ಮೈಸೂರು: ರೈತರು ಮತ್ತು ಹೆಣ್ಣುಮಕ್ಕಳು ಭದ್ರವಾಗಿದ್ದರೆ ಯಾವುದೇ ಕಾರಣಕ್ಕೂ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಯಾಗಲು ಬಿಡುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಜೆಡಿಎಸ್ ಪಾದಯಾತ್ರೆ ಕುರಿತು...
ಬಳ್ಳಾರಿ: ವರಿಷ್ಠರು ಮತ್ತೊಮ್ಮೆ ತಮ್ಮ ಮೇಲೆ ವಿಶ್ವಾಸವಿಟ್ಟು ಸಚಿವ ಸ್ಥಾನ ನೀಡಿದ್ದು, ಜಿಲ್ಲೆಯ ಅಭಿವೃದ್ಧಿಯೇ ತಮ್ಮ ಮೊದಲ ಆದ್ಯತೆಯಾಗಲಿದೆ ಎಂದು ಸಚಿವ ಬಿ. ನಾಗೇಂದ್ರ ತಿಳಿಸಿದ್ದಾರೆ. ಜಿಲ್ಲೆಯ ಎಲ್ಲ ಶಾಸಕರನ್ನು ಒಗ್ಗೂಡಿಸಿಕೊಂಡು ಅಭಿವೃದ್ಧಿ...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿಗೆ ಮಳೆರಾಯ ಎಂಟ್ರಿ ಕೊಟ್ಟಿದ್ದು, ಗುರುವಾರ ಸಂಜೆ ಸುರಿದ ಭಾರೀ ಮಳೆ ಹಲವು ಅವಾಂತರಗಳಿಗೆ ಕಾರಣವಾಗಿದೆ. ನಗರದ ವಿವಿಧ ಭಾಗಗಳಲ್ಲಿ ಬೃಹತ್ ಮರಗಳು ಧರೆಗುರುಳಿದ್ದು, ವಾಹನಗಳು ಜಖಂಗೊಂಡಿವೆ. ಕೆಲವೆಡೆ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನಗಳೊಂದಿಗೆ ಮುಕ್ತಾಯಗೊಂಡಿದೆ. ಆರೋಗ್ಯ, ಶಿಕ್ಷಣ, ನೀರಾವರಿ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಯೋಜನೆಗಳಿಗೆ ಸಚಿವ ಸಂಪುಟ ಅನುಮೋದನೆ...
ಬೀದರ್: ತಡರಾತ್ರಿ ಕರ್ತವ್ಯದಲ್ಲಿದ್ದ ಬ್ರಿಮ್ಸ್ ಆಸ್ಪತ್ರೆಯ ವೈದ್ಯರ ಮೇಲೆ ರೋಗಿಯ ಸಂಬಂಧಿಕರು ಹಲ್ಲೆ ನಡೆಸಿದ ಘಟನೆ ಬೀದರ್ ನಗರದಲ್ಲಿ ಆತಂಕಕ್ಕೆ ಕಾರಣವಾಗಿದೆ. ಆಸ್ಪತ್ರೆಯ ಕ್ಯಾಜುವಾಲಿಟಿ ವಾರ್ಡ್‌ನಲ್ಲೇ ನಡೆದ ಈ ಘಟನೆ ವೈದ್ಯಕೀಯ ವಲಯದಲ್ಲಿ...
ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಇಂದೂ ಮಳೆಯ ಅಬ್ಬರ ಮುಂದುವರಿಯಲಿದ್ದು, ಕೆಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಹಾಗೂ ಆರೆಂಜ್ ಅಲರ್ಟ್ ಘೋಷಿಸಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು, ಮಿಂಚು...
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಸದ್ಯ ದೊಡ್ಡ ಮಟ್ಟದ ನಿರೀಕ್ಷೆ ಮೂಡಿಸಿರುವ ಸಿನಿಮಾಗಳಲ್ಲಿ ‘ಮ್ಯಾಂಗೋ ಪಚ್ಚ’ ಕೂಡ ಒಂದು. ಕಿಚ್ಚ ಸುದೀಪ್ ಕುಟುಂಬದ ಹಿನ್ನೆಲೆಯೊಂದಿಗೆ ಬರುತ್ತಿರುವ ಈ ಸಿನಿಮಾ ಜೂನ್ 5ರಂದು ಬಿಡುಗಡೆಯಾಗಲಿದ್ದು, ಚಿತ್ರತಂಡ...
ಬೆಂಗಳೂರು: ನಟ ದಿಲೀಪ್ ರಾಜ್ ಅಗಲಿಕೆಯ ನೋವಿನಿಂದ ಕನ್ನಡ ಚಿತ್ರರಂಗ ಇನ್ನೂ ಹೊರಬಂದಿಲ್ಲ. ಅವರ ನಿಧನದ ಬಳಿಕ ಸ್ನೇಹಿತರು, ಸಹ ಕಲಾವಿದರು ಹಾಗೂ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾವುಕ ನೆನಪುಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇದೀಗ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...