📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ರಸ್ತೆ ದಾಟುವ ವೇಳೆ ಕಾರು ಡಿಕ್ಕಿ: SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ಸಾವು!

ಹಾಸನ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾದ ಪರಿಣಾಮ ಎಸ್ಎಸ್ಎಲ್ಸಿ ವಿದ್ಯಾರ್ಥಿ...

ಸಕಲೇಶಪುರದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಫೋಟೋಗ್ರಾಫರ್‌ʼಗಳ ಮೇಲೆ ಹಲ್ಲೆ!

ಸಕಲೇಶಪುರ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್...

ಲಾರಿಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಸಾವು.!

ರಾಮನಗರ: ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿ,...

ರಸ್ತೆ ಅಪಘಾತ: ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಮೂವರು ಸಾವು!

ಬೆಂಗಳೂರು: ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದ ಒಂದೇ ಕುಟುಂಬದ ಮೂವರು...

ವಿದ್ಯುತ್ ತಂತಿ ತಗುಲಿ ಚಿಪ್ಸ್ ಲೋಡ್ ಕ್ಯಾಂಟರ್ ಲಾರಿ ಸಂಪೂರ್ಣ ಭಸ್ಮ!

ಹಗರಿಬೊಮ್ಮನಹಳ್ಳಿ: ತಾಲೂಕಿನ ಪಿಲ್ಲೂಬನಹಳ್ಳಿ ಗ್ರಾಮದ ಬಳಿ ಚಿಪ್ಸ್ ಲೋಡ್ ಹೊತ್ತೊಯ್ಯುತ್ತಿದ್ದ ಕ್ಯಾಂಟರ್...

Political News

ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್: ದಾವಣಗೆರೆ-ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ವಿಶ್ವಾಸ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

Cinema

Dharwad News

Gadag News

Trending

ಉತ್ತಮ ಸೇವೆಗೆ ಆಝಾದ್ ಬ್ಯಾಂಕ್ ಬದ್ಧ: ಸರಫ್‌ರಾಜ್ ಅಹ್ಮದ್ ಎಸ್. ಉಮಚಗಿ

ವಿಜಯಸಾಕ್ಷಿ ಸುದ್ದಿ, ಗದಗ: ಗದುಗಿನ ಪ್ರತಿಷ್ಠಿತ ಸಹಕಾರಿ ಬ್ಯಾಂಕ್‌ಗಳಲ್ಲಿ ಒಂದಾಗಿರುವ ದಿ. ಆಝಾದ್ ಕೋ-ಆಪ್ ಬ್ಯಾಂಕ್ ಗ್ರಾಹಕರಿಗೆ ಉತ್ತಮ ಸೇವೆ, ಸೌಲಭ್ಯ ಒದಗಿಸಲು ಬದ್ಧತೆಯಿಂದ ಕಾರ್ಯ ಮಾಡುತ್ತಿದೆ ಎಂದು ಬ್ಯಾಂಕ್‌ನ ಚೇರಮನ್ ಸರಫ್‌ರಾಜ್...

ಬೀದರ್| ಪಿಡಿಓ ಕುರ್ಚಿ ಮೇಲೆ ಮಲಗಿದ ಶ್ವಾನ! Video Viral!

ಬೀದರ್: ಜಿಲ್ಲೆಯ ಔರಾದ್ ತಾಲ್ಲೂಕಿನ ‌ಏಕಂಬ ಗ್ರಾಮ ಪಂಚಾಯಿತಿ ಬೀದಿ ನಾಯಿಗಳ ತಾಣವಾಗಿದೆ ಮರ್ರೆ. ಹೌದು, ಗ್ರಾಮ ಪಂಚಾಯತಿ ಸಿಬ್ಬಂದಿ ಎಂದಿನಂತೆ ಬೆಳಗ್ಗೆ ಪಂಚಾಯಿತಿ ಕಚೇರಿ ಬಾಗಿಲು ಓಪನ್ ಮಾಡಿ ಹೋಗಿದ್ದಾರೆ. ಈ ವೇಳೆ...

ಪೂರ್ವ ಪ್ರಾಥಮಿಕ ಶಾಲೆ ಆರಂಭಕ್ಕೆ ನಿರ್ಧಾರ

ವಿಜಯಸಾಕ್ಷಿ ಸುದ್ದಿ, ಲಕ್ಕುಂಡಿ: ಪ್ರಾಥಮಿಕ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸುವ ನಿಟ್ಟಿನಿಲ್ಲಿ ಗದಗ ತಾಲೂಕಿನ 36 ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ ಎಂದು ಗ್ರಾಮೀಣ ಕ್ಷೇತ್ರ...

ಸಾರ್ವಜನಿಕರು ನಿರ್ಭಯವಾಗಿ ದೂರು ಸಲ್ಲಿಸಿ: ಸಚಿವ ಎಚ್.ಕೆ. ಪಾಟೀಲ್

ವಿಜಯಸಾಕ್ಷಿ ಸುದ್ದಿ, ಗದಗ: `ಪ್ರಭುವಿನೆಡೆಗೆ ಪ್ರಭುತ್ವ' ಎಂಬ ವಿನೂತನ ಕಾರ್ಯಕ್ರಮವನ್ನು ಗದಗ ಜಿಲ್ಲೆಯಲ್ಲಿ ಜಾರಿಗೆ ತರಲಾಗಿದ್ದು, ಪ್ರಜಾಪ್ರಭುತ್ವದ ಆಡಳಿತದಲ್ಲಿ ಪ್ರಜೆಗಳಿಗೆ ತೀವ್ರವಾಗಿ ಸ್ಪಂದಿಸಿ, ಪಾರದರ್ಶಕತೆ ಮೆರೆಯಲು ದೊಡ್ಡ ಹೆಜ್ಜೆ ಇಟ್ಟಿದ್ದೇವೆ. ಇಂದು ಪ್ರ.ಪ್ರ...

ವಿದ್ಯಾರ್ಥಿಗಳಿಗೆ ಸುವರ್ಣಸೌಧ ದರ್ಶನ ಭಾಗ್ಯ!

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶಾಲಾ-ಕಾಲೇಜು ಹಂತದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಜೊತೆಗೆ ವಿವಿಧ ಪ್ರೇಕ್ಷಣೀಯ ಹಾಗೂ ಶಾಸನಬದ್ಧ ಸಂಸ್ಥೆಗಳನ್ನು ನೋಡಲು ಅವಕಾಶ ಕಲ್ಪಿಸುವ ಮೂಲಕ ಅವರಲ್ಲಿ ಕನಸು ಬಿತ್ತುವ ಕೆಲಸಕ್ಕೆ ಶಾಸಕ ಡಾ. ಚಂದ್ರು...

ಅಟಲ್ ಬಿಹಾರಿ ವಾಜಪೇಯಿ ಬದಲಾವಣೆಯ ಹರಿಕಾರ: ಬಿಜೆಪಿ ಹಿರಿಯ ನಾಯಕ ಸೋಮಣ್ಣ ಡಾಣಗಲ್ಲ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ಗುರುವಾರ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜನ್ಮದಿನದ ಅಂಗವಾಗಿ ಗ್ರಾಮದ ಶಂಕರಲಿಂಗ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಮ್ಮಿಕೊಂಡಿದ್ದರು. ನಂತರ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!