಸುತ್ತ ಅನುಮಾನಗಳ ಹುತ್ತ

ಶಿವಮೊಗ್ಗ: ಖಾಸಗಿ ಕಾಲೇಜಿನ ಉಪನ್ಯಾಸಕರೊಬ್ಬರ ಮೃತದೇಹ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಭದ್ರಾವತಿ ತಾಲೂಕಿನ ಹನುಮಂತಾಪುರ ಗ್ರಾಮದ ಅಡಕೆ ತೋಟವೊಂದರಲ್ಲಿ ಜರುಗಿದೆ. 58 ವರ್ಷದ ಸುರೇಶ್ ಅನುಮಾನಾಸ್ಪದ ಸ್ಥಿತಿಯಲ್ಲಿ ಮೃತಪಟ್ಟ ಉಪನ್ಯಾಸಕ....

ಶ್ರೀರಾಮನವಮಿ ಪ್ರಯುಕ್ತ ವಿತರಿಸಿದ ಪ್ರಸಾದ ತಿಂದು ಭಕ್ತರು ಅಸ್ವಸ್ಥ: ಆಸ್ಪತ್ರೆಗೆ ದಾಖಲು!

ದೇವನಹಳ್ಳಿ: ಶ್ರೀರಾಮನವಮಿ ಅಂಗವಾಗಿ ವಿತರಿಸಿದ ಅನ್ನಪ್ರಸಾದ ಸೇವಿಸಿದ ಭಕ್ತರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ತಾಲೂಕಿನ ಬೆಟ್ಟೇನಹಳ್ಳಿ ಗ್ರಾಮದಲ್ಲಿ ಜರುಗಿದೆ. ಮಾರ್ಚ್ 28ರ ಶನಿವಾರ, ದೇವಸ್ಥಾನದಲ್ಲಿ ನೀಡಿದ ಪ್ರಸಾದ ಸೇವಿಸಿದ ಬಳಿಕ ಹಲವರಿಗೆ ವಾಂತಿ,...

ಒಂದೆಡೆ 1.28 ಕೋಟಿ ಆನ್‌ಲೈನ್ ವಂಚನೆ, ಮತ್ತೊಂದೆಡೆ ಸರಣಿ ಕಳ್ಳತನ: ರಾಜ್ಯದಲ್ಲಿ ಅಪರಾಧಗಳ ಅಬ್ಬರ!

ಚಿಕ್ಕಮಗಳೂರು/ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಸೈಬರ್ ವಂಚನೆ ಮತ್ತು ಮನೆಗಳ್ಳತನ ಪ್ರಕರಣಗಳು ಹೆಚ್ಚುತ್ತಿರುವ ಆತಂಕಕಾರಿ ಚಿತ್ರಣ ಬೆಳಕಿಗೆ ಬಂದಿದೆ. ಒಂದೆಡೆ ಆನ್‌ಲೈನ್ ಟ್ರೇಡಿಂಗ್ ಹೆಸರಿನಲ್ಲಿ ಕೋಟಿ ಕೋಟಿ ವಂಚನೆ ನಡೆದಿದ್ದರೆ, ಮತ್ತೊಂದೆಡೆ ಸರಣಿ...

ಚಾಕೊಲೇಟ್‌ ಕದ್ದಳೆಂದು 12 ವರ್ಷದ ಮಗಳನ್ನು ಕೋಲಿನಿಂದ ಹೊಡೆದು ಕೊಂದ ತಂದೆ

ಬುಲಂದ್ಶಹರ್: ಅಪ್ರಾಪ್ತ ಮಕ್ಕಳ ಮೇಲಿನ ಹಿಂಸಾಚಾರ ಮತ್ತೊಮ್ಮೆ ದೇಶವನ್ನೇ ಬೆಚ್ಚಿಬೀಳಿಸಿದೆ. ಉತ್ತರ ಪ್ರದೇಶದ ಬುಲಂದ್ಶಹರ್‌ನಲ್ಲಿ ಚಾಕೊಲೇಟ್ ಕಳ್ಳತನದ ಅನುಮಾನದಲ್ಲಿ ತಂದೆಯೊಬ್ಬ ತನ್ನ ಮಗಳನ್ನು ಹೊಡೆದು ಕೊಂದಿರುವ ಘಟನೆ ಬೆಳಕಿಗೆ ಬಂದಿದೆ. ನರೋರಾದ ರತನ್‌ಪುರ ಗ್ರಾಮದಲ್ಲಿ...

ಭಾರತ ನಮ್ಮ ಮೊದಲ ಶತ್ರು ಎಂದಿದ್ದ ಪಾಕ್‌ ಮಾಜಿ ಸೇನಾ ಮುಖ್ಯಸ್ಥ ಬಾಜ್ವಾ ಸಾವು!

ಇಸ್ಲಾಮಾಬಾದ್: ಕಳೆದ ಫೆಬ್ರವರಿಯಲ್ಲಿ ಸ್ನಾನಗೃಹದಲ್ಲಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಪಾಕಿಸ್ತಾನದ ಮಾಜಿ ಸೇನಾ ಮುಖ್ಯಸ್ಥ ಜನರಲ್ ಜಾವೇದ್ ಬಾಜ್ವಾ ಇದೀಗ ನಿಧನರಾಗಿದ್ದಾರೆ. ಗಾಯಗೊಂಡಿದ್ದ ಅವರು ರಾವಲ್ಪಿಂಡಿ ಮಿಲಿಟರಿ ಆಸ್ಪತ್ರೆಯ ತೀವ್ರಾ ನಿಗಾ ಘಟಕದಲ್ಲಿ ಚಿಕಿತ್ಸೆ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!