ಬೆಂಗಳೂರು/ನವದೆಹಲಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ರಾಜೀನಾಮೆ ವಿಚಾರ ಇದೀಗ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ತಮ್ಮಿಂದ ಬಲವಂತವಾಗಿ ರಾಜೀನಾಮೆ ಪಡೆಯಲಾಗಿದೆ ಎಂದು ಆರೋಪಿಸಿ ಬಸವರಾಜ ಹೊರಟ್ಟಿ ರಾಜ್ಯಪಾಲರಿಗೆ ದೂರು ನೀಡಿದ್ದು,...
ಮೈಸೂರು: ರೈತರು ಮತ್ತು ಹೆಣ್ಣುಮಕ್ಕಳು ಭದ್ರವಾಗಿದ್ದರೆ ಯಾವುದೇ ಕಾರಣಕ್ಕೂ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಯಾಗಲು ಬಿಡುವುದಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಜೆಡಿಎಸ್ ಪಾದಯಾತ್ರೆ ಕುರಿತು...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕ್ಕಮಕ್ಕಳಿಗೆ ನೀಡುವ ಲಸಿಕಾ ಚುಚ್ಚುಮದ್ದು ಪಡೆಯಲು ಬಂದ ತಾಯಂದಿರು ಮತ್ತು ಪಾಲಕರು ಗುರುವಾರ ಗಂಟೆಗಟ್ಟಲೆ ಕಾಯುವಂತಾದ ಘಟನೆ ನಡೆದಿದೆ. ಸಿಬ್ಬಂದಿಯ ನಿರ್ಲಕ್ಷ್ಯ ಹಾಗೂ...
ವಿಜಯಸಾಕ್ಷಿ ಸುದ್ದಿ, ಗಜೇಂದ್ರಗಡ: ವಯಸ್ಸು 80 ದಾಟಿದರೂ ದುಡಿದು ತಿನ್ನಬೇಕು ಎನ್ನುವ ಛಲ ಮಾತ್ರ ಕುಂದಿಲ್ಲ. ದೇಹದಲ್ಲಿ ಶಕ್ತಿ ಇರುವವರೆಗೆ ಕೆಲಸ ಮಾಡಲೇಬೇಕು ಎನ್ನುವ ಹಠದಿಂದ ವೀರಾಪುರ ಗ್ರಾಮದ ಹನಮವ್ವ ಹನಮಪ್ಪ ಮೊಹಿತೆ...
ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ತಾಲೂಕಿನ ಕಡಕೋಳ ಹಾಗೂ ಛಬ್ಬಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪ್ರಗತಿಯಲ್ಲಿರುವ ನರೇಗಾ ಹಾಗೂ ವಿವಿಧ ಸಮುದಾಯ ಕಾಮಗಾರಿಗಳ ಪರಿಶೀಲನೆಯನ್ನು ಶಿರಹಟ್ಟಿ ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಆರ್.ವಿ. ದೊಡ್ಡಮನಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಭಾಗಗಳಲ್ಲಿ ಇತ್ತೀಚೆಗೆ ಸುರಿದ ಗಾಳಿ-ಮಳೆಗೆ ತೋಟಗಾರಿಕೆ ಬೆಳೆಗಳು ಭಾರೀ ಹಾನಿಗೀಡಾಗಿದ್ದು, ಮಾವು, ಬಾಳೆ ಸೇರಿದಂತೆ ಹಲವು ಬೆಳೆಗಳ ನಷ್ಟವನ್ನು ಹಿರಿಯ ತೋಟಗಾರಿಕಾ ಇಲಾಖೆ...
ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ/ಗದಗ: ಅಪರಾಧ ಪತ್ತೆ, ಸಾರ್ವಜನಿಕ ಸುರಕ್ಷತೆ ಹಾಗೂ ತ್ವರಿತ ಸೇವೆ ಒದಗಿಸುವ ನಿಟ್ಟಿನಲ್ಲಿ ಗದಗ ಜಿಲ್ಲಾ ಪೊಲೀಸ್ ಇಲಾಖೆ ಕೈಗೊಂಡಿರುವ ಕ್ರಮಗಳು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗುತ್ತಿವೆ. ಕಳ್ಳತನ ಪ್ರಕರಣಗಳ...
ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ) ಬೆಂಗಳೂರು, ಗದಗ ಗ್ರಾಮೀಣ ಘಟಕದ 2026-2031ನೇ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಸ್.ಆರ್. ಬಂಡಿ...
ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ : ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಶಿಕ್ಷಕರ ಪಾತ್ರ ಬಹಳ ಪ್ರಮುಖವಾಗಿದ್ದು, ಶಿಕ್ಷಕರು ವಿಶೇಷ ಕಾಳಜಿ ವಹಿಸಿ ವಿದ್ಯಾರ್ಥಿಗಳಿಗೆ ಅತ್ಯಂತ ಆಕರ್ಷಕವಾಗಿ, ಅವರ ಮನಮುಟ್ಟುವಂತೆ ಪಾಠ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯ್ಕ ತಿಳಿಸಿದರು.
ಅವರು ಮಂಗಳವಾರ...
ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಕಲೋತ್ಸವ ಮತ್ತು ಪ್ರತಿಭಾ ಕಾರಂಜಿ ಕಾರ್ಯಕ್ರಮಗಳು ಮಕ್ಕಳ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗುತ್ತವೆ. ಆದ್ದರಿಂದ ಮಕ್ಕಳ ಉತ್ಸಾಹವನ್ನು ಕುಂಠಿಸದೆ ಅವರಲ್ಲಿನ ಪ್ರತಿಭೆಗೆ ಮನ್ನಣೆ ನೀಡಬೇಕಾದುದು ಪಾಲಕರ ಮತ್ತು ಶಿಕ್ಷಕರ ಆದ್ಯ ಕರ್ತವ್ಯವಾಗಿದೆ ಎಂದು ಎಸ್.ಎ.ವ್ಹಿ.ವ್ಹಿ.ಪಿ ಸಮಿತಿಯ...