ಮೈಸೂರು: ರೈತರು ಮತ್ತು ಹೆಣ್ಣುಮಕ್ಕಳು ಭದ್ರವಾಗಿದ್ದರೆ ಯಾವುದೇ ಕಾರಣಕ್ಕೂ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಯಾಗಲು ಬಿಡುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಜೆಡಿಎಸ್ ಪಾದಯಾತ್ರೆ ಕುರಿತು...
ಬಳ್ಳಾರಿ: ವರಿಷ್ಠರು ಮತ್ತೊಮ್ಮೆ ತಮ್ಮ ಮೇಲೆ ವಿಶ್ವಾಸವಿಟ್ಟು ಸಚಿವ ಸ್ಥಾನ ನೀಡಿದ್ದು, ಜಿಲ್ಲೆಯ ಅಭಿವೃದ್ಧಿಯೇ ತಮ್ಮ ಮೊದಲ ಆದ್ಯತೆಯಾಗಲಿದೆ ಎಂದು ಸಚಿವ ಬಿ. ನಾಗೇಂದ್ರ ತಿಳಿಸಿದ್ದಾರೆ. ಜಿಲ್ಲೆಯ ಎಲ್ಲ ಶಾಸಕರನ್ನು ಒಗ್ಗೂಡಿಸಿಕೊಂಡು ಅಭಿವೃದ್ಧಿ...
ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಇಂದೂ ಮಳೆಯ ಅಬ್ಬರ ಮುಂದುವರಿಯಲಿದ್ದು, ಕೆಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಹಾಗೂ ಆರೆಂಜ್ ಅಲರ್ಟ್ ಘೋಷಿಸಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು, ಮಿಂಚು...
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಸದ್ಯ ದೊಡ್ಡ ಮಟ್ಟದ ನಿರೀಕ್ಷೆ ಮೂಡಿಸಿರುವ ಸಿನಿಮಾಗಳಲ್ಲಿ ‘ಮ್ಯಾಂಗೋ ಪಚ್ಚ’ ಕೂಡ ಒಂದು. ಕಿಚ್ಚ ಸುದೀಪ್ ಕುಟುಂಬದ ಹಿನ್ನೆಲೆಯೊಂದಿಗೆ ಬರುತ್ತಿರುವ ಈ ಸಿನಿಮಾ ಜೂನ್ 5ರಂದು ಬಿಡುಗಡೆಯಾಗಲಿದ್ದು, ಚಿತ್ರತಂಡ...
ಬೆಂಗಳೂರು: ನಟ ದಿಲೀಪ್ ರಾಜ್ ಅಗಲಿಕೆಯ ನೋವಿನಿಂದ ಕನ್ನಡ ಚಿತ್ರರಂಗ ಇನ್ನೂ ಹೊರಬಂದಿಲ್ಲ. ಅವರ ನಿಧನದ ಬಳಿಕ ಸ್ನೇಹಿತರು, ಸಹ ಕಲಾವಿದರು ಹಾಗೂ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾವುಕ ನೆನಪುಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇದೀಗ...
ಬೆಂಗಳೂರು: ತಮಿಳು ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಕರ್ನಾಟಕ ರಾಜಕೀಯಕ್ಕೆ ಕಾಲಿಡಲಿದೆ ಎಂಬ ಚರ್ಚೆ ಜೋರಾಗಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆಯಲ್ಲಿ ಪಕ್ಷ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಸಾಧ್ಯತೆಗಳ ಕುರಿತು ರಾಜಕೀಯ ವಲಯದಲ್ಲಿ...
ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಕಾಂಬಿನೇಷನ್‌ನಲ್ಲಿ ಸಿನಿಮಾ ಬರಬೇಕಿತ್ತು ಎಂಬ ವಿಚಾರ ಮತ್ತೆ ಚರ್ಚೆಗೆ ಬಂದಿದೆ. ಅಪ್ಪುಗಾಗಿ ವಿಶೇಷವಾಗಿ ಸಿದ್ಧಪಡಿಸಿದ್ದ ಕಥೆಯನ್ನು ಈಗ ಯಾರಿಗೂ ಮಾಡಲು ಮನಸ್ಸಿಲ್ಲ...
ಹೈದರಾಬಾದ್: ಪ್ಯಾನ್ ಇಂಡಿಯಾ ನಿರ್ದೇಶಕ ಪ್ರಶಾಂತ್ ನೀಲ್ ಇದೀಗ ‘ಸಲಾರ್ 2’ ಸಿನಿಮಾದ ಬಗ್ಗೆ ಸ್ಪಷ್ಟ ಅಪ್ಡೇಟ್ ನೀಡಿ ಸಿನಿಪ್ರೇಕ್ಷಕರ ಕುತೂಹಲ ಹೆಚ್ಚಿಸಿದ್ದಾರೆ. ಆದರೆ ಇದೇ ವೇಳೆ ‘ಕೆಜಿಎಫ್ 3’ ಕುರಿತು ಅವರು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...