📺 ಕರ್ನಾಟಕ ವಿಧಾನಸಭೆ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

📺 ಕರ್ನಾಟಕ ವಿಧಾನ ಪರಿಷತ್ ನೇರ ಪ್ರಸಾರ: ಇಲ್ಲಿ ಕ್ಲಿಕ್ ಮಾಡಿ (Live Webcast)

Crime News

ರಸ್ತೆ ದಾಟುವ ವೇಳೆ ಕಾರು ಡಿಕ್ಕಿ: SSLC ಪರೀಕ್ಷೆ ಬರೆದು ಬಂದಿದ್ದ ವಿದ್ಯಾರ್ಥಿ ಸಾವು!

ಹಾಸನ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾದ ಪರಿಣಾಮ ಎಸ್ಎಸ್ಎಲ್ಸಿ ವಿದ್ಯಾರ್ಥಿ...

ಸಕಲೇಶಪುರದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಫೋಟೋಗ್ರಾಫರ್‌ʼಗಳ ಮೇಲೆ ಹಲ್ಲೆ!

ಸಕಲೇಶಪುರ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್...

ಲಾರಿಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಇಬ್ಬರು ವಿದ್ಯಾರ್ಥಿಗಳು ಸಾವು.!

ರಾಮನಗರ: ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿ,...

ರಸ್ತೆ ಅಪಘಾತ: ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಮೂವರು ಸಾವು!

ಬೆಂಗಳೂರು: ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ತೆರಳುತ್ತಿದ್ದ ಒಂದೇ ಕುಟುಂಬದ ಮೂವರು...

ವಿದ್ಯುತ್ ತಂತಿ ತಗುಲಿ ಚಿಪ್ಸ್ ಲೋಡ್ ಕ್ಯಾಂಟರ್ ಲಾರಿ ಸಂಪೂರ್ಣ ಭಸ್ಮ!

ಹಗರಿಬೊಮ್ಮನಹಳ್ಳಿ: ತಾಲೂಕಿನ ಪಿಲ್ಲೂಬನಹಳ್ಳಿ ಗ್ರಾಮದ ಬಳಿ ಚಿಪ್ಸ್ ಲೋಡ್ ಹೊತ್ತೊಯ್ಯುತ್ತಿದ್ದ ಕ್ಯಾಂಟರ್...

Political News

ಸಾದಿಕ್ ಪೈಲ್ವಾನ್ ನಾಮಪತ್ರ ವಾಪಸ್: ದಾವಣಗೆರೆ-ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ: ಸಿಎಂ ವಿಶ್ವಾಸ

ಬೆಂಗಳೂರು: ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇಂದು ನಾಮಪತ್ರ ಹಿಂಪಡೆದಿದ್ದು , ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ...

ಹೈಕಮಾಂಡ್ ತೀರ್ಮಾನಿಸುವವರೆಗೂ ನಾನೇ ಸಿಎಂ: ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಹೈಕಮಾಂಡ್ ತೀರ್ಮಾನ ಮಾಡುವವರೆಗೂ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪುನರುಚ್ಚರಿಸಿದರು. ಬಜೆಟ್‌ಗೆ ಉತ್ತರಿಸುವ ವೇಳೆ ಸದನದಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಹಾಗೂ ಸ್ಪೀಕರ್ ಯು.ಟಿ. ಖಾದರ್ ಸಂಬಂಧಿತ ವಿಚಾರಗಳನ್ನು...

Cinema

Dharwad News

Gadag News

Trending

ಸಕಲರ ಹಿತ ಬಯಸುವುದೇ ಮಾನವ ಧರ್ಮ: ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮಾನವರ ಕಲ್ಯಾಣವನ್ನು ತನ್ನ ಜೀವನದ ಗುರಿಯಾಗಿಸಿಕೊಂಡು ಜಗತ್ತಿನ ಎಲ್ಲ ಜೀವರಾಶಿಗಳು ನೆಮ್ಮದಿಯಿಂದ ಜೀವನ ಸಾಗಿಸಬೇಕು ಎಂಬ ಸಂದೇಶ ಸಾರಿದ ಏಕೈಕ ವ್ಯಕ್ತಿ ಏಸು ಕ್ರಿಸ್ತರಾಗಿದ್ದಾರೆ ಎಂದು ಮಾಜಿ ಶಾಸಕ...

ಪ್ರಕೃತಿ ಮನುಷ್ಯನ ಜೀವಾಳವಾಗಿದೆ: ಶಾಸಕ ಡಾ. ಚಂದ್ರು ಲಮಾಣಿ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪ್ರಕೃತಿ ಚಿಕಿತ್ಸೆ ಎಂಬುದು ಮಾನವನ ದೇಹ, ಮನಸ್ಸು ಮತ್ತು ಆತ್ಮ ಸಮತೋಲನದ ಮೇಲೆ ಆಧಾರಿತವಾದ ನೈಸರ್ಗಿಕ ಚಿಕಿತ್ಸಾ ವಿಧಾನವಾಗಿದೆ. ಇತ್ತೀಚಿನ ದಿನಗಳಲ್ಲಿ ಬಿ.ಪಿ, ಶುಗರ್, ಹೃದಯರೋಗ ಸಾಮಾನ್ಯ ಕಾಯಿಲೆಯಾಗಿದೆ....

ಗಾಂಧೀಜಿ, ಡಾ. ಅಂಬೇಡ್ಕರ್ ಭಾವಚಿತ್ರಗಳಿಗೆ ಅವಮಾನ ಮಾಡಿದವರ ಮೇಲೆ ತಕ್ಷಣ ಕ್ರಮ ಕೈಗೊಳ್ಳಲು ಡಿಎಸ್‌ಎಸ್ ಆಗ್ರಹ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಶಿಗ್ಲಿ ನಾಕಾದಲ್ಲಿ ಕಳೆದ ತಿಂಗಳು ಗೋವಿನಜೋಳ ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸುವಂತೆ ಆಗ್ರಹಿಸಿ ಸಮಗ್ರ ರೈತ ಸಂಘಟನೆಗಳು ಸುಮಾರು 18 ದಿನಗಳ ಕಾಲ ಹೋರಾಟ ನಡೆಸಿ...

ಗ್ರಾಹಕರ ಪ್ರೀತಿ, ವಿಶ್ವಾಸ ಸಂಪಾದಿಸಿ: ಪುಷ್ಪ ಅಡವಿ 

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಮಹಿಳೆಯರು ಇಂದು ಎಲ್ಲ ರಂಗಗಳಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದು, ಆರ್ಥಿಕವಾಗಿಯೂ ಸ್ವಾವಲಂಬಿಗಳಾಗುತ್ತಿದ್ದಾರೆ. ಸ್ವಂತ ಉದ್ಯೋಗ ಮಾಡುವ ಉದ್ದೇಶವಿದ್ದವರು ಹಲವು ತರಬೇತಿಗಳನ್ನು ಪಡೆದು ಸ್ವಾವಲಂಬಿಗಳಾಗಿ ಜೀವನ ಸಾಗಿಸಬಹುದಾಗಿದ್ದು, ಈ ನಿಟ್ಟಿನಲ್ಲಿ...

ಕರ್ನಾಟಕದಲ್ಲೂ ಎಸ್‌ಐಆರ್ ಜಾರಿ ಆಗಬೇಕು: ಯತ್ನಾಳ್ ಆಗ್ರಹ

ವಿಜಯಪುರ: ಕರ್ನಾಟಕದಲ್ಲೂ ಎಸ್‌ಐಆರ್ ಜಾರಿ ಆಗಬೇಕು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಮ್ಮ ದೇಶದಲ್ಲಿ ಬಾಂಗ್ಲಾ ವಲಸಿಗರು, ರೊಹಿಂಗ್ಯಾಗಳು ಬಹಳ ಜನರಿದ್ದಾರೆ. ಅವರನ್ನೆಲ್ಲ ದೇಶದಿಂದ ಹೊರಹಾಕಲು...

ಗದಗ-ಬೆಟಗೇರಿಯಲ್ಲಿ ಸಂಭ್ರಮದ ಕ್ರಿಸ್‌ಮಸ್!

ವಿಜಯಸಾಕ್ಷಿ ಸುದ್ದಿ, ಗದಗ: ಜಗತ್ತಿಗೆ ಶಾಂತಿ ಮತ್ತು ಪ್ರೀತಿಯ ಸಂದೇಶ ಸಾರಿದ ಯೇಸು ಕ್ರಿಸ್ತರ ಜನ್ಮದಿನವಾದ 'ಕ್ರಿಸ್ ಮಸ್' ಹಬ್ಬವನ್ನು ಗುರುವಾರ ಗದಗ-ಬೆಟಗೇರಿ ಅವಳಿ ನಗರದಲ್ಲಿ ಸಡಗರ- ಸಂಭ್ರಮದಿಂದ ಆಚರಿಸಲಾಯಿತು. ಹಬ್ಬದ ಅಂಗವಾಗಿ ಗದಗ-ಬೆಟಗೇರಿಯಲ್ಲಿ...

Education

ವಿಷಯದ ಮೇಲೆ ಪ್ರಭುತ್ವ ಹೊಂದಿ : ಎಚ್.ಎನ್. ನಾಯ್ಕ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು. ಅವರು ಮಂಗಳವಾರ...

ಮಕ್ಕಳ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ : ರವೀಂದ್ರನಾಥ

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...

India News

error: Content is protected !!